ಮತ್ತೆ ಸುದ್ದಿಯಾದ ಕಡಬದ MSIL ಮದ್ಯದಂಗಡಿ ► ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ
(ನ್ಯೂಸ್ ಕಡಬ) newskadaba.com ಕಡಬ, ಜು.06. ಸುಪ್ರೀಂ ಕೋರ್ಟ್ ಹೆದ್ದಾರಿ ಬದಿಯ ಮದ್ಯದಂಗಡಿಗಳನ್ನು ಮುಚ್ಚಿ ಆದೇಶ ಹೊರಡಿಸಿದ್ದೇ ಕಡಬದ MSIL ಮದ್ಯದಂಗಡಿಯಲ್ಲಿ ಸರತಿ ಸಾಲಿನಲ್ಲಿ ನಿಂತು ಮದ್ಯದ ಭರ್ಜರಿ ವ್ಯಾಪಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಅದೇ ಮದ್ಯದಂಗಡಿಯ ಬೀಗ ಮುರಿದು ಕಳ್ಳತನ ನಡೆಸಲು ವಿಫಲ ಯತ್ನ ನಡೆದಿದ್ದು, ಕಡಬದ ಮದ್ಯದಂಗಡಿ ಮತ್ತೆ ಸುದ್ದಿಯಲ್ಲಿದೆ. ಗುರುವಾರ ಬೆಳಿಗ್ಗೆ ನೌಕರರು ಅಂಗಡಿಗೆ ಆಗಮಿಸಿದಾಗ ಶಟರ್ ನ ಬೀಗ ಮುರಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಈ […]
ಮತ್ತೆ ಸುದ್ದಿಯಾದ ಕಡಬದ MSIL ಮದ್ಯದಂಗಡಿ ► ಅಂಗಡಿಯ ಬೀಗ ಮುರಿದು ಕಳ್ಳತನಕ್ಕೆ ವಿಫಲ ಯತ್ನ Read More »
ಕರಾವಳಿ








