News Kadaba

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ ಹೆದ್ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕ್ಯಾ. ಚೌಟ ಅವರ ಪರಿಶ್ರಮಕ್ಕೆ ಫಲ ನೀಡಿದೆ. ಹೆದ್ದಾರಿ ಪ್ರಾಧಿಕಾರದ […]

ಮಂಗಳೂರು: ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಹೆಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ

(ನ್ಯೂಸ್‌ ಕಡಬ) newskadaba.com,  ನ.22:   ಭಾರತದ ಹೊರಗಿನ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರ ನೇಮಕಾತಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರವು ಜನವರಿ 2026 ರಲ್ಲಿ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಮೇಳ ಆಯೋಜಿಸಲಾಗುತ್ತಿದೆ. ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಭಾರತದ ಹೊರಗಿನ ವಿದೇಶಿ ಕಂಪನಿಗಳಲ್ಲಿ ಕೌಶಲ್ಯಪೂರ್ಣ ಕಾರ್ಮಿಕರಿಗೆ ಉದ್ಯೋಗವನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡಲು ಈ ಮೆಗಾ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಭಾರತದ ಹೊರಗೆ, ವಿಶೇಷವಾಗಿ ಯುರೋಪಿಯನ್, ಗಲ್ಫ್

ಬೆಂಗಳೂರು: 2026 ರ ಜನವರಿಯಲ್ಲಿ ಮೊದಲ ಅಂತರ್ ರಾಷ್ಟ್ರೀಯ ಉದ್ಯೋಗಮೇಳ ಆಯೋಜನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ

(ನ್ಯೂಸ್‌ ಕಡಬ) newskadaba.com,  ನ.22:   ಸುಳ್ಯ:ಗ್ಯಾಸ್ ಒಲೆಯಲ್ಲಿ ಇಟ್ಟಿದ್ದ ಕುಕ್ಕರ್ ಸಿಡಿದು ಅಡುಗೆ ಮನೆಗೆ ಹಾನಿಯಾದ ಘಟನೆ ಸುಳ್ಯದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ. ಬೋರುಗುಡ್ಡೆ ನಿವಾಸಿ ಅಬ್ಬುಲ್ಲಾ ಎಂಬುವವರ ಮನೆಯಲ್ಲಿ ಬುಧವಾರ ಮುಂಜಾನೆ ಸಮಯ ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದಿದೆ. ಪರಿಣಾಮ ಅಡುಗೆ ಮನೆಯ ಗೋಡೆ, ಟೈಲ್ಸ್, ಮೇಲ್ಟಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್

ಸುಳ್ಯ: ಕುಕ್ಕರ್ ಸಿಡಿದು ಮನೆಗೆ ಹಾನಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ಡಿಸೆಂಬರ್ 1ರಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ. ಈ ಸಭೆಯು ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರನ್ನು ಒಟ್ಟುಗೂಡಿಸಿ ಚರ್ಚೆ ನಡೆಸಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಔಪಚಾರಿಕವಾಗಿ ಸದನದ ನಾಯಕರಿಗೆ ಪತ್ರ ಬರೆದಿದ್ದಾರೆ. ಅಧಿವೇಶನಕ್ಕೆ ಮುಂಚಿತವಾಗಿ

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ತೇಜಸ್ ಯುದ್ಧ ವಿಮಾನ ದುಬೈ ಏರ್ಶೋ ನಲ್ಲಿ ಪತನ

(ನ್ಯೂಸ್‌ ಕಡಬ) newskadaba.com,  ನ.22:  ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಭಾರತೀಯ ತೇಜಸ್ ಯುದ್ಧ ವಿಮಾನ ಪತನವಾಗಿ ಪೈಲಟ್ ಮೃತಪಟ್ಟ ಘಟನೆ ನಡೆದಿದೆ. “ಇಂದು ದುಬೈ ಏರ್ ಶೋನಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಮಯದಲ್ಲಿ ಐಎಎಫ್ ತೇಜಸ್ ವಿಮಾನ ಅಪಘಾತಕ್ಕೀಡಾಯಿತು. ಅಪಘಾತದಲ್ಲಿ ಪೈಲಟ್ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಪೈಲಟ್‌ನ ಸಾವಿಗೆ ಐಎಎಫ್‌ತೀವ್ರವಾಗಿ ವಿಷಾದಿಸುತ್ತದೆ. ಈ ದುಃಖದ ಸಮಯದಲ್ಲಿ ದುಃಖಿತ ಕುಟುಂಬದೊಂದಿಗೆ ದೃಢವಾಗಿ ನಿಲ್ಲುತ್ತದೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖಾ ನ್ಯಾಯಾಲಯವನ್ನು ರಚಿಸಲಾಗುತ್ತಿದೆ” ಎಂದು ಭಾರತೀಯ

ಭಾರತೀಯ ತೇಜಸ್ ಯುದ್ಧ ವಿಮಾನ ದುಬೈ ಏರ್ಶೋ ನಲ್ಲಿ ಪತನ Read More »

ಬ್ರೇಕಿಂಗ್ ನ್ಯೂಸ್

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ

(ನ್ಯೂಸ್‌ ಕಡಬ) newskadaba.com,  ನ.21:  ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ (IST) ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! ಕೊಲ್ಕತ್ತಾದಲ್ಲಿಯೂ ಕಂಪಿಸಿದ ಭೂಮಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು!

(ನ್ಯೂಸ್‌ ಕಡಬ) newskadaba.com,  ನ.21 ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು ಫ್ಯಾನ್‌ಗಳು ಅಲುಗಾಡಿವೆ ಎಂದು

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು

(ನ್ಯೂಸ್‌ ಕಡಬ) newskadaba.com,  ನ.21 ಹಾಸನ: ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ. ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು….. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ, ನಾಗರಾಜ್ ಪೋಷಕರಾದ ದೊಡ್ಡಯ್ಯ ಹಾಗೂ ನಿಂಗಮ್ಮ ಅವರು ಮಗನ ಅಂಗಾಂಗ ದಾನ ಮಾಡಿದ್ದಾರೆ…………..

ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಹೆತ್ತವರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ನ.21: ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿರುವ ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕಾನ್‌ಸ್ಟೇಬಲ್ ಅಣ್ಣಪ್ಪ ನಾಯ್ಕ್ ಇಡೀ ಕೃತ್ಯದ ಮಾಸ್ಟರ್ ಮೈಂಡ್ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್‌ಯೊಂದನ್ನು ರೆಡಿ

7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ Read More »

ಕರ್ನಾಟಕ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

(ನ್ಯೂಸ್‌ ಕಡಬ) newskadaba.com,  ನ.21  : ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ. ಅವರು ಗುರುವಾರ ಸುಳ್ಯ ಗಾಂಧಿನಗರದಲ್ಲಿ ವಾರ್ತಾ ಮ ತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರದ ಯೋಜನೆಯು ಯಾವುದೇ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top