News Kadaba

ಜೆಡಿಎಸ್ ಪಕ್ಷದ ವಿವಿಧ ಸಮಿತಿಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.11  ಬೆಂಗಳೂರು: ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಪ್ರಮುಖರ ಸಮಿತಿ (ಕೋರ್ ಕಮಿಟಿ) ರಚಿಸಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿದ್ದಾರೆ. ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ […]

ಜೆಡಿಎಸ್ ಪಕ್ಷದ ವಿವಿಧ ಸಮಿತಿಗಳಿಗೆ ನೇಮಕಾತಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

2026ರ ಏ.1ರಿಂದ ಹೊಸ ನೀತಿ ಜಾರಿ; ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ

(ನ್ಯೂಸ್‌ ಕಡಬ) newskadaba.com,  ನ.11  ನವದೆಹಲಿ: ಬ್ಯಾಂಕ್‌ಗಳಲ್ಲಿ ಚಿನ್ನ ಅಡ ಇಟ್ಟುಕೊಂಡು ಸಾಲ ನೀಡುವ ವ್ಯವಸ್ಥೆಯನ್ನು ಇದೀಗ ಬೆಳ್ಳಿಗೂ ಆರ್‌ಬಿಐ ವಿಸ್ತರಿಸಿದೆ. ಅಲ್ಲದೆ ಚಿನ್ನ ಮತ್ತು ಬೆಳ್ಳಿಯ ಸಾಲ ಮತ್ತು ಮರುಪಾವತಿಗೆ ಗಡುವು ವಿಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ. 2026ರ ಏ.1ರಿಂದ ಈ ಹೊಸ ನೀತಿ ಜಾರಿಗೆ ಬರಲಿದೆ. ಆರ್‌ಬಿಐ ಸುತ್ತೋಲೆಯ ಪ್ರಕಾರ ಅಡವಿಡುವ ಚಿನ್ನದ ಪ್ರಮಾಣ1 ಕೇಜಿ ಮೀರಬಾರದು. ಬೆಳ್ಳಿ 10 ಕೇಜಿ ಮೀರುವಂತಿಲ್ಲ. ಒಂದು ವೇಳೆ ನಾಣ್ಯ ಅಡವಿಡುವುದಾದರೆ ಚಿನ್ನದ ನಾಣ್ಯದ ತೂಕ 50 ಗ್ರಾಂ,

2026ರ ಏ.1ರಿಂದ ಹೊಸ ನೀತಿ ಜಾರಿ; ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ ಇಲಾಖೆ ವರದಿ

(ನ್ಯೂಸ್‌ ಕಡಬ) newskadaba.com,  ನ.11  ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ​ ಇರುತ್ತದೆಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿಯ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು ಪ್ರದೇಶದ

ಇಂದಿನ ಹವಾಮಾನ ಇಲಾಖೆ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.11 : ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಸಿಗ್ನಲ್‌ನಲ್ಲಿ ಸೋಮವಾರ ಸಂಜೆ 6:50 ರ ಸುಮಾರಿಗೆ ನಿಧಾನವಾಗಿ ಚಲಿಸುತ್ತಿದ್ದ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಕಾರಿನಲ್ಲಿ ಮೂವರು ಇದ್ದರು ಎಂದು ತಿಳಿದುಬಂದಿದೆ. ಸ್ಫೋಟದ ನಂತರ, ಸುಮಾರು ಹತ್ತು ಇತರ ವಾಹನಗಳು ಸಹ ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸ್ಥಳೀಯರು ತಕ್ಷಣ

ದೆಹಲಿಯ ಕೆಂಪು ಕೋಟೆ ಸಮೀಪ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, 20 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಮುಂಬೈ ನ. 11 : ಆರು ದಶಕಗಳ ಕಾಲ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ ನಟ ಧರ್ಮೇಂದ್ರ(89) ನವೆಂಬರ್ 11 ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್‌ನ

ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ

(ನ್ಯೂಸ್‌ ಕಡಬ) newskadaba.com,  ನ.08: ಕರ್ನಾಟಕದಲ್ಲಿ ಕ್ರಿಮಿನಲ್‍ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್‍ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್‍ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು. ಭಯೋತ್ಪಾದಕನ ಕೈಗೆ ಮೊಬೈಲ್

ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ- ಸಿ.ಟಿ.ರವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.08: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್‌(1.77 ಲಕ್ಷ ರೂ.) ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಟ್ರಂಪ್‌ , 1 ಸಾವಿರದಿಂದ 2 ಸಾವಿರ ಡಾಲರ್‌ ವರೆಗೆ ಡಿವಿಡೆಂಡ್‌ ನೀಡುತ್ತೇನೆ ಎಂದು ಹೇಳಿದ್ದಾರೆ. ಬಹಳಷ್ಟು ಜನ ನಾನು ತೆರಿಗೆ ವಿಧಿಸಿದ್ದನ್ನು ಪ್ರಶ್ನಿಸಿದ್ದರು. ಆದರೆ ಈಗ ನಮ್ಮ ತೆರಿಗೆ ಸಂಗ್ರಹದಲ್ಲಿ ಬಂದ ಲಾಭಾಂಶವನ್ನು ಡಿವಿಡೆಂಡ್‌ ಜನರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾರಿಗೆ ಮತ್ತು

‘ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್’- ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್‌ ಕಡಬ) newskadaba.com,  ನ.08: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿದ್ದರು. ಬಳಿಕ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ

ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.08: ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಗೋರಖ್‌ಪುರದಲ್ಲಿ ನಡೆದ ‘ಏಕತಾ ಯಾತ್ರೆ’ ಮತ್ತು ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ನಾವು ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸುತ್ತೇವೆ. ರಾಷ್ಟ್ರದ ಬಗ್ಗೆ ಗೌರವ ಮತ್ತು ಹೆಮ್ಮೆಯ ಭಾವನೆ ಮೂಡಿಸುವ ಗುರಿಯಿಂದ ಈ ಕ್ರಮ ಜಾರಿ

ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

IPL 2026 : ಡಿಸೆಂಬರ್ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್ ಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.08: ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ ಲೀಗ್‌ ಟೂರ್ನಿಯ 19ನೇ ಆವೃತ್ತಿಗೆ ಈಗಿನಿಂದಲೇ ಸಿದ್ದತೆ ಶುರುವಾಗಿದೆ. ಡಿಸೆಂಬರ್‌ 15ರಂದು ಭಾರತದಲ್ಲೇ ಮಿನಿ ಹರಾಜು ನಡೆಯುವ ಸಾಧ್ಯತೆಗಳಿವೆ. ದುಬೈನ ಜೆಡ್ಡಾದಲ್ಲಿ ನಡೆದ ಕೊನೆಯ ಎರಡು ಹರಾಜಿಗಿಂತಲೂ ಭಿನ್ನವಾಗಿ 2026ರ ಹರಾಜು ಪ್ರಕ್ರಿಯೆಯನ್ನ ಭಾರತದಲ್ಲೇ ನಡೆಸಲು ತಯಾರಿ ನಡೆಸಲಾಗುತ್ತಿದೆ. ಅದರೆ ಈವರೆಗೆ ಯಾವುದೇ ಅಧಿಕೃತ ನಿರ್ಧಾರ ತೆಗೆದುಕೊಂಡಿಲ್ಲ. ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿ ಬಿಡುಗಡೆ ಮಾಡುವಂತೆ ಐಪಿಎಲ್‌ ಮಂಡಳಿ ಸೂಚನೆ

IPL 2026 : ಡಿಸೆಂಬರ್ನಲ್ಲಿ ಭಾರತದಲ್ಲೇ ಮಿನಿ ಹರಾಜು – ರಿಟೇನ್ ಪಟ್ಟಿ ಬಿಡುಗಡೆ Read More »

ಕ್ರೀಡಾ ನ್ಯೂಸ್
Scroll to Top