ಮೌಲ್ಯಾಧಾರಿತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ: ನಳಿನ್ ಕುಮಾರ್
(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮೌಲ್ಯಾಧಾರಿತ ಶಿಕ್ಷಣದೊಂದಿಗೆ ರಾಷ್ಟ್ರಭಕ್ತಿಯ ಜ್ಞಾನವನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಪ್ರೇರಣೆ ದೊರೆಯುತ್ತದೆ. ಈ ಕೆಲಸವನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಮಾಡುತ್ತಿದೆ ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದರು. ಅವರು ಶನಿವಾರ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಸಿಸ್ಕೋ ಸಂಭ್ರಮ ಪ್ರಾಯೋಜಿತ ಸಮುದಾಯ ಕಂಪ್ಯುಟರ್ ಶಿಕ್ಷಣ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ನಮ್ಮ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು […]
ಮೌಲ್ಯಾಧಾರಿತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ: ನಳಿನ್ ಕುಮಾರ್ Read More »
ಕರಾವಳಿ





