ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.13. ಅರಿವು ಯೊಜನೆಯಡಿಯಲ್ಲಿ ವೃತ್ತಿನಿರತ ವಿದ್ಯಾಭ್ಯಾಸಕ್ಕಾಗಿ ಅಂದರೆ ಎಂ.ಬಿ.ಬಿ.ಎಸ್, ಇಂಜಿನಿಯರಿಂಗ್, ಎಂ.ಬಿ.ಎ, ಎಂಸಿ.ಎ, ಎಂ.ಟೆಕ್, ಪಿ.ಹೆಚ್.ಡಿ, ಎಂ.ಇ, ಎಂ.ಎಸ್ (ಡಿಗ್ರಿ), ಎಂ.ಡಿ, ಎಂ.ಎಫ್.ಎ, ಎಂ.ಡಿ.ಎಸ್, ಎಂ.ಟಿ.ಎ, ಎಂ.ಐ.ಬಿ, ಬಿ.ಎ, ಬಿ.ಕಾಂ, ಡಿ.ಎಡ್, ಐ.ಟಿ.ಐ, ಡಿಪ್ಲೊಮೊ, ನಸಿರ್ಂಗ್, ಬಿ.ಡಿ.ಎಸ್, ಎಂ.ಎ, ಬಿ.ಎಸ್ಸಿ, ಬಿ.ಎ, ಬಿ.ಕಾಂ, ಏರ್ ಕ್ರಾಫ್ಟ್, ಮಂಟನೆನ್ಸ್ ಇಂಜಿನಿಯರಿಂಗ್, ಟೆಕ್ನಿಕಲ್ ಮ್ಯಾನೆಜ್ಮೆಂಟ್ ಇತ್ಯಾದಿ ವಿದ್ಯಾಭ್ಯಾಸಕ್ಕಾಗಿ ಅಭ್ಯರ್ಥಿಗಳಿಗೆ ಅವರು ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷಕ್ಕೆ ರೂ. 10 ಸಾವಿರ ದಿಂದ ರೂ. 75 ಸಾವಿರದವರೆಗೆ […]
ಅರಿವು (ವಿದ್ಯಾಭ್ಯಾಸ) ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »
ಕರಾವಳಿ




