News Kadaba

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ

(ನ್ಯೂಸ್‌ ಕಡಬ) newskadaba.com,  ಸೆ.16 ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ರವಿವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್‌ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ ಸೇವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧೌಲಾ ಕುವಾನ್ ಪ್ರದೇಶದ ಬಳಿ ಭಾನುವಾರ ಮಧ್ಯಾಹ್ನ ಗಗನ್‌ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ […]

ದೆಹಲಿ : BMW ಅಪಘಾತ- ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರದಿಂದ ಎಡವಟ್ಟು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಅಮಾನತು!

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ಹಲವು ವರ್ಷಗಳಿಂದ ನಿಗಮದ ನಿಧಿಯಲ್ಲಿ ಸಂಗ್ರಹವಾಗಿದ್ದ 101 ಕೋಟಿ ರೂ.ಗಳನ್ನು ರಾಜ್ಯ ಹಣಕಾಸು ಇಲಾಖೆಗೆ ಒಪ್ಪಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ತನ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಚ್ ಅವರನ್ನು ಅಮಾನತುಗೊಳಿಸಿದೆ. ಆಕೆ ಕರ್ತವ್ಯ ಲೋಪ ಎಸಗಿಲ್ಲ ಎಂದು ಕಂಡುಕೊಂಡ ನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಟಿಡಿಸಿ)

ಸರ್ಕಾರದಿಂದ ಎಡವಟ್ಟು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಅಮಾನತು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ

(ನ್ಯೂಸ್‌ ಕಡಬ) newskadaba.com,  ಸೆ.16 ನಮ್ಮ ನಾಡಿನ ಸಾಕ್ಷಿ ಪ್ರಜ್ಞೆ, ಜಗದಗಲಕ್ಕೂ ಮನುಜ ಮತ ವಿಶ್ವಪಥ ಎಂಬ ಸಂದೇಶ ಸಾರಿದ ಮೇರುವ್ಯಕ್ತಿತ್ವದ ಜ್ಞಾನ ಶಿಖರ ರಾಷ್ಟ್ರಕವಿ ಕುವೆಂಪು ಅವರಿಗೆ ದೇಶ ಕೊಡ ಮಾಡುವ ಪ್ರತಿಷ್ಠಿತ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಕೊಡಬೇಕು ಎಂಬ ಮನವಿಯನ್ನು ರಾಜ್ಯ ಸರ್ಕಾರ ಮಾಡಿದೆ. ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಶ್ಲಾಘನೀಯ ಹಾಗೂ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಇವರ ಅಮೂಲಾಗ್ರ ಬರಹ ಚಿಂತನೆಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ

ರಾಜ್ಯ ಸರ್ಕಾರ ವು ಭಾರತ ರತ್ನ ಪ್ರಶಸ್ತಿ ಯನ್ನು ರಾಷ್ಟ್ರಕವಿ ಕುವೆಂಪುರವರಿಗೆ ಕೊಡಬೇಕು ಎಂಬ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು/ಉಡುಪಿ: ಸ್ವಲ್ಪ ಸಮಯದ ವಿರಾಮದ ಬಳಿಕ, ಕರಾವಳಿ ಪ್ರದೇಶದ ಹಲವಾರು ಭಾಗಗಳಲ್ಲಿ ಸೋಮವಾರ ಬೆಳಿಗ್ಗೆ ಮತ್ತು ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಬರಗಾಲದಿಂದಾಗಿ ಭತ್ತದ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿತ್ತು, ಆದರೆ ಮಳೆಯು ಕೊಂಚ ರೈತರಿಗೆ ನೆಮ್ಮದಿ ತಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಸಾಧಾರಣ ಮಳೆಯಾಗಿದೆ. ಮಂಗಳೂರು, ಉಳ್ಳಾಲ, ಮೂಲ್ಕಿ ಮತ್ತು ಬಂಟ್ವಾಳದಲ್ಲಿ ಬೆಳಿಗ್ಗೆ ಮತ್ತು ಸಂಜೆ ಮಳೆಯಾದರೆ, ಉಳಿದ ದಿನಗಳಲ್ಲಿ ಬಿಸಿಲು ಮತ್ತು ಮೋಡ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಆಗಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಕಳ್ಳತನ : ಮಹಿಳೆಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಕೈಚಳಕ ಮತ್ತೆ ಶುರುವಾಗಿದೆ. ಗಣೇಶೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಇಬ್ಬರು ದುಷ್ಕರ್ಮಿಗಳು ಮಚ್ಚು ಬೀಸಿ ಚಿನ್ನದ ಸರ ದೋಚಿ ಪರಾರಿಯಾಗಿದ್ದಾರೆ. ಶನಿವಾರ ರಾತ್ರಿ ಗಿರಿನಗರದಲ್ಲಿ ಇಬ್ಬರು ಮತ್ತು ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರಿಂದ ಸುಮಾರು 75 ಗ್ರಾಂ ಚಿನ್ನವನ್ನು ಆರೋಪಿಗಳು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ನಡುವೆ ಕುಮಾರಸ್ವಾಮಿ ಲೇಔಟ್ ಪೊಲೀಸ್

ಬೆಂಗಳೂರಲ್ಲಿ ಮತ್ತೆ ಶುರುವಾಯ್ತು ಕಳ್ಳತನ : ಮಹಿಳೆಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ‘ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ’- ಸಿಎಂ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಂಡ ಸಮಯದಲ್ಲಿ ವೈರುಧ್ಯತೆಯಿರುವ

ಬೆಂಗಳೂರು : ‘ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ’- ಸಿಎಂ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಮಂಗಳೂರು : ಸೌದಿ ಅರೇಬಿಯಾದಲ್ಲಿ ರವಿವಾರ ಸಂಜೆ ನಡೆದ ಭೀಕರ ಬಸ್ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕ ಸಾವನ್ನಪ್ಪಿದ್ದಾರೆ. ಮೃತರನ್ನು ಉಳ್ಳಾಲದ ಮಿಲ್ಲತ್ ನಗರದ ನಿವಾಸಿ ಮೊಹಮ್ಮದ್ ಅವರ ಪುತ್ರ ಅಬ್ದುಲ್ ರಝಿಕ್ (27) ಎಂದು ಗುರುತಿಸಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ರಝಿಕ್, ರವಿವಾರ ಸಂಜೆ ನೈಟ್ ಶಿಫ್ಟ್‌ಗೆ ತೆರಳುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಬಸ್ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಹಮ್ಮದ್

ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ; ಉಳ್ಳಾಲದ ಯುವಕನೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಕ್ರಮ ವಲಸಿಗರ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’- ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಸೆ.16 ವಾಷಿಂಗ್ಟನ್‌ : ಅಕ್ರಮ ವಲಸಿಗ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ನಮ್ಮ ಆಡಳಿತದಲ್ಲಿ ಮುಗಿದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಇತ್ತೀಚೆಗೆ ಡಲ್ಲಾಸ್‌ ನಗರದಲ್ಲಿ ನಡೆದ ಕರ್ನಾಟಕ ಮೂಲದ ಚಂದ್ರ ನಾಗಮಯ್ಯಲ್ಲಯ್ಯ ಶಿರಚ್ಛೇದದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಪ್ರತಿಕ್ರಿಯಿಸಿದ್ದು, ಪ್ರಕರಣದ ಆರೋಪಿಯ ಮೇಲೆ ಫಸ್ಟ್‌ ಗ್ರೇಡ್‌ನ ಕೊಲೆ ಆರೋಪ ಹೊರಿಸಲಾಗುವುದು. ಜೊತೆಗೆ ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆಗೆ

‘ಅಕ್ರಮ ವಲಸಿಗರ ಅಪರಾಧಿಗಳ ಬಗ್ಗೆ ಮೃದು ಧೋರಣೆ ತೋರುವ ಸಮಯ ಮುಗಿದಿದೆ’- ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯ ಯಾದವ್ ಅರ್ಪಣೆ

(ನ್ಯೂಸ್‌ ಕಡಬ) newskadaba.com,  ಸೆ.16 ದುಬೈ: ಏಷ್ಯಾ ಕಪ್‌ 2025ರ ಟೂರ್ನಿಯ ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್‌ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯಕುಮಾರ್‌ ಯಾದವ್‌ ಅರ್ಪಿಸಿದ್ದಾರೆ. ಪಂದ್ಯ ಗೆದ್ದ ಬಳಿಕ ಮಾತನಾಡಿದ ಸೂರ್ಯಕುಮಾರ್, ಇದೊಂದು ಪರಿಪೂರ್ಣ ಸಂದರ್ಭ ಎಂದು ನಾನು ಭಾವಿಸುತ್ತೇನೆ. ಪಹಲ್ಗಾಮ್ ಸಂತ್ರಸ್ತರ ಕುಟುಂಬಗಳೊಂದಿಗೆ ನಾವು‌ ನಿಲ್ಲುತ್ತೇವೆ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸುತ್ತೇವೆ. ಈ ಗೆಲುವನ್ನು ನಮ್ಮ ಎಲ್ಲಾ ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಬಯಸುತ್ತೇವೆ. ಅವರು ನಮಗೆಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಾರೆ ಎಂದು ಆಶಿಸುತ್ತೇವೆ

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ನಾಯಕ ಸೂರ್ಯ ಯಾದವ್ ಅರ್ಪಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.16 ಸುಳ್ಯ: ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಗುಲಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ  ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸಂಭವಿಸಿದೆ. ಮೃತರಾದ ವ್ಯಕ್ತಿ ತಂಬಿನಮಕ್ಕಿಯ ರಾಮ ಎಂಬುವವರು ಎಂದು ಗುರುತಿಸಲಾಗಿದೆ.. ‌ ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ಸಿದ್ದಿಕ್ ಎಂಬರಿಗೆ ಸೇರಿದ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಳ್ಳಾರೆ ಮೂಲದ ವ್ಯಕ್ತಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top