ಸೇನಾ ನೇಮಕಾತಿ ರ್ಯಾಲಿ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.16. ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಸೇನಾ ನೇಮಕಾತಿ ರ್ಯಾಲಿ ಮೇ 28 ರಿಂದ ಜೂನ್ 6 ರವರೆಗೆ ಜಿಲ್ಲಾ ಕ್ರೀಡಾಂಗಣ ಗದಗ ಜಿಲ್ಲೆಯಲ್ಲಿ ನಡೆಯಲಿದ್ದು ಸಿಪಾಯಿ ಜಿ.ಡಿ. ಸಿಪಾಯಿ ಕ್ಲರ್ಕ್ ಮತ್ತು ಎಸ್.ಕೆ.ಟಿ. ಸಿಪಾಯಿ ಟೆಕ್ನಿಕಲ್, ಸಿಪಾಯಿ ಟ್ರೇಡ್ಸಮೆನ್ ಹುದ್ದೆಗಳಿಗಾಗಿ ಸೇನಾ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ವಿದ್ಯಾರ್ಹತೆ 8ನೇ ಅಥವಾ 10ನೇ ತರಗತಿ ಉತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ www.joinindianarmy.nic.in ಹಾಗೂ ಸೇನಾ […]
ಸೇನಾ ನೇಮಕಾತಿ ರ್ಯಾಲಿ Read More »
ಕರಾವಳಿ

