ಯಾವುದೇ ಕಾರಣಕ್ಕೂ ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ಸೇವಿಸಬೇಡಿ ► ಯಾವ್ಯಾವ ಆಹಾರ ತಿಂದರೆ ಏನೇನಾಗುತ್ತದೆ ಎಂದು ತಿಳಯಬೇಕೇ…?
(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಆ.28. ನಾವು ತಿನ್ನುವ ಆಹಾರದ ಬಗ್ಗೆ ಹೆಚ್ಚಿನ ಗಮನಹರಿಸುವುದಿಲ್ಲ. ಆದರೆ ಕೆಲವೊಂದು ಆಹಾರಗಳನ್ನು ತಿಂದರೆ ವಿವಿಧ ರೋಗಗಳು ಸೇರಿದಂತೆ ಆಯಾಸಗಳು ನಮ್ಮನ್ನು ಸುತ್ತಿಕೊಳ್ಳುತ್ತದೆ. ತುಂಬಾನೇ ಹಾಸಿದು ಬರೀ ಹೊಟ್ಟೆಯಲ್ಲಿ ಕೆಲವು ಆಹಾರಗಳನ್ನು ತಿಂದರೆ ಆ್ಯಸಿಡಿಟಿ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಇಂಥ ಕೆಲ ಪ್ರಮುಖ ಆಹಾರಗಳ ಪಟ್ಟಿಯನ್ನು ನೀಡಲಾಗಿದೆ. ‘ನ್ಯೂಸ್ ಕಡಬ’ದ ಓದುಗರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. 1) ಬಾಳೆಹಣ್ಣು: ಸೂಪರ್ ಫುಡ್ ಎನ್ನಲಾಗುವ ಇದು ಜೀರ್ಣಕ್ರಿಯೆಗೆ ಸಹಕಾರಿ. […]








