News Kadaba

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ

(ನ್ಯೂಸ್‌ ಕಡಬ) newskadaba.com,  ಅ.30 ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಸಿರಗಾಪೂರ ಗ್ರಾಮದಲ್ಲಿ ದಿನಾಂಕ ೦೨. ೧೧.೨೦೨೫ ರಂದು ರವಿವಾರ ಬೆಳಗ್ಗೆ ೧೧ ಗಂಟೆಗೆ ”ಶಿವಾಚಾರ್ಯ ರತ್ನ” ”ಧರ್ಮರತ್ನ” “ದಾಸೋಹ ರತ್ನ” “ಸದ್ದರ್ಮ ಶಿಖಾಮಣಿ” ”ಸಮನ್ವಯ ಸಂತ” ಪರಮ ಪೂಜ್ಯ ಶ್ರೀ ಷ. ಬ್ರ. ಡಾ. ಚನ್ನವೀರ ಶಿವಾಚಾರ್ಯರು ಸಂಸ್ಥಾನ ಹಿರೇಮಠ, ಸುಕ್ಷೇತ್ರ ಹಾರಕೂಡ ಇವರ ೬೩ ಜನ್ಮದಿನೋತ್ಸವ ಮತ್ತು ತುಲಾಭಾರ ಕಾರ್ಯಕ್ರಮ ಜರುಗಲಿದೆ. ಸಮಾರಂಭದ ಸಮ್ಮುಖವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಶಿವಲಿಂಗ ಮಹಾಸ್ವಾಮಿಗಳು ಸಂಸ್ಥಾನ ಮಠ […]

ಬೀದರ್: ನ.೨ರಂದು ಡಾ.ಚನ್ನವೀರ ಶಿವಾಚಾರ್ಯರ ೬೩ನೇ ಜನ್ಮದಿನೋತ್ಸವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

(ನ್ಯೂಸ್‌ ಕಡಬ) newskadaba.com,  ಅ.30 ಮಂಗಳೂರು: ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಮಂಗಳೂರಿನ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ ಮಾಡುವ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು

ಕೊಳಲು ವಾದನದೊಂದಿಗೆ ಬ್ಯಾಕ್ ಸ್ಟ್ರೋಕ್ ಸ್ವಿಮ್ – ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ..30: ಬರೋಬ್ಬರಿ 18 ವರ್ಷಗಳ ಬಳಿಕ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಐಸಿಸಿ ಏಕದಿನ ಕ್ರಿಕೆಟ್ (ODI) ಬ್ಯಾಟ್ಸ್‌ಮನ್‌ಗಳ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರಿಂದ ಅವರು ಕೇವಲ ಶ್ರೇಷ್ಠ ಬ್ಯಾಟರ್ ಆಗಿ ಗುರುತಿಸಿಕೊಂಡಷ್ಟೇ ಅಲ್ಲದೆ, ಕ್ರಿಕೆಟ್ ಇತಿಹಾಸದಲ್ಲೇ ವಿಶಿಷ್ಟ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಐಸಿಸಿ ಪ್ರಕಟಿಸಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ರೋಹಿತ್ ಶರ್ಮಾ ಟಾಪ್ ಸ್ಥಾನ ಪಡೆದಿದ್ದಾರೆ. ಈ ಮೂಲಕ ಅವರು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ನಂ.1

ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ..30: ರಾಜ್ಯದಲ್ಲಿ ಅ.30ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ಅ.30 ಹೈದರಾಬಾದ್:  ಆಂಧ್ರಪ್ರದೇಶವನ್ನು ತೀವ್ರವಾಗಿ ಬಾಧಿಸಿದ ‘ಮೊಂಥಾ’ ಚಂಡಮಾರುತ ನಂತರ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗ ಸಂಪೂರ್ಣ ಪ್ರಮಾಣದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಾಚರಣೆಗಳಿಗೆ ತೊಡಗಿಕೊಂಡಿದೆ ಎನ್ನಲಾಗಿದೆ.ಮುಖ್ಯಮಂತ್ರಿ ನಾಯ್ಡು ಅವರು ಬುಧವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಸಂತ್ರಸ್ತರಿಗೆ ಗರಿಷ್ಠ ನೆರವು ನೀಡಲು ಪರಿಹಾರ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕರಾವಳಿ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳ ಪುನಃಸ್ಥಾಪನೆ

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..30: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1

ಮಂಗಳೂರು : ಲಂಡನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ

ಶಾಲಾ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕ 35ಕ್ಕೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. 33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು, ಇದು ಸರಿಯಾದ ಕ್ರಮವಲ್ಲ. ಇದು ಬೋಧನೆಯ ಗುಣಮಟ್ಟ ಮತ್ತು

ಶಾಲಾ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕ 35ಕ್ಕೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ 22 ಕ್ಕೂ ಅಧಿಕ ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.30 ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯಬೇಕಿದ್ದ ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ಮದುವೆ ವಾಹನವೊಂದು ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ, ವ್ಯಾನ್‌ನಲ್ಲಿದ್ದ ಹಲವು ಮಂದಿಗೆ ಗಂಭೀರ ಗಾಯಗಳಾದ ಘಟನೆ ಇಂದು ವರದಿಯಾಗಿದೆ. ಘಟನೆ ಬಿಲ್ಲೆ ತಿರುವು ಎಂಬ ಪ್ರದೇಶದಲ್ಲಿ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯಲ್ಲಿ ಪಲ್ಟಿಯಾಗಿದೆ. ಈ ಅಪಘಾತಕ್ಕೀಡಾದ ವಾಹನವು ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನ ಮದುವೆಗೆ ವರನ ಕಡೆಯವರನ್ನು ಹೊತ್ತು ತರುತ್ತಿತ್ತು ಎನ್ನಲಾಗಿದೆ.

ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಮದುವೆ ವಾಹನ ಪಲ್ಟಿ 22 ಕ್ಕೂ ಅಧಿಕ ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕ 35ಕ್ಕೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಆಗ್ರಹ

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. 33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು, ಇದು ಸರಿಯಾದ ಕ್ರಮವಲ್ಲ. ಇದು ಬೋಧನೆಯ ಗುಣಮಟ್ಟ ಮತ್ತು

ಶಾಲಾ ವಿದ್ಯಾರ್ಥಿಗಳ ಕನಿಷ್ಠ ಉತ್ತೀರ್ಣ ಅಂಕ 35ಕ್ಕೆ ತನ್ನಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಹೊರಟ್ಟಿ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್

(ನ್ಯೂಸ್‌ ಕಡಬ) newskadaba.com,  ಅ..30: ರಷ್ಯಾ – ಉಕ್ರೇನ್‌, ಇಸ್ರೇಲ್‌ ಹಮಾಸ್‌ ಸೇರಿದಂತೆ ಜಗತ್ತಿನ ಹಲವೆಡೆ ಯುದ್ಧ ಹಾಗೂ ಯುದ್ಧ ಕವಿದ ವಾತಾವರಣ ಏರ್ಪಟ್ಟಿದೆ. ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ರಕ್ಷಣಾ ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು (ಗುರುವಾರ) ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಅವರನ್ನು ಭೇಟಿ ಮಾಡುವ ಮೊದಲು ಟ್ರಂಪ್‌ ಈ ನಿರ್ಧಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ. ರಷ್ಯಾ ಎರಡು ಪರಮಾಣು ಸಜ್ಜಿತ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಿರುವ ಸಮಯದಲ್ಲಿ ಟ್ರಂಪ್ ಅವರ

ಪರಮಾಣು ಪರೀಕ್ಷೆಗೆ ಆದೇಶ ನೀಡಿದ ಟ್ರಂಪ್ Read More »

ಕರ್ನಾಟಕ
Scroll to Top