ಬಿಹಾರ: ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು
(ನ್ಯೂಸ್ ಕಡಬ) newskadaba.com ಬಿಹಾರ, ಜೂ.5. ಮದುವೆ ಸಮಾರಂಭಕ್ಕೆಂದು ತಂದಿದ್ದ 5 ಕುರ್ಚಿಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿಹಾಕಿದ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜ್ ಕುಮಾರ್ ಬಿಂದ್ ಹಾಗೂ ಬೀರ್ ಬಲ್ ಬಿಂದ್ ಎಂದು ಗುರುತಿಸಲಾಗಿದೆ. ಗಂಟೆಗಳ ಕಾಲ ತಲೆಕೆಳಗಾಗಿ ಕಟ್ಟಿಹಾಕಿದ ಅವರಿಬ್ಬರನ್ನು ಮನೆಮಂದಿ 3 ಸಾವಿರ ರೂ. ನೀಡಿದ ಬಳಿಕ ಬಿಡುಗಡೆಗೊಳಿಸಲಾಯಿತು. ಕೈಮೂರ್ ಜಿಲ್ಲೆಯ ಸೋನ್ ಬರ್ಸಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಯುವಕರಿಗೆ ಹಲ್ಲೆ ನಡೆಸಿದ […]
ಬಿಹಾರ: ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು Read More »
ರಾಷ್ಟ್ರೀಯ ನ್ಯೂಸ್


