ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.28.ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ ಜಿಲ್ಲೆಯಲ್ಲಿ ಜೂನ್ 3 ರಿಂದ 17ರವರೆಗೆ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಆರ್. ವಂಕಟಾಚಲಪತಿ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅತಿಸಾರ ಭೇದಿ ನಿಯಂತ್ರಣ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಅತಿಸಾರ ಭೇದಿಯಿಂದ ಸಂಭವಿಸಿದ ದುರಂತಗಳ ಮಾಹಿತಿ ಪಡೆದರು. ಕಾರ್ಯಕ್ರಮಗಳ ಆಯೋಜನೆಯ ಉದ್ದೇಶ […]
ಅತಿಸಾರ ಭೇದಿ ತಡೆ ➤ ಪೂರ್ವಭಾವಿ ಸಭೆ Read More »
ಕರಾವಳಿ


