ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ
(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮೇ.10. ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿನೋಬನಗರದ ಪೊಲೀಸ್ ಚೌಕಿ ಬಳಿ ಇರುವ ‘ಉಪಹಾರ ದರ್ಶಿನಿ’ಯಲ್ಲಿ ಬೆಳಗ್ಗೆ ತಿಂಡಿ ತಿನ್ನಲೆಂದು ಬಂದವರಿಗೆ ಆಶ್ಚರ್ಯ ಕಾದಿತ್ತು. ತಮಗೆ ಬೇಕಾದ ತಿಂಡಿ ಆರ್ಡರ್ ಮಾಡಿ ಕೂತ ಕೆಲವೇ ಹೊತ್ತಿನಲ್ಲಿ ಇಂಗ್ಲಿಷ್‌ನಲ್ಲಿ ಗುಡ್‌ಮಾರ್ನಿಂಗ್ ಹೇಳುತ್ತಾ ಯುವತಿ ರೂಪದ ರೋಬೋಟ್ ಬಂದು ಟೇಬಲ್ ಬಳಿ ನಿಂತು, ತೆಗೆದುಕೊಳ್ಳಿ ಎಂದಾಗ ಗಾಬರಿ. ಬಳಿಕ ನಿಧಾನವಾಗಿ ಇಲ್ಲಿನ ವ್ಯವಸ್ಥೆ ಅರ್ಥವಾಗಿತ್ತು. ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಇಂತಹ ರೋಟೋಟ್ ಕಾರ್ಯಾರಂಭ ಮಾಡಿದೆ […]
ರಾಜ್ಯದಲ್ಲೇ ಮೊದಲ ಬಾರಿ ಹೊಟೇಲ್ ನಲ್ಲಿ ರೋಬೋಟ್ ಕಾರ್ಯಾರಂಭ Read More »
ಕರಾವಳಿ





