News Kadaba

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24

(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »

ಆರೋಗ್ಯ ಮಾಹಿತಿ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ವಿಶೇಷ ಲೇಖನಗಳು

ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ

ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ (ನ್ಯೂಸ್ ಕಡಬ) newskadaba.com ಕಡಬ, ಜೂ.07. ತಾಲೂಕು ಕೇಂದ್ರವಾಗಿ ಗುರುತಿಸಲ್ಪಟ್ಟಿರುವ ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಹಲವು ವರ್ಷಗಳೇ ಸಂದಿವೆ. ಆ ಸಮಯದಲ್ಲಿಯೇ ಹತ್ತಿರದ ಮರ್ದಾಳದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಆರಂಭಿಸುವ ಪ್ರಸ್ತಾವನೆ ಸರಕಾರ ಮುಂದಿತ್ತು. ಅದಕ್ಕಾಗಿ ಪ್ರಾಥಮಿಕ ಕೆಲಸ ಕಾರ್ಯಗಳು ಕೂಡ ನಡೆದಿತ್ತು. ಆದರೆ ಕಂದಾಯ ಇಲಾಖೆ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ. ಸಂಬಂಧಪಟ್ಟವರು ಈ ಕುರಿತು ಮುತುವರ್ಜಿ ವಹಿಸುವ ಅಗತ್ಯವಿದೆ.

ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ Read More »

ಕರಾವಳಿ

ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ನಂತ ಹುದ್ದೆ ಅಲಂಕರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ (ನ್ಯೂಸ್ ಕಡಬ) newskadaba.com ಕಡಬ, ಜೂ.05. ಶಿವಳ್ಳಿ ಸಂಪದ ಕಡಬ ವಲಯ ಇದರ 2016-17ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.3ರಂದು ಸಂಜೆ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ 625ರಲ್ಲಿ 625 ಅಂಕ ಪಡೆದುಕೊಂಡ ಕಡಬ ಸೈಂಟ್ ಜೋಕಿಮ್ಸ್‌ ಶಾಲಾ ವಿದ್ಯಾರ್ಥಿ ಪುರ್ಣಾನಂದ ಹಾಗೂ ಶಿವಳ್ಳಿ ಸಮಾಜದ ಇತರೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ

ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ Read More »

ಕರಾವಳಿ

ಕಳಾರ: ಭತ್ತದ ಗದ್ದೆಗಳಿಗೆ ಮಣ್ಣು ಹಾಕಿದ ಪರಿಣಾಮ ಮಳೆ ನೀರು ಹರಿವಿಗೆ ತಡೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಭತ್ತದ ಗದ್ದೆಗೆ ಮಣ್ಣು ಹಾಕಿ ಸಮತಟ್ಟು ಮಾಡಿರುವುದರಿಂದ ಮಳೆ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿ ಹಲವಾರು ಮಂದಿ ಮಣ್ಣು ಹಾಕಿದ ಜಾಗದಲ್ಲಿ ಚರಂಡಿ ತೊಡಲು ಪ್ರಾರಂಭಿಸಿದ್ದರಿಂದ ಮಾತಿನ ಚಕಮಕಿ ನಡೆದು ಪೋಲಿಸರು ಹಾಗೂ ಪಂಚಾಯಯಿತಿ ಅವರ ಮದ್ಯಪ್ರವೇಶಿಸಿದ ಘಟನೆ ಗುರುವಾರ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಕಡಬದಿಂದ ಕಳಾರದವರೆಗೆ ಹಿಂದೆ ಇದ್ದ ಗದ್ದೆಗಳ ಸಾಲು ಈಗ ಮಾಯವಾಗಿದೆ, ಯಾಕೆಂದರೆ ಭತ್ತದ ಗದ್ದೆಗಳನ್ನು ಮಾರಾಟ ಮಾಡಲಾಗಿದೆ, ಖರೀದಿಸಿದವರು ಗದ್ದೆಗಳಿಗೆ ಮಣ್ಣು

ಕಳಾರ: ಭತ್ತದ ಗದ್ದೆಗಳಿಗೆ ಮಣ್ಣು ಹಾಕಿದ ಪರಿಣಾಮ ಮಳೆ ನೀರು ಹರಿವಿಗೆ ತಡೆ Read More »

ಕರಾವಳಿ

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸರ್ವಧರ್ಮಿಯರ ವಿಶ್ವಾಸ ಗಳಿಸಿ ಸಮಾನತೆ ಸಹಬಾಳ್ವೆಯ ಬದಲಾವಣೆಯ ಜೀವನ ಪದ್ದತಿಯನ್ನು ಕಲ್ಪಿಸಿದ ಪ್ರದಾನಿ ನರೇಂದ್ರ ಮೋದಿಯ ಆಡಳಿತ ವೈಖರಿ ಮುಂದಿನ ವಿಧಾನ ಸಭಾ ಚುನಾವಣೆಯಪಕ್ಷದ ಗೆಲುವಿಗೆ ಶ್ರೀ ರಕ್ಷೆಯಾಗಬೇಕು ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಬೇಕು ಎಂದು ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಹೇಳಿದರು. ಕಡಬ ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಎಪಿಎಂಸಿ ಚುನಾವಣೆಯಲ್ಲಿ ವಿಜೇತರಾದ ಪಕ್ಷದ ಅಭ್ಯರ್ಥಿಗಳಿಗೆ ಶುಕ್ರವಾರ ಕಡಬದಲ್ಲಿ ಹಮ್ಮಿಕೊಂಡಿದ್ದ

ಕಡಬ: ಎಪಿಎಂಸಿ ಚುನಾಯಿತ ಜನಪ್ರತಿನಿಧಿಗಳಿಗೆ ಅಭಿನಂದನೆ Read More »

ಕರಾವಳಿ
Scroll to Top