ಕೈ ಅತೃಪ್ತನಾಯಕರಿಗೆ ಬಹಿರಂಗವಾಗಿ ಬಿಜೆಪಿಗೆ ಆಹ್ವಾನ➤ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.6.ಈಗಿನ ಬಿಜೆಪಿ ಉಸ್ತುವಾರಿ ಸಚಿವ ಮುರಳೀದರ್ ರಾವ್ ಅವರು ಬುಧವಾರ ನಡೆದ ಬಿಜೆಪಿ ಸಂಸದರ ಅಭಿನಂದನಾ ಸಭೆಯಲ್ಲಿ ಮೈತ್ರಿ ಸರ್ಕಾರದ ಶಾಸಕರನ್ನು ಬಹಿರಂಗವಾಗಿಯೇ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿರುವುದಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಸಚಿವರ ವಿರುದ್ದ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಬಹಿರಂಗವಾಗಿಯೇ ನೀವು ಮೈತ್ರಿ ಸರ್ಕಾರದ ಶಾಸಕರನ್ನು ಆಹ್ವಾನಿಸುತ್ತಿದ್ದೀರಿ. ನಿಮ್ಮ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಆಪರೇಷನ್ ಕಮಲದ ಕುದುರೆ ವ್ಯಾಪಾರವು ವಿಫಲ […]

