News Kadaba

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com,  ಸೆ.09: ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್ […]

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘

(ನ್ಯೂಸ್‌ ಕಡಬ) newskadaba.com, ಸೆ.10 ಮಂಗಳೂರು : ಮಂಗಳೂರಿನ ಫೆರಾರ್‌ನ ಆಶ್ನಾ ಜುವೆಲ್ ಡಿಸೋಜಾ, ಶನಿವಾರ ಬೆಂಗಳೂರಿನ ದಿ ಕಿಂಗ್ಸ್ ಮೀಡೋಸ್ನಲ್ಲಿ ನಡೆದ ವೈಭವಮಯ ಅಂತಿಮ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ ಆಸ್ಟ್ರಲ್ 2025ರಾಗಿ ಆಯ್ಕೆಯಾದರು. ದೇಶದ ವಿವಿಧ ಭಾಗಗಳಿಂದ ಬಂದ 45 ಸ್ಪರ್ಧಿಗಳ ನಡುವೆ ನಡೆದ ಈ ಸ್ಪರ್ಧೆ, ಮಿಸ್ & ಮಿಸೆಸ್ ಇಂಡಿಯಾ ಆಸ್ಟ್ರಲ್ ಪೇಜೆಂಟ್ಸ್‌ನ 9ನೇ ಆವೃತ್ತಿಯಾಗಿತ್ತು. ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಿರೀಟದ ಜೊತೆಗೆ, ಆಶ್ನಾ ಹಲವು ಉಪಶೀರ್ಷಿಕೆಗಳನ್ನೂ ತಮ್ಮದಾಗಿಸಿಕೊಂಡರು. ಅವುಗಳಾದ ಮಿಸ್ ಬೆಸ್ಟ್ ಟಾಲೆಂಟ್, ಮಿಸ್

ಮಂಗಳೂರಿನ ಬೆಡಗಿ ಆಶ್ನಾ ಜುವೆಲ್ ಡಿಸೋಜಾ ‘ಮಿಸ್ ಇಂಡಿಯಾ ಆಸ್ಟ್ರಲ್ 2025 ‘ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಸೆ.09: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿ‌ಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ‌ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ‌

ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ

(ನ್ಯೂಸ್‌ ಕಡಬ) newskadaba.com, ಸೆ.10 ಬೆಂಗಳೂರು : ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು.  3 ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಬೆಂಗಳೂರು: ಬೆಂಗಳೂರಿನ  ಜನತೆಗೆ ಸಿಹಿಸುದ್ದಿ ಸಿಕ್ಕಿದೆ. ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ (Electronic city) ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ

ಇಂದಿನಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 4ನೇ ರೈಲು ಓಡಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ

(ನ್ಯೂಸ್‌ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ  ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್​ನನ್ನು ಫರ್ಹಾದ್​​ ಕೊಲೆ  ಮಾಡಿದ್ದಾನೆ. ​ ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ(ಸೆ.09) ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು..,ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ

(ನ್ಯೂಸ್‌ ಕಡಬ) newskadaba.com,  ಸೆ.10 ಪುತ್ತೂರು :  ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್‌ ನಂಬ‌ರ್ ಪತ್ತೆ ಹಚ್ಚಿದ್ದರು. ಸಿಸಿ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.10  ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌  ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಬಿಆರ್‌ಎಸ್‌,

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top