News Kadaba

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ

(ನ್ಯೂಸ್ ಕಡಬ) newskadaba.com..ಪುತ್ತೂರು,ಜ.18. ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ”  ಕೋಟಿ- ಚೆನ್ನಯ”  ಜೋಡುಕರೆ ಕಂಬಳ ಜ.19ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್‌. ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಕಂಬಳದ ಕುರಿತು ವಿವರ ನೀಡಿ, ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಗೌರವಾಧ್ಯಕ್ಷ ತೆಯಲ್ಲಿ ಕಳೆದ ಬಾರಿ 25ನೇ ವರ್ಷದ ಕಂಬಳವನ್ನು ವಿಶೇಷ ರೀತಿಯಲ್ಲಿ ನಡೆಸಲಾಗಿತ್ತು. ಈ ಬಾರಿಯ ಕಂಬಳಕ್ಕೆ ಕಂಬಳದ ಕರೆ ಸಹಿತ ಸಿದ್ಧತೆಗಳು ಬಹುತೇಕ […]

ಪುತ್ತೂರು: 19 ರಂದು ಇಪ್ಪತ್ತಾರನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ Read More »

ಕರಾವಳಿ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com.ಕಾಣಿಯೂರು,ಜ.17. ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷ ಕಿಯಾಗಿ ಸೇವೆ ಸಲ್ಲಿಸಿ ನಿವೃತರಾದ ಬೇಬಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.ಸಮಾರಂಭದ ಅಧ್ಯಕ್ಷ ತೆಯನ್ನು ಕಾಣಿಯೂರು ಗ್ರಾ.ಪಂ ಸದಸ್ಯ ಗಣೇಶ್ ಉದುನಡ್ಕ ವಹಿಸಿದ್ದರು. ಈ ಸಂದರ್ಭ  ದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ  ಕಾಣಿಯೂರು ಗ್ರಾ.ಪಂ ಸದಸ್ಯ ವೀರಪ್ಪ ಗೌಡ ಉದ್ಲಡ್ಡ, ಮಾಜಿ ಅಧ್ಯಕ್ಷ  ದೇವಯ್ಯ ಖಂಡಿಗ, ಕಾಣಿಯೂರು ಗ್ರಾ.ಪಂ ಸದಸ್ಯ ಪದ್ಮನಾ ಅಂಬುಲ, ಎಸ್‍ಡಿಎಂಸಿ ಉಪಾಧ್ಯ ಕ್ಷೆ ಸುನಂದ ಕುಕ್ಕನಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ

ನಾಣಿಲ ಶಾಲಾ ನಿವೃತ ಮುಖ್ಯಗುರು ಬೇಬಿ ಅವರಿಗೆ ಬೀಳ್ಕೊಡುಗೆ Read More »

ಕರಾವಳಿ

ಕೊೈಲ: ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ ತಾಲೂಕು ಕೊೈಲ ಗ್ರಾಮ ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ , ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ .ಸಂಕೇಶ ತಿಮ್ಮಪ್ಪ ಗೌಡ ಎಂಬುವವರ ಮನೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ  ಕೊೈಲ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಪ್ಪ ಗೌಡ ಸಂಕೇಶ, ಕ್ರೀಡಾಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ನೀಡೇಲು, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಕೋಶಾದಿಕಾರಿಯಾಗಿ ಜಗದೀಶ್ ಪಟ್ಟೆ, ಸದಸ್ಯರಾಗಿ ನಾಗೇಶ್ ಕಡೆಂಬ್ಯಾಲು, ಗಂಗಾದರ

ಕೊೈಲ: ಯುವ ಒಕ್ಕಳಿಗ ಸಂಘದ ಅದ್ಯಕ್ಷರಾಗಿ ಕೊೈಲ ಗ್ರಾ.ಪಂ ಸದಸ್ಯ ಸುದೀಶ್ ಪಟ್ಟೆ ಆಯ್ಕೆ Read More »

ಕರಾವಳಿ

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜ.15.ಅಯ್ಯಪ್ಪ ಭಕ್ತರ ವಿರೋಧದ ನಡುವೆಯೂ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಪ್ರವೇಶ ಮಾಡಿದ್ದ ಕನಕದುರ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಕಾರಣ ಸಂಬಂಧಿಕರೇ ಅವರ ಮೇಲೆ ಮಾಡಿದ ಹಲ್ಲೆ ಎಂದು ತಿಳಿದುಬಂದಿದೆ.ಜ.2ರಂದು ಶಬರಿಮಲೆಗೆ ಪ್ರವೇಶಿಸಿ ಕನಕದುರ್ಗ ದೇಶಾದ್ಯಂತ ಸುದ್ದಿಯಾಗಿದ್ದರು. ನನ್ನ ಹೆಂಡತಿ ನಾಪತ್ತೆಯಾಗಿದ್ದಾಳೆ ಅವರ ಪತಿ ಪೊಲೀಸರಿಗೆ ದೂರು ನೀಡಿದ್ದರು. ಹಲವು ಬೆಳವಣಿಗೆಯ ಹಿನ್ನಲೆಯಲ್ಲಿ ಕನಕದುರ್ಗಾ ಅವರ ಕುಟುಂಬ ‘ನಿನಗೂ ನಮಗೂ ಸಂಬಂಧವಿಲ್ಲ’ ಎಂದು ಆಕೆಯೊಂದಿಗಿನ ಸಂಬಂಧವನ್ನೇ ನಿರಾಕರಿಸಿತ್ತು. ಇನ್ನೊಂದು ಮೂಲದ ಪ್ರಕಾರ ಕನಕದುರ್ಗ ಮೇಲೆ ಆಕೆಯ

ಶಬರಿಮಲೆ ಪ್ರವೇಶಿಸಿ ಮನೆಗೆ ಬಂದ ಕನಕದುರ್ಗಾಗೆ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು► ತೀವ್ರ ಅಸ್ವಸ್ಥ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ.

(ನ್ಯೂಸ್ ಕಡಬ) newskadaba.com ಕಡಬ, ಜ.15. ಕಡಬ: ಜಾತ್ಯಾತೀತ ಜನತಾದಳದ ಕಡಬ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ನಿವೃತ್ತ ಉಪನ್ಯಾಸಕ ಡಾ| ತಿಲಕ್ ಎ.ಎ. ನೇಮಕಗೊಂಡಿದ್ದಾರೆ.ಕರ್ನಾಟಕ ಪ್ರದೇಶ ಜನತಾದಳ ಪಕ್ಷದ ಆದೇಶದಂತೆ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಅವರ ಅನುಮತಿ ಪಡೆದು ಕಡಬ ತಾಲೂಕು ಜೆ.ಡಿ.ಎಸ್. ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಅವರು ಡಾ| ತಿಲಕ್ ಅವರನ್ನು ನೇಮಕೊಳಿಸಿ ಆದೇಶಿಸಿದ್ದಾರೆ.

ಕಡಬ ತಾ| ಜಾತ್ಯಾತೀತ ಜನತಾದಳದ ಪ್ರಧಾನ ಕಾರ್ಯದರ್ಶಿಯಾಗಿ ಡಾ| ತಿಲಕ್ ಎ.ಎ. Read More »

ಕರಾವಳಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವವು ಜನವರಿ 13ರವರೆಗೆ ನಡೆಯಲಿದೆ. ಈ ಸಮಯ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‍ಶಾಪ್, ಮದ್ಯ ಮಾರಾಟ ಕೇಂದ್ರಗಳನ್ನು ಜನವರಿ 10 ರಂದು ಮಧ್ಯರಾತ್ರಿ 12 ಗಂಟೆಯಿಂದ ಜನವರಿ

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್ Read More »

ಕರಾವಳಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ Read More »

ಕರಾವಳಿ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಸಂಸ್ಥೆಗಳಾದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರು ಯುವ ಕೇಂದ್ರ ಸಂಘಟನೆಯ ಆಶ್ರಯದಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆಯನ್ನು ಆಯೋಜಿಸಿದೆ. ಜನವರಿ 17,18,19 ರಂದು ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸುತ್ತಿನ ಸ್ಪರ್ಧೆಯನ್ನು ಸಂತ ಆಗ್ನೇಸ್ ಕಾಲೇಜ್ ಬೆಂದೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಎರಡು ವಿಧದಲ್ಲಿ ನಡೆಯಲಿದೆ. ಆಯ್ದ ವಿಷಯಗಳ ಬಗ್ಗೆ ಎರಡು ಮೂರು ನಿಮಿಷ ಕನ್ನಡ/ಇಂಗ್ಲಿಷ್/ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಹಾಗೂ ತಮ್ಮದೇ ಭಾಷಣದ ವಿಡಿಯೋ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ – ಬಾಲಕೃಷ್ಣ ಬಳ್ಳೇರಿ

(ನ್ಯೂಸ್ ಕಡಬ) newskadaba.com.ಕಡಬ,ಜ.09. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರನ್ನು ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಆರ್ಥಿಕ ಭದ್ರತೆಯನ್ನು ನೀಡುತ್ತಿದೆ, ಇದು ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು.ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕಡಬ ಗ್ರಾಮದ ಎ ಮತ್ತು ಬಿ ಒಕ್ಕೂಟದ ನೂತನ ಪದಾಧಿಕಾರಿಗಳ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ►ಗ್ರಾಮಾಭಿವೃದ್ಧಿ ಯೋಜನೆ ಸ್ವಾವಲಂಬಿ ಬದುಕಿಗೆ ಪ್ರೇರಣೆ – ಬಾಲಕೃಷ್ಣ ಬಳ್ಳೇರಿ Read More »

ಕರಾವಳಿ

ಕುಟ್ರುಪಾಡಿ: ಹಾ.ಉ.ಸ.ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ►ಅಧ್ಯಕ್ಷರಾಗಿ 3ನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ

(ನ್ಯೂಸ್ ಕಡಬ) newskadaba.com.ಕುಟ್ರುಪಾಡಿ,ಜ.09.  ಕುಟ್ರುಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂಘದ ಕಚೇರಿಯಲ್ಲಿ ಜ.6ರಂದು ನಡೆಯಿತು. ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದಿದೆ.ಸಂಘದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ ಮರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇವರೀರ್ವರೇ ನಾಮಪತ್ರ ಸಲ್ಲಿಸಿರುವುದರಿಂದ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ನಡೆದಿದೆ. ರಿಟರ್ನಿಂಗ್ ಅಧಿಕಾರಿ ಆನಂದ ಎ. ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟು, ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರಿಗೆ ಪ್ರಮಾಣ ಪತ್ರ

ಕುಟ್ರುಪಾಡಿ: ಹಾ.ಉ.ಸ.ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ►ಅಧ್ಯಕ್ಷರಾಗಿ 3ನೇ ಬಾರಿಗೆ ಕಿರಣ್ ಗೋಗಟೆ, ಉಪಾಧ್ಯಕ್ಷರಾಗಿ ವಿಶ್ವನಾಥ ರೈ ಆರ್ತಿಲ Read More »

ಕರಾವಳಿ
Scroll to Top