News Kadaba

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com  ಅ. 14. ದೀಪಾವಳಿ ಹಬ್ಬದ ಪ್ರಯುಕ್ತ ರಾಜಧಾನಿಯಿಂದ ಇತರ ಕಡೆಗಳಿಗೆ ಪ್ರಯಾಣಿಕರ ಜನದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ವಿಶೇಷ ರೈಲುಗಳ ಸೇವೆ ಕಲ್ಪಿಸಿದೆ. ಇವು ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ನಡುವೆ ಓಡಾಡಲಿವೆ. ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ಹೊರಡಿಸಿದೆ. ಯಶವಂತಪುರ- ಮಂಗಳೂರು ಜಂಕ್ಷನ್, ಬೆಂಗಳೂರು ಕಂಟೋನ್ಮೆಂಟ್ ವಿಶೇಷ […]

ದೀಪಾವಳಿ ಪ್ರಯುಕ್ತ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಗೆ ವಿಶೇಷ ರೈಲು ಸೇವೆ Read More »

ಕರ್ನಾಟಕ

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com ಅ. 14. ನಾಳೆಯಿಂದ 2  ದಿನಗಳ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಪ್ರವಾಸ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ಸಮಯದಲ್ಲಿ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರ್ನಾಟಕ

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು

ಮರಳು ಮತ್ತು ಕೆಂಪು ಕಲ್ಲು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಟ್ಟಡ ಕಾರ್ಮಿಕ ಫೆಡರೇಶನ್ ಬೃಹತ್ ಪ್ರತಿಭಟನೆ Read More »

ಕರಾವಳಿ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com  ಅ. 14. ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರಿಗೆ ಭಾನುವಾರದಂದು ರಾತ್ರಿ 11:59ರ ವೇಳೆಗೆ ವಿಶ್ರಾಂತಿಯಲ್ಲಿದ್ದ ಸಂದರ್ಭ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ

ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »

ಸಿನಿಮಾ

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್

(ನ್ಯೂಸ್‌ ಕಡಬ) newskadaba.com ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಆರೋಪದಡಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತರನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ (39) ಮತ್ತು ಹೊಸಬೆಟ್ಟುವಿನ ರಾಫಿಲ್ (45) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಆರೋಪಿಗಳು ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ಧರು ಎನ್ನಲಾಗಿದೆ. ನಂತರ ವಿದ್ಯಾರ್ಥಿನಿಯರು ಹೇಗೋ ತಪ್ಪಿಸಿ ಮನೆಗೆ ತಲುಪಿದ್ದರು.

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com ಅ. 14. ಉಡುಪಿ ಆರ್ ಟಿಒ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರದಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿರುವ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು, ಪ್ರಸ್ತುತ ಉಡುಪಿಯಲ್ಲಿ ಆರ್ ಟಿಒ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರಿಂದ ಕೇಳಿಬಂದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮತ್ತು ಸಂಬಂಧಿಕರ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಡುಪಿಯ ಕಿನ್ನಿಮುಲ್ಕಿ ಪ್ರದೇಶದಲ್ಲಿರುವ

ಆರ್ ಟಿಒ ಅಧಿಕಾರಿಯ ಮನೆಗೆ ಲೋಕಾಯುಕ್ತ ದಾಳಿ Read More »

ಕರಾವಳಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ!

(ನ್ಯೂಸ್‌ ಕಡಬ) newskadaba.com,  ಅ .13:  ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13:  ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ ವೇಳೆ

ಮಂಗಳೂರು: ಎರಡು ಮನೆಗಳಿಗೆ ಬಡಿದ ಸಿಡಿಲು; 6 ಜನರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ

(ನ್ಯೂಸ್‌ ಕಡಬ) newskadaba.com,  ಅ .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top