ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ.
ಕಡಬ ಮೇ 02( ನ್ಯೂಸ್ ಕಡಬ) newskadaba.com,);- “ರಜಾಕಾಲದ ಶಿಬಿರಗಳು ಮಕ್ಕಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪೂರ್ಣ ಸಹಕಾರಿ”:- ಮಹಾಬಲೇಶ್ವರಎಂ.ಎಸ್ ಶಕ್ತಿನಗರ: ರಜಾಕಾಲದಲ್ಲಿ ಹಮ್ಮಿಕೊಳ್ಳುವ ಶಿಬಿರಗಳು ಮಕ್ಕಳ ವ್ಯಕ್ತಿತ್ವರೂಪಿಸಲು ಹಾಗೂ ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಗಳನ್ನು ಹೊರಗೆಳೆಯಲು ಪೂರ್ಣ ಸಹಕಾರಿಯಾಗುತ್ತಿವೆಎಂದುಕರ್ನಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಕಾರ್ಯನಿರ್ವಹಣಾಧಿಕಾರಿ ಶ್ರೀ ಮಹಾಬಲೇಶ್ವರಎಂ.ಎಸ್ ಹೇಳಿದರು. ಮಂಗಳೂರು ಶಕ್ತಿನಗರದ ಶಕ್ತಿ ವಸತಿ ಶಾಲೆಯವರು ಬೇಸಿಗೆ ರಜಾಕಾಲದಲ್ಲಿ ಹಮ್ಮಿಕೊಂಡಿದ್ದ 20 ದಿನಗಳ ಕಾಲದ ಶಿಬಿರ ‘ಶಕ್ತಿ ಕ್ಯಾನ್‍ಕ್ರಿಯೇಟ್’ ಇದರ ಸಮಾರೋಪ ಸಮಾರಂಭದಲ್ಲಿಅವರು ಮುಖ್ಯಅತಿಥಿಯಾಗಿ ಭಾಗವಹಿಸಿ […]
ಶಕ್ತಿ ಕ್ಯಾನ್‍ಕ್ರಿಯೇಟ್’ ಶಿಬಿರದ ಸಮಾರೋಪ. Read More »
ಕರಾವಳಿ

