ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ […]










