News Kadaba

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ದ.ಕ. ಜಿಲ್ಲೆಯ ಕೃಷಿಕರು ಹೆಚ್ಚಾಗಿ ಸಹಕಾರಿ ಸಂಘಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಕೃಷಿಕರ ಹಿತದೃಷ್ಟಿಯಿಂದ ಸಹಕಾರಿ ಸಂಘಗಳು ಹೊಸ ಯೋಜನೆಗಳನ್ನು ರೂಪಿಸಿ, ಕೃಷಿಕರಿಗೆ ಸಹಕಾರಿಯಾಗಬೇಕೆಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಜೂ.17ರಂದು ಸವಣೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸರಕಾರ ,ದ.ಕ.ಜಿ.ಪಂ ,ಕೃಷಿ ಇಲಾಖೆ ಇದರ ವತಿಯಿಂದ ನಡೆದ ಕಡಬ ಹೋಬಳಿಯ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕೃಷಿ ಅಭಿಯಾನÀ ಉದ್ಘಾಟಿಸಿ ಮಾತನಾಡಿದರು. ಇಂದಿನ […]

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮತೀಯವಾದಿ ಶಕ್ತಿಗಳು ಧರ್ಮ ಧರ್ಮಗಳಲ್ಲಿ ಕಂದಕವನ್ನು ನಿರ್ಮಿಸಿ ಸಮಾಜಘಾತುಕ ಶಕ್ತಿಗಳು  ಕಾನೂನನ್ನು ಕೈಗೆತ್ತಿಕೊಂಡು ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾ ಪೋಲಿಸ್ ಅಧಿಕಾರಿಯಾವರಿಗೆ ಸೂಚನೆ ನೀಡಿರುವುದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯುತ ಕೆಲಸವಾಗಿರುತ್ತದೆ. ಯಾವುದೇ ಮತೀಯವಾದಿ ಪಕ್ಷಗಳು ಗಲಭೆ ಅಶಾಂತಿಗೆ ಪ್ರಚೋದಿಸುವ ರೀತಿಯಲ್ಲಿ ಭಾಷಣದ ಮೂಲಕ ಹಾಗೂ ಮಾಧ್ಯಮಗಳ ಮೂಲಕ ಪ್ರೇರೆಪಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಕ್ರಮಕ್ಕೆ ಒತ್ತು ನೀಡುವ

ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್ Read More »

ಕರಾವಳಿ

ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ಪ್ರಕೃತಿ ರಕ್ಷಣೆ ನಮ್ಮೆಲ್ಲರ ಕರ್ತವ್ಯ,ಸ್ವಚ್ಚ ಪರಿಸರ ಉಳಿವಿಗೆ ಗಿಡಮರಗಳ ಪೋಷಣೆ ಅಗತ್ಯ ,ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಪೂರಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೆಕು ಎಂದು ಕೆಯ್ಯೂರು ಜಯಕರ್ನಾಟಕ ಘಟಕದ ಗೌರವಾಧ್ಯಕ್ಷ ,ಕೆಯ್ಯೂರು ಗ್ರಾ.ಪಂ.ಸದಸ್ಯ ಎ.ಕೆ.ಜಯರಾಮ ರೈ ಹೇಳಿದರು. ಅವರು ಜೂ.18ರಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ದೇವರಕಾಡಿನಲ್ಲಿ ಜಯ ಕರ್ನಾಟಕ ,ವಿದ್ಯಾಮಾತಾ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ನಡೆದ ವರುಣ ಯಜ್ಞ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾಮಾತಾ

ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »

ಕರಾವಳಿ

ಕರಾವಳಿಗೆ ಆಗಮಿಸಿದ‌ ರಾಷ್ಟ್ರಪತಿ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಉಡುಪಿಗೆ ತೆರಳಿದರು. ಈ ಸಂದರ್ಭ ರಾಷ್ಟ್ರಪತಿಯನ್ನು ಮಂಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೆ ಜೆ ಜಾರ್ಜ್, ರಮಾನಾಥ ರೈ, ಯು. ಟಿ ಖಾದರ್ ಮೊದಲಾದವರು ಉಪಸ್ಥಿತರಿದ್ದರು. ನಂತರ ಪ್ರಣವ್‌ ಮುಖರ್ಜಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ

ಕರಾವಳಿಗೆ ಆಗಮಿಸಿದ‌ ರಾಷ್ಟ್ರಪತಿ ಪ್ರಣವ್ ಮುಖರ್ಜಿ Read More »

ಕರ್ನಾಟಕ

ಮರ್ದಾಳ: ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.18. ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮವು ಮರ್ದಾಳದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಹೆಗ್ಡೆ ಅವರು ಮಾತನಾಡಿ, ಸಮಾಜ ಸೇವೆಯ ಉದ್ದೇಶದಿಂದ ವಿಜಯ ಬ್ಯಾಂಕ್ ಆರಂಭಿಸಿರುವ ಪ್ರತಿಷ್ಠಾನವು ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಹೊಲಿಗೆ ತರಬೇತಿ ಕೇಂದ್ರ, ಗೃಹೋಪಯೋಗಿ ವಸ್ತುಗಳ ತಯಾರಿಕಾ ತರಬೇತಿ, ರಬ್ಬರ್

ಮರ್ದಾಳ: ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ Read More »

ಕರಾವಳಿ

ಸಮಸ್ತ ಪರೀಕ್ಷೆ: ಉಪ್ಪಿನಂಗಡಿ ರೇಂಜ್ ನಲ್ಲಿ ಆದಂ ಶಾಕಿರ್ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಜೂ,17. ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡು ಅಧೀನದಲ್ಲಿ ಮೇ ತಿಂಗಳಿನಲ್ಲಿ ನಡೆದ +2 ಪರೀಕ್ಷೆಯಲ್ಲಿ ಆತೂರು ತದ್ಬೀರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಆದಂ ಶಾಕಿರ್ ಸುಹೈಬ್ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ಅಲ್ಲದೆ ಅತೀ ಹೆಚ್ಚು ಅಂಕ ಪಡೆದು ಉಪ್ಪಿನಂಗಡಿ ರೇಂಜ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆದಂ ಶಾಕಿರ್ ಸುಹೈಬ್ 2016-17ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿಯೂ ವಿಜ್ಞಾನ ವಿಭಾಗದಲ್ಲಿ 96 ಶೇಕಡಾ ಅಂಕದೊಂದಿಗೆ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದರು.

ಸಮಸ್ತ ಪರೀಕ್ಷೆ: ಉಪ್ಪಿನಂಗಡಿ ರೇಂಜ್ ನಲ್ಲಿ ಆದಂ ಶಾಕಿರ್ ಪ್ರಥಮ Read More »

ಕರಾವಳಿ

ಸುಬ್ರಹ್ಮಣ್ಯ ವಲಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಸುಬ್ರಹ್ಮಣ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.17. ಸುಬ್ರಹ್ಮಣ್ಯ ವಲಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಪ್ರಕಾಶ್ ಸುಬ್ರಹ್ಮಣ್ಯ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ದಿನೇಶ್ ಹಾಲೆಮಜಲು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ವಿಶ್ವನಾಥ ನಡುತೋಟ ಹಾಗೂ ಕೋಶಾಧಿಕಾರಿಯಾಗಿ ಭರತ್ ನೆಕ್ರಾಜೆ ನೇಮಕಗೊಂಡಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಪ್ರಕಾಶ್ ರವರು ಕನ್ನಡ ಪ್ರಭ ಮತ್ತು ವಾರ್ತಾ ಭಾರತಿ ಪತ್ರಿಕೆ ಹಾಗೂ ಡೈಜಿವರ್ಲ್ಡ್ ದೃಶ್ಯ ಮಾಧ್ಯಮದ ಸುಬ್ರಹ್ಮಣ್ಯ ವಲಯದ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸುಬ್ರಹ್ಮಣ್ಯ ವಲಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಸುಬ್ರಹ್ಮಣ್ಯ ಆಯ್ಕೆ Read More »

ಕರಾವಳಿ
Scroll to Top