News Kadaba

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ಅ. 28:  ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ 2025 ರ ಅಪ್ರೆಂಟಿಸ್‌ಶಿಪ್‌ಗೆ ಡಿಪ್ಲೊಮಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಂತ್ರಿಕ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಇತ್ಯಾದಿ) ಮತ್ತು ತಾಂತ್ರಿಕೇತರ ವಿಭಾಗಗಳಿಗೆ ಈ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕ. ಆಯ್ಕೆಯು ಮೆರಿಟ್ ಆಧಾರದ ಮೇಲೆ ಇರುತ್ತದೆ. NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು HAL ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ […]

ಹಿಂದೂಸ್ತಾನ್ ಏರೋನಾಟಿಕ್ಸ್ಲಿಮಿಟೆಡ್ ನಲ್ಲಿ ಅಪ್ರೆಂಟಿಸ್‌ಶಿಪ್ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com,  ಅ. 28 ಇಸ್ಲಾಮಾಬಾದ್‌: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಖೈಬರ್ ಜಿಲ್ಲೆಯ ತಿರಾ ಕಣಿವೆಯಲ್ಲಿ ಭದ್ರತಾ ಪಡೆಯ ಮೇಲೆ ಬಂದೂಕುಧಾರಿಗಳು ಹೊಂಚು ಹಾಕಿ ದಾಳಿ ನಡೆಸಿದಾಗ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ದಾಳಿಯು ಬೆಳಗಿನ ಜಾವ ಪ್ರಾರಂಭವಾಯಿತು ಮತ್ತು ಬಂದೂಕುಧಾರಿಗಳು ಮತ್ತು ಭದ್ರತಾ ಪಡೆಗಳ 30 ನಿಮಿಷಗಳ ಕಾಲ ಭಾರೀ ಗುಂಡಿನ ಚಕಮಕಿ ನಡೆಯಿತು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರರು

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ. 28 ಜೈಪುರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡ ಘಟನೆ ಜೈಪುರ-ದೆಹಲಿ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಗ್ರಾಮದ ಕಚ್ಚಾ ರಸ್ತೆಯ ಮೂಲಕ ಬಸ್ ಸಾಗುತ್ತಿತ್ತು. ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ

ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಹೊತ್ತಿಉರಿದ ಬಸ್; ಇಬ್ಬರು ಸಜೀವ ದಹನ, ಹಲವರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ

(ನ್ಯೂಸ್‌ ಕಡಬ) newskadaba.com,  ಅ..24: ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಿದ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿತ ಆರೋಪಿಗಳು. ಚಂದರ್ ಕೊಲೆಯಾದ ವ್ಯಕ್ತಿ. ಚಂದರ್ ತನಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಹಿನ್ನೆಲೆ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಮೃತದೇಹ ಪತ್ತೆಯಾಗಿತ್ತು. ಚರಂಡಿ ಸಮೀಪವಿದ್ದ ಬೈಕ್‌ನ ನೋಂದಣಿ ಸಂಖ್ಯೆ ಬಳಸಿಕೊಂಡು

ವಿಮಾ ಏಜೆಂಟ್ ಕೊಲೆ ಮಾಡಿ ಚರಂಡಿಗೆ ಎಸೆದ ಯುವತಿ, ಆಕೆಯ ನಿಶ್ಚಿತ ವರ ಬಂಧನ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ..24: ಕೊರೋನಾದಂತಹ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶ್ರಮಿಸಿದವರಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ಪಾತ್ರ ಮಹತ್ವದ್ದು. ಅಂತಹ ಸಿಬ್ಬಂದಿಯನ್ನು ತಯಾರು ಮಾಡುವ ಅರೆ ವೈದ್ಯಕೀಯ ಮಂಡಳಿಯು ಪ್ರವೇಶ ಪ್ರಕ್ರಿಯೆಯಿಂದ ಹಿಡಿದು ಪರೀಕ್ಷೆ, ಅಂಕಪಟ್ಟಿ ಮುದ್ರಣವರೆಗೂ ಯಾವೊಂದು ಚಟುವಟಿಕೆಯನ್ನೂ ಶೈಕ್ಷಣಿಕ ವೇಳಾಪಟ್ಟಿಯಂತೆ ನಿರ್ವಹಿಸದೆ ಕೆಲ ವರ್ಷಗಳಿಂದ ಆಮೆಗತಿ ಅನುಸರಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರಮುಖವಾಗಿ ಪ್ಯಾರಾ ಮೆಡಿಕಲ್‌ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಪ್ರವೇಶ ಅನುಮೋದನೆಗೆ ಮಂಡಳಿ ಸುಮಾರು ಆರು ತಿಂಗಳಿಗೂ ಹೆಚ್ಚಿನ ಕಾಲ ತೆಗೆದುಕೊಳ್ಳುತ್ತಿದೆ.

ರಾಜ್ಯದಲ್ಲಿ ಅರೆ ವೈದ್ಯಕೀಯ ಮಂಡಳಿ ನಿಷ್ಕ್ರಿಯ: ವಿದ್ಯಾರ್ಥಿಗಳು, ಕಾಲೇಜುಗಳಿಂದ ತೀವ್ರ ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಅ. 28  ಬೆಂಗಳೂರು:  ಅಕ್ಟೋಬರ್​ 28: ಕರ್ನಾಟದಲ್ಲಿ ವರುಣಾರ್ಭಟ  ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ? ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು,

ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ 5810 ಹುದ್ದೆಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ಅ. 28″:  ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಆಶ್ರಯದಲ್ಲಿ, ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಎಲ್ಲಾ ರೈಲ್ವೆ ಪ್ರದೇಶಗಳಲ್ಲಿ ವಿವಿಧ ತಾಂತ್ರಿಕೇತರ ಜನಪ್ರಿಯ ವರ್ಗ (ಪದವೀಧರ) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ.ಈ ಅಧಿಸೂಚನೆಯಡಿಯಲ್ಲಿ, ಒಟ್ಟು 5,810 NTPC ಪದವೀಧರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಪದವೀಧರ ವರ್ಗವು ಮೇಲ್ವಿಚಾರಕ, ಸ್ಟೇಷನ್ ಮಾಸ್ಟರ್, ಗೂಡ್ಸ್ ರೈಲು ವ್ಯವಸ್ಥಾಪಕ, ಜೂನಿಯರ್ ಖಾತೆ ಸಹಾಯಕ ಕಮ್ ಟೈಪಿಸ್ಟ್, ಹಿರಿಯ ಗುಮಾಸ್ತ

ರೈಲ್ವೆ ಇಲಾಖೆಯಲ್ಲಿ 5810 ಹುದ್ದೆಗಳಿಗೆ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ

(ನ್ಯೂಸ್‌ ಕಡಬ) newskadaba.com,  ಅ..24: ಇತ್ತೀಚೆಗೆ ಬಿಹಾರದಲ್ಲಿ ಯಶಸ್ವಿಯಾಗಿ ನಡೆಸಲಾದ ವಿಶೇಷ ಮತಪಟ್ಟಿ ಪರಿಷ್ಕರಣೆಯನ್ನು ಇನ್ನೂ 12 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ. ನವೆಂಬರ್‌ 4ರಿಂದ ಆರಂಭವಾಗಲಿರುವ ಈ ಪ್ರಕ್ರಿಯೆ 2026ರ ಫೆ.7ರಂದು ಅಂತಿಮ ಪಟ್ಟಿ ಪ್ರಕಟಣೆಯೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ. ಆದರೆ ಈ ಹಂತದಲ್ಲಿ ಕರ್ನಾಟಕದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಯದು. ಈ ನಡುವೆ ಆಯೋಗದ ಘೋಷಣೆಗೆ ಅಪಸ್ವರವೆತ್ತಿರುವ ಕಾಂಗ್ರೆಸ್‌, ‘ಇದರಿಂದ ಮತದಾರರಿಗಾಗಲಿ, ವಿಪಕ್ಷಗಳಿಗಾಗಲಿ

ಇನ್ನು 12 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ : ಕೇಂದ್ರ ಚುನಾವಣಾ ಆಯೋಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 28 ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಯು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

(ನ್ಯೂಸ್‌ ಕಡಬ) newskadaba.com,  ಅ. 28 ಲಂಡನ್ : ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ ನಡೆದಿದೆ. ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಆರೋಪಿಗಾಗಿ ಶೋಧ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top