News Kadaba

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌

(ನ್ಯೂಸ್‌ ಕಡಬ) newskadaba.com, ಸೆ. 03: ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ ಚಿತ್ರದ […]

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌ Read More »

ಕರ್ನಾಟಕ, ಸಿನಿಮಾ

*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಭಾರೀ ಮಳೆ ಮತ್ತು ಪ್ರವಾಹದಿಂದ “ವ್ಯಾಪಕ ಬೆಳೆ ಹಾನಿ” ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ

*ನಿರಂತರ ಮಳೆಗೆ ಬೆಳೆ ಹಾನಿ- ರೈತರ ಸಾಲ ಮನ್ನಾಗೆ JDS ಆಗ್ರಹ, ರಾಜ್ಯ ಪ್ರವಾಸಕ್ಕೆ ನಿಖಿಲ್ ಕುಮಾರಸ್ವಾಮಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.  

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ

(ನ್ಯೂಸ್‌ ಕಡಬ) newskadaba.com, ಸೆ. 03 ಸುಳ್ಯ : ಸೆ.2ರಂದು ರಾತ್ರಿ ಪೆರಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಲ್ಚರ್ಪೆ ಸಿರಿಕುರಲ್ ನಗರದ ಸಮೀಪದ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂದಲೆ ನಡೆಸಿದ ಘಟನೆ ವರದಿಯಾಗಿದೆ. ಸಮೀಪದ ರೈತರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ತೆಂಗು,ಬಾಳೆ,ಅಡಿಕೆ ಇತರ ಅಪಾರ ಬೆಳೆಗಳನ್ನು ತಿಂದು ಹಾಕಿದೆ. ಇದರಿಂದ ಈ ಭಾಗದ‌ ಅನೇಕ ರೈತರು ನಷ್ಡಕೊಳಗಾಗಿದ್ದಾರೆ.

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ

(ನ್ಯೂಸ್‌ ಕಡಬ) newskadaba.com, ಸೆ. 03 ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.

ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com, ಸೆ. 03 ದೇರಳಕಟ್ಟೆ: ಕಿನ್ಯ ರೇಂಜ್ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಇದರ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ಯದಲ್ಲಿ ಯೆನೆಪೋಯ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರದ ಉದ್ಘಾಟನೆ ನಾಟೆಕಲ್ ನಲ್ಲಿ ನಡೆಯಿತು. ಅಬೂಬಕ್ಕರ್ ಹಾಜಿ ಸ್ವಾಗತ್ ಶಿಬಿರವನ್ನು ಉದ್ಘಾಟಿಸಿದರು. ಯೆನೆಪೋಯ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಅನ್ವರ್ ಪ್ರಕೃತಿ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.ಯೆನೆಪೋಯ ಸಿಬ್ಬಂದಿ

ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಶಿಬಿರ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು. ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ

ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ

(ನ್ಯೂಸ್‌ ಕಡಬ) newskadaba.com,  ಸೆ03 ತುಮಕೂರು:ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಇದೇ ವೇಳೆ ಬಿಜೆಪಿ ಸೇರುವ ಕುರಿತು ಇದ್ದ ಆರೋಪವನ್ನು ಅಲ್ಲಗಳೆದಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮ ನನಗೆ ಬಹಳ ಪ್ರೀತಿಯ ಯೋಜನೆ. ಸಿದ್ದರಾಮಯ್ಯ ಅವರು ಅನ್ನಭಾಗ್ಯ ಕಾರ್ಯಕ್ರಮದಿಂದ ನನಗೆ ಅಚ್ಚುಮೆಚ್ಚು. ಅದಕ್ಕೆ ನಾನು ಅವರನ್ನು ಹೆಚ್ಚು ಪ್ರೀತಿ ಮಾಡುತ್ತೇನೆ. ಹಸಿವಿನ ಪಿಡುಗು ತೊಡೆದು ಹಾಕಿದ್ದು ಮಾನ್ಯ

‘ಪಕ್ಷ ನನಗೆ ಏನೂ ಮೋಸ ಮಾಡಿಲ್ಲ- ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡಲ್ಲ’ –ಕೆ.ಎನ್. ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್‌ ಎಷ್ಟಿದೆ?

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ ನೀವು 98,050 ರೂ. ಹಾಗೂ

ಚಿನ್ನದ ದರದಲ್ಲಿ ಭಾರೀ ಏರಿಕೆ- ಇಂದಿನ ರೇಟ್‌ ಎಷ್ಟಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ-

(ನ್ಯೂಸ್‌ ಕಡಬ) newskadaba.com, ಸೆ03:. ಬೆಂಗಳೂರು: ಚಿನ್ನದ ದರದಲ್ಲಿ ಬುಧವಾರ (ಸೆ.3) ಚಿನ್ನದ ದರದಲ್ಲಿ ಏರಿಕೆ (Gold Rate Today) ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 80ರೂ. ಏರಿಕೆ ಕಂಡಿದ್ದು, 9,805 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 88ರೂ. ಏರಿಕೆಯಾಗಿ 10,697 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,440 ರೂ. ಬಾಳಿದರೆ, 10 ಗ್ರಾಂಗೆ

ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್! ಚಿನ್ನದ ಬೆಲೆ ಏರಿಕೆ- Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top