News Kadaba

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.03 ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ ಉಂಟಾದ ಭೂಕುಸಿತದಿಂದಾಗಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ರಾಜ್ಯದ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಹಲವಾರು ಪ್ರದೇಶಗಳು ವ್ಯಾಪಕವಾಗಿ ಜಲಾವೃತವಾಗಿವೆ.ಗಂಜಾಂ ಜಿಲ್ಲೆಯ ಗೋಪಾಲ್ಪುರ ಬಳಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿಯನ್ನು ದಾಟುತ್ತಿದ್ದಂತೆ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ. ಒಡಿಶಾದ 16 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಬಗ್ಗೆ ‘ರೆಡ್’ ಅಲರ್ಟ್, […]

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ Read More »

ಕರಾವಳಿ

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಪಾಟ್ನಾ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ತೆರಳುತ್ತಿತ್ತು. ಈ ರೈಲು ಪೂರ್ಣಿಯಾ ಪಟ್ಟಣದ ಸಮೀಪ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ Read More »

ಕರಾವಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: – ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ Read More »

ಕರಾವಳಿ

ಮರವು ಬುಡ ಸಮೇತ ಉರುಳಿ ಬಿದ್ದು; ಅಂಚೆ ಕಚೇರಿ ಕಟ್ಟಡಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com,  ಅ.03 ಕುಂದಾಪುರ: ಕುಂದಾಪುರದ ಹಳೆಯ ತಾಲೂಕು ಕಚೇರಿ ಬಳಿಯಿದ್ದ ದಶಕಗಳಷ್ಟು ಹಳೆಯದಾದ ಬೃಹತ್ ಗಾತ್ರದ ದೇವದಾರಿ ಮರವು ಗುರುವಾರ(ಅ.02) ಸಂಜೆ ಬುಡ ಸಮೇತ ಉರುಳಿ ಬಿದ್ದಿದ್ದು, ಕುಂದಾಪುರ ಮಾರ್ಕೆಟ್ ಉಪ ಅಂಚೆ ಕಚೇರಿ ಕಟ್ಟಡಕ್ಕೆ ಬಹುತೇಕ ಹಾನಿಯಾಗಿದೆ . ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರ ಕಚೇರಿ ಸಮೀಪದಲ್ಲಿದ್ದ ಅಂಚೆ ಕಚೇರಿ ಕಟ್ಟಡದ ಮೇಲೆ ಮರ ಬಿದ್ದ ಪರಿಣಾಮ, ಸಮೀಪದ ವಿದ್ಯುತ್ ಕಂಬಗಳಿಗೂ ಹಾನಿ ಸಂಭವಿಸಿದೆ. ಅದೃಷ್ಟವಶಾತ್, ಅಂದು ಸರ್ಕಾರಿ ರಜೆ ಇದ್ದ ಕಾರಣ

ಮರವು ಬುಡ ಸಮೇತ ಉರುಳಿ ಬಿದ್ದು; ಅಂಚೆ ಕಚೇರಿ ಕಟ್ಟಡಕ್ಕೆ ಹಾನಿ Read More »

ಕರಾವಳಿ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ Read More »

ಕರಾವಳಿ

ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

(ನ್ಯೂಸ್‌ ಕಡಬ) newskadaba.com,  ಅ.03 ಶಿವಮೊಗ್ಗ : ನಗರದ ಮೆಗ್ಗಾನ್​ ಆಸ್ಪತ್ರೆಯ ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಶೃತಿ (38) ಎಂದು ಗುರುತಿಸಲಾಗಿದೆ. ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ನಂತರ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್​ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು.

ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ Read More »

ಕರಾವಳಿ

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಇಸ್ಲಾಮಾಬಾದ್: ಬಾಂಬ್ ಸ್ಫೋಟದಿಂದ 9 ಜನರು ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದೆ.ಪೇಶಾವರದ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಧಿಕಾರಿಗಳು ಬಾಂಬ್ ಸ್ಫೋಟದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಲೂಚಿಸ್ತಾನ್ ಸಿಎಂ ಮೀರ್ ಸರ್ಫ್ರಾಜ್ ಬುಗ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ‘ಇದೊಂದು ಭಯೋತ್ಪಾದಕ ಕೃತ್ಯ. ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ತಕ್ಷಣ ಪ್ರತಿಕ್ರಿಯಿಸಿ ನಾಲ್ವರು

ಪಾಕಿಸ್ತಾನದ ಪೇಶಾವರದಲ್ಲಿ ಬಾಂಬ್ ಸ್ಫೋಟ; 9 ಜನರು ಮೃತ್ಯು, ನಾಲ್ವರು ಪೊಲೀಸರಿಗೆ ಗಾಯ Read More »

ಕರಾವಳಿ

ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.03 ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ.ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ

ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಮೃತ್ಯು Read More »

ಕರಾವಳಿ

ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: 3 ದಿನಗಳ ಹಿಂದೆ ಬೂದಿಗೆರೆ ಕ್ರಾಸ್ ಸಮೀಪ ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿ ಪರಾರಿಯಾಗಿದ್ದ ಟಿಪ್ಪರ್‌ಲಾರಿ ಚಾಲಕನನ್ನು ಆವಲಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಮಂಡೂರು ನಿವಾಸಿ ವೈ. ಜಯರುದ್ದೀನ್ ಮಂಡಲ್ (28) ಎಂದು ಗುರುತಿಸಲಾಗಿದೆ. ಆರೋಪಿ ಪಶ್ಚಿಮ ಬಂಗಾಳದ ಮೂಲದವನಾಗಿದ್ದು, ಈತ ಸೆ.29 ರಂದು ಬೂದಿಗೆರೆ ಕ್ರಾಸ್ ಬಳಿ ಸ್ಕೂಟರ್‌ಗೆ ಟಿಪ್ಪಲ್ ಲಾರಿ ಗುದ್ದಿಸಿ ಪರಾರಿಯಾಗಿದ್ದ.ಈ ಘಟನೆಯಲ್ಲಿ ಅಂತಿಮ ವರ್ಷದ ಬಿಎ ವಿದ್ಯಾರ್ಥಿನಿ

ಹಿಟ್ ಆ್ಯಂಡ್ ರನ್ ಮಾಡಿ ವಿದ್ಯಾರ್ಥಿನಿ ಸಾವಿಗೆ ಕಾರಣವಾಗಿದ್ದ ಟಿಪ್ಪರ್ ಚಾಲಕನ ಬಂಧನ Read More »

ಕರಾವಳಿ

 ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ನಿವಾಸ, ಬಿಜೆಪಿ ಕಚೇರಿ,ನಟ ವಿಜಯ್ , ನಟಿ ತ್ರಿಶಾ  ಮನೆಗಳಿಗೆ ಬಾಂಬ್‌ ಬೆದರಿಕೆ ಕರೆ

(ನ್ಯೂಸ್‌ ಕಡಬ) newskadaba.com,  ಅ.03 ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಚೆನ್ನೈ ನಿವಾಸ, ರಾಜ್ಯ ಬಿಜೆಪಿ ಪ್ರಧಾನ ಕಚೇರಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಅವರ ಮನೆ ಮೇಲೆ ಬಾಂಬ್ ಬೆದರಿಕೆಗಳು ಬಂದಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಮಿಳುನಾಡು ರಾಜ್ಯಪಾಲರ ನಿವಾಸಕ್ಕೂ ಇದೇ ರೀತಿಯ ಬೆದರಿಕೆಗಳನ್ನು ನೀಡಲಾಗಿದೆ ಎಂದು ಹಲವಾರು ವರದಿಗಳು ತಿಳಿಸಿವೆ. ಚೆನ್ನೈನ ತೆನಾಂಪೇಟೆ ಪ್ರದೇಶದಲ್ಲಿರುವ ನಟಿ ತ್ರಿಶಾ ಅವರ ನಿವಾಸಕ್ಕೆ ಬಾಂಬ್ ಬೆದರಿಕೆ ವರದಿಯಾಗಿದ್ದು, ಪೊಲೀಸರು ಸ್ನಿಫರ್ ನಾಯಿಗಳೊಂದಿಗೆ

 ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ನಿವಾಸ, ಬಿಜೆಪಿ ಕಚೇರಿ,ನಟ ವಿಜಯ್ , ನಟಿ ತ್ರಿಶಾ  ಮನೆಗಳಿಗೆ ಬಾಂಬ್‌ ಬೆದರಿಕೆ ಕರೆ Read More »

ಕರಾವಳಿ
Scroll to Top