ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.20.ಮೇ 17 ಜಿಲ್ಲಾ ಗೃಹರಕ್ಷಕ ದಳದ ಕಚೇರಿ, ಮೇರಿಹಿಲ್ ಇಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನೆ ಕುರಿತು ಜಿಲ್ಲಾ ಸಮಾದೇಷ್ಟರಾದ ಡಾ; ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಘಟಕಾಧಿಕಾರಿಗಳ ಸಭೆಯನ್ನು ಕರೆಯಲಾಗಿತ್ತು ಮುಂಬರುವ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಯುವ ಸಲುವಾಗಿ ಸೋಮೇಶ್ವರ, ಉಲ್ಲಾಳ, ಪಣಂಬೂರು, ತಣ್ಣೀರ್ ಬಾವಿ, ಸಸಿಹಿತ್ಲು, ಫಾತಿಮ ಬೀಚ್, ಮೊಗವೀರ್ ಪಟ್ನ ಸುರತ್ಕಲ್ ಬೀಚ್‍ಗಳಿಗೆ ತಲಾ 3 ಜನ ಗೃಹರಕ್ಷಕರನ್ನು ನಿಯೋಜಿಸಲು ಸೂಚಿಸಲಾಯಿತು. ಮಳೆಗಾಲದ ಸಮಯದಲ್ಲಿ ಉಪ್ಪಿನಂಗಡಿಯ ನೇತ್ರಾವತಿ […]
ಜಿಲ್ಲಾ ಗೃಹರಕ್ಷದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ಮುನ್ಸೂಚನಾ ಸಭೆ Read More »
ಕರಾವಳಿ




