News Kadaba

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30.ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಣಮ್ಯ ಪಿ. ರಾವ್, ದೀಪಕ್ ಪಿ. ಗೌಡ, ಸಾನ್ವಿಕ ಕೆ.ಎಸ್. ಯಾನ್ವಿತ ಎಂ.ಕೆ., ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕ್ಷತ್ ರೈ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಮೊಹಮ್ಮದ್ ಅಶ್ವೀದ್ ಬಿ. ಕುಮಿಟೆ […]

ಕರಾಟೆ ಸ್ಪರ್ದೆಯಲ್ಲಿ ಕಡಬ ಕ್ನಾನಾಯ ಜ್ಯೋತಿ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.comಕಡಬ,ಜ.30. ಕೇರಳದ ಅನಂತಪುರದ ಕುಂಬ್ಳೆ ಜೆಎಸ್‍ಕೆ ರವರು ಜ.27ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕಡಬದ ಸೈಂಟ್ ಆನ್ಸ್ ಶಾಲೆ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.ಸೈಯದ್ ಸಲ್ಮಾನ್ ಫಾರೀಶ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಚಿನ್ನದ ಪದಕ, ಸಾಕೇತ್ ಎಂ.ಕೆ., ಸುಶ್ಮಿತಾ, ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ, ಸಾತ್ವಿಕ್ ಕೆ.ಆರ್., ಪ್ರಕ್ಷಿತ್ ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಸಿದ್ಧಾರ್ಥ್ ಆರ್. ಕುಮಿಟೆಯಲ್ಲಿ ಕಂಚಿನ ಪದಕ ಮತ್ತು ಸೈಂಟ್ ಜೋಕಿಮ್ಸ್ ಪದವಿ

ಕರಾಟೆಯಲ್ಲಿ ಕಡಬ ಸೈಂಟ್ ಆ್ಯನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ

(ನ್ಯೂಸ್ ಕಡಬ) newskadaba.comಮಂಗಳೂರು,ಜ.30  ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್‍ನಲ್ಲಿ ಹುತಾತ್ಮರ  ದಿನಾಚರಣೆ ಆಚರಿಸಲಾಯಿತು. 30-01-2019ರಂದು ಬೆಳಗ್ಗೆ 11.00ಕ್ಕೆ ಗಾಂಧೀಜಿಯವರ ಭಾವಚಿತ್ರವನ್ನಿಟ್ಟು ದೀಪ ಬೆಳಗಿಸಿ, 2 ನಿಮಿಷದ ಮೌನಾಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ ಚೂಂತಾರು  ಇವರು ಗಾಂಧೀಜಿಯವರ ತತ್ವ ಆದರ್ಶಗಳನ್ನು  ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪ್ರತಿಯೊಬ್ಬರ ಮನದೊಳಗೆ ಗಾಂಧೀಜಿಯವರ ಆದರ್ಶಗಳು ಸುಪ್ತವಾಗಿದೆ. ಈ ಸುಪ್ತವಾಗಿರುವ ಆದರ್ಶಗಳನ್ನು ಎಚ್ಚರಿಸಿ ನಮ್ಮೊಳಗಿನ ಗಾಂಧೀಜಿಯವರನ್ನು ಬಡಿದೆಬ್ಬಿಸುವ ಕಾರ್ಯ ತುರ್ತಾಗಿ ಆಗಬೇಕೆಂದು ಕರೆ

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ► ಹುತಾತ್ಮರ  ದಿನಾಚರಣೆ Read More »

ಕರಾವಳಿ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ

(ನ್ಯೂಸ್ ಕಡಬ) newskadaba.comಬೆಳ್ತಂಗಡಿ,ಜ.26. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಯಬೇಕು ಎಂಬುದು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಉದ್ದೇಶ. ಎಲ್ಲ ಧರ್ಮಗಳಲ್ಲಿಯೂ ಶಾಂತಿ ಭೋದಿಸಲು ಪೂರಕವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ, ಹಿರಿಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸಚಿವರುಗಳು, ಸಂಸದರು, ಶಾಸಕರು, ಮಾಜಿ ಸಚಿವರು, ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಚಾರಿತ್ರ್ಯ ಅಕ್ರವರ್ತಿ ಶ್ರೀ 108 ಶಾಂತಿಸಾಗರ

ಫೆ.9ರಿಂದ 18ರವರೆಗೆ ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ದೆಹಲಿ, ಜ.29.ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಬೂತ್‍ಗಳು ರದ್ದಾಗುವ ಸಾಧ್ಯತೆಯಿದೆಯೇ? ಹೌದು ಎನ್ನುತ್ತಿವೆ ಕೆಲ ಮೂಲಗಳು. ಹೈವೇಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಹಣ ಪಾವತಿಸಿ ಪ್ರಯಾಣಿಸುವುದೇ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ Pay As You Go ಎಂಬ ಹೊಸ ನಿಯಮವನ್ನು ಜಾರಿಗೆ ತರಲಿದೆ ಎನ್ನಲಾಗಿದೆ. ಈ ಹೊಸ ನಿಯಮದಂತೆ ಇನ್ನು ಮುಂದೆ ನೀವು ಪ್ರಯಾಣಿಸಿದ ದೂರಕ್ಕೆ ಮಾತ್ರ ಟೋಲ್​ ಪಾವತಿಸಿದರೆ ಸಾಕು. ಅಂದರೆ ನೀವು ಟೋಲ್​ ಗೇಟ್​ ಇರುವ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಗೇಟ್ಗಳು ಶೀಘ್ರದಲ್ಲಿಯೇ ರದ್ಧು? ವಿನೂತನ ಯೋಜನೆಗೆ ಮುಂದಾದ ಕೇಂದ್ರ ಸರ್ಕಾರ Read More »

ಕರಾವಳಿ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ ,ಜ.29.ಸರಕಾರಿ ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರಗಳ್ಳತನಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಿಳಿನೆಲೆ ಗ್ರಾಮದ ಉಡೇವು ರಕ್ಷಿತಾರಣ್ಯದಿಂದ ಆಕ್ರಮವಾಗಿ ಭಾರೀ ಗಾತ್ರದ ಹಲಸಿನ ಮರ ಕಡಿದು ಸಾಗಿಸಲು ಯತ್ನಿಸಿದ ಬಗ್ಗೆಖಚಿತ ಮಾಹಿತಿಯ ಮೇರೆಗೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ನವೀನ್, ಅಶೋಕ್ ಹಾಗೂ ಸಿಬಂದಿಗಳು ದಾಳಿ ನಡೆಸಿ ಕಡಿದು ಹಾಕಿದ ಮರವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಳಿನೆಲೆ ಗ್ರಾಮ ಪಂಚಾಯತ್ ಸದಸ್ಯ

ಬಿಳಿನೆಲೆ: ರಕ್ಷಿತಾರಣ್ಯದಿಂದ ಅಕ್ರಮ ಮರಗಳ್ಳತನಕ್ಕೆ ಯತ್ನ► ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.29.  ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ (ಜೂನ್ 03, 1930 – ಜನವರಿ 29, 2019) ಮಂಗಳವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.   ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಅವರು ಅಲ್ಝಮೈರ್ ಕಾಯಿಲೆಯಿಂದ ಬಳಲುತ್ತಿದ್ದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಿಸಿದ ಫರ್ನಾಂಡಿಸ್ ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಾಮಾಜಿಕ ಹೋರಾಟಕ್ಕೆ ಧುಮುಕಿದ್ದರು.ಆಗಸ್ಟ್ 2009 ರಿಂದ ಜುಲೈ 2010 ರವರೆಗೆ ರಾಜ್ಯ

ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ Read More »

ಕರಾವಳಿ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ,ಜ.28. ಕರಾಮುವಿ ನಿಲಯದ 2018-19 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ ಬಿಎ/ಬಿ.ಕಾಂ, ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಶ್ನೆಗಳನ್ನು ಕರಾಮುವಿ  ವೆಬ್‍ಸೈಟ್www.ksoumysore.edu.in  ನಲ್ಲಿ ಪ್ರಕಟಿಸಿದ್ದು, ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ನಿಬಂಧಗಳನ್ನು ಡೌನ್‍ಲೋಡ್ ಮಾಡಿಕೊಂಡು ವಿವಿ ಸೂಚನೆಯಂತೆ ಮಾರ್ಚ್ 15 ರೊಳಗೆ ಬಿ.ಎ/ಬಿ.ಕಾಂ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರದ ನಿರ್ದೇಶಕರಿಗೆ ಹಾಗೂ ಎಂ.ಎ.ಎ/ಎಂ.ಕಾಂ ಹಾಗೂ ಬಿ.ಎಲ್.ಐ.ಎಸ್ಸಿ ವಿದ್ಯಾರ್ಥಿಗಳು ಸಂಯೋಜನಾಧಿಕಾರಿಗಳುಮೌಲ್ಯಮಾಪನ ಘಟಕ ಪರೀಕ್ಷಾ ವಿಭಾಗ ಕರಾಮುವಿ ಮೈಸೂರು ಇಲ್ಲಿಗೆ

  ಕರಾಮುವಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಎರಡನೇ ಹಂತದ ನಿಬಂಧಗಳ ಪ್ರಕಟ Read More »

ಕರಾವಳಿ

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ

(ನ್ಯೂಸ್ ಕಡಬ) newskadaba.com ಕಡಬ, ಜ.28. ಉಪ್ಪಿನಂಗಡಿ: ಗಂಡಿಬಾಗಿಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಆರ್ಥಿಕ ವಹಿವಾಟು ಮತ್ತು ದಿನನಿತ್ಯದ ವ್ಯವಹಾರ ತಿಳಿಯಪಡಿಸುವ ಸಲುವಾಗಿ ಜ. 24ರಂದು ಮೆಟ್ರಿಕ್ ಮೇಳವನ್ನು ಆಯೋಜಿಸಲಾಯಿತು. ರಾಮಕುಂಜ ಸಮೂಹ ಸಂಪನ್ಮೂಲ ಕೇಂದ್ರದ ಪ್ರಭಾರ ಸಮೂಹ ಸಂಪನ್ಮೂಲ ವ್ಯಕಿ ಮಹೇಶ್ ಮೆಟ್ರಿಕ್ ಮೇಳ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದಲ್ ರಶೀದ್ ಹಾಜಿ ಬಡ್ಡಮೆ, ಸದಸ್ಯ ಬಾಬು ಅಗರಿ, ವಿದ್ಯಾರ್ಥಿ ಪೋಷಕರು ಮೇಳದಲ್ಲಿ ಭಾಗವಹಿಸಿದರು.ವಿದ್ಯಾರ್ಥಿಗಳು ಸುಮಾರು 15

ಗಂಡಿಬಾಗಿಲು ಶಾಲೆಯಲ್ಲಿ ಮೆಟ್ರಿಕ್ ಮೇಳ Read More »

ಕರಾವಳಿ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜ.26.ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು  ಅರಣ್ಯಇಲಾಖೆಯವರು ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿ ಗಳು ಮೆಲ್ಕಾರ್ ಎಂಬಲ್ಲಿ ದಾಳಿ ನಡೆಸಿದಾಗ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.   ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ.

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು Read More »

ಕರಾವಳಿ
Scroll to Top