ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ
(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.29. ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಸಲುವಾಗಿ ಮಹತ್ವಾಕಾಂಕ್ಷಿ ‘ಮಾತೃಪೂರ್ಣ ಯೋಜನೆ’ ಅ.2ರ ಮಹಾತ್ಮ ಗಾಂಧಿ ಜಯಂತಿಯಂದು ಜಾರಿಯಾಗುತ್ತಿದೆ. ಹೆರಿಗೆ ಸಂದರ್ಭದಲ್ಲಿ ಶಿಶು ಹಾಗೂ ತಾಯಂದಿರ ಮರಣ ತಡೆಗಟ್ಟಲು ಹಾಗೂ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಉದ್ದೇಶದಿಂದ 202 ಕೋಟಿ ರು. ಅನುದಾನದಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ರಾಜ್ಯದ 204 ಶಿಶು ಅಭಿವೃದ್ಧಿ […]
ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ Read More »
ಕರ್ನಾಟಕ








