ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಸ್ವಪಕ್ಷೀಯರಿಂದ ಮುಂದುವರಿದ ಕೂಗು ➤ ಸಿಎಂ ಕುಮಾರಸ್ವಾಮಿ ಗರಂ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.09. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ಸಚಿವರು ಹಾಗೂ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲು ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಬಂದ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಬಳಿ ಎಚ್‌ಡಿಕೆ ನೇರವಾಗಿಯೇ ಬೇಸರ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.ಲೋಕಸಭೆ […]






