News Kadaba

ವಾರ್ತಾ ಇಲಾಖೆಯ ಪತ್ರಿಕಾ ವಾಹನಕ್ಕೆ ಚಾಲನೆ

(ನ್ಯೂಸ್‌ ಕಡಬ) newskadaba.com ಮೇ. 09. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯ ಪತ್ರಕರ್ತರ ಪ್ರವಾಸದ ಅನುಕೂಲಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಹಂಚಿಕೆಯಾದ ಹೊಸ ಪತ್ರಿಕಾ ವಾಹನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ಸುಲ್ತಾನ್ ಬತ್ತೇರಿಯಲ್ಲಿ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ವಾರ್ತಾಧಿಕಾರಿ […]

ವಾರ್ತಾ ಇಲಾಖೆಯ ಪತ್ರಿಕಾ ವಾಹನಕ್ಕೆ ಚಾಲನೆ Read More »

ಕರಾವಳಿ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!

(ನ್ಯೂಸ್‌ ಕಡಬ) newskadaba.com,  ಮೇ.09:  ​ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಮೂಲಕ ಕಳೆದ 6 ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ವ್ಯವಸ್ಥೆಗೆ ತೆರೆ ಬೀಳಲಿದೆ. ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ AIB ಆಧಾರಿತ ತೆರಿಗೆ

ಮೇ 11ರಿಂದ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.09:  ​ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಭಾಗದಲ್ಲಿಯೂ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲ ಬೇಗೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು?

ನ್ಯೂಸ್‌ ಕಡಬ) newskadaba.com, ಮೇ.08​ BMW ಭಾರತದಲ್ಲಿ ಹೊಸ BMW M440i xDrive Convertible ಕಾರು ಬಿಡುಗಡೆ ಮಾಡಿದೆ. ಅತ್ಯಾಧುನಿಕ ತಂತ್ರಜ್ಞಾನ, ಸ್ಪೋರ್ಟಿ ವಿನ್ಯಾಸ ಮತ್ತು ಪ್ರೀಮಿಯಂ ಕನ್ವರ್ಟಿಬಲ್ ಅನುಭವವನ್ನು ಒಟ್ಟುಗೂಡಿಸಿರುವ ಈ ಕಾರು, ದೇಶದಲ್ಲಿ ಸಂಪೂರ್ಣ ನಿರ್ಮಿತ ಘಟಕ (CBU) ಮಾದರಿಯಾಗಿ ಲಭ್ಯವಿರಲಿದೆ. BMW ಬ್ರ್ಯಾಂಡ್‌ನ ಶ್ರೇಷ್ಠ ಕಾರ್ಯಕ್ಷಮತೆ ಮತ್ತು ಕಾಲಾತೀತ ಐಷಾರಾಮಿ ವಿನ್ಯಾಸದ ಪರಿಪೂರ್ಣ ಪ್ರತಿಬಿಂಬವಾಗಿದೆ ಎಂದು ಭಾರತದ BMW ನಿರ್ದೇಶಕ ಹರ್ದೀಪ್ ಸಿಂಗ್ ಬ್ರಾರ್ ಹೇಳಿದ್ದಾರೆ. ಹೊಸ BMW M440i xDrive ಕನ್ವರ್ಟಿಬಲ್

ಭಾರತದಲ್ಲಿ BMW ಕನ್ವರ್ಟಿಬಲ್ ಕಾರು ಬಿಡುಗಡೆ, ಆಕರ್ಷಕ M440i ಬೆಲೆ ಎಷ್ಟು? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಮೇ.08​ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಿರೀಶ್ ಮಟ್ಟಣ್ಣವರ್ ಗುರುವಾರ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಯ ಮುಂದೆ ಹಾಜರಾದರು. ತನಿಖೆಯ ಭಾಗವಾಗಿ ಅವರ ಹಳೆಯ ಮೊಬೈಲ್ ಫೋನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಮೂಲಗಳ ಪ್ರಕಾರ, ಎಸ್‌ಐಟಿ ಈ ಹಿಂದೆ ಮತ್ತಣ್ಣವರ್ ಅವರ ಹಳೆಯ ಆಂಡ್ರಾಯ್ಡ್ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ ಹಸ್ತಾಂತರಿಸುವಂತೆ ಸೂಚಿಸಿ ನೋಟಿಸ್ ನೀಡಿತ್ತು. ನೋಟಿಸ್ ನಂತರ, ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಳ್ತಂಗಡಿ ಎಸ್‌ಐಟಿ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಗಿರೀಶ್ ಮಟ್ಟಣ್ಣವರ್ ಅವರ ಹಳೆಯ ಮೊಬೈಲ್ ಫೋನ್ ಎಸ್‌ಐಟಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ?

(ನ್ಯೂಸ್‌ ಕಡಬ) newskadaba.com, ಮೇ.08​ ಭಾರತೀಯ ರೈಲ್ವೇ ಕಳೆದ ಒಂದು ದಶಕದಲ್ಲಿ ಮಹತ್ತರ ಬದಲಾವಣೆ ಕಂಡಿದೆ. ಹೊಸ ರೈಲು, ವಿದ್ಯುತ್ತೀಕರಣ, ಮೂಲಭೂತ ಸೌಕರ್ಯ ಸೇರಿದಂತೆ ಹಲವು. ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ. ಇದೀಗ ಬರೋಬ್ಬರಿ 40 ವರ್ಷಗಳಿಂದ ಇರುವ ಹಳೇ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ (PRS) ಸಂಪೂರ್ಣ ಬದಲಾವಣೆ ಮಾಡಲಾಗುತ್ತಿದೆ. ಪ್ರಯಾಣಕರ ರಿಸರ್ವೇಶನ್ ಸಿಸ್ಟಮ್ ಬದಲು ಇದೀಗ ಹೊಸ ಡಿಜಿಟಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಹೆಚ್ಚಾಗಿದೆ. ಶೇಕಡಾ 80ರಷ್ಟು ಟಿಕೆಟ್

40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ

(ನ್ಯೂಸ್‌ ಕಡಬ) newskadaba.com, ಮೇ.08​ ರೈಲ್ವೆ ಇಲಾಖೆಯ ಪರೀಕ್ಷೆಗಳನ್ನುಕನ್ನಡದಲ್ಲೂನಡೆಸುವಂತೆ ಒತ್ತಾಯಿಸಿ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಎಕ್ಸ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯಲ್ಲಿ ನಡೆಯುವ ಇಲಾಖಾ ಬಡ್ತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಮ್ಮ ಕನ್ನಡಿಗ ಉದ್ಯೋಗಿಗಳಿಗೆ ಇದರಿಂದ ಅನ್ಯಾಯವಾಗುತ್ತಿದೆ ಎಂದು ನಿಖಿಲ್ ಆಕ್ರೋಶ ಹೊರಹಾಕಿದ್ದಾರೆ. ಈ ವಿಷಯವಾಗಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್

ರೈಲ್ವೆ ಪರೀಕ್ಷೆ ಕನ್ನಡದಲ್ಲೂ ನಡೆಸಿ ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.comಮೇ.08: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಐತ್ತೂರು ನಿವಾಸಿ ಬೇಬಿ ಕೆ.ಎಸ್. ಎಂಬವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದು, ತನ್ನ ಮನೆಯ ಸಮೀಪ ಬೋರ್ ವೆಲ್ ನಲ್ಲಿ ನೀರು ಸಿಕ್ಕಿದ್ದರಿಂದ ಅಸೂಯೆಗೊಂಡ ತಬ್ನ ಗಂಡನ ಸಹೋದರ ಕುಸುಮಾಧರ(೩೭) ಎಂಬಾತ ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲೆತ್ನಿಸಿದ್ದು, ಈ ವೇಳೆ

ಆಸ್ತಿ ವಿಚಾರಕ್ಕೆ ಅತ್ತಿಗೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ

(ನ್ಯೂಸ್‌ ಕಡಬ) newskadaba.comಮೇ.08: ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೆ ವಿದ್ಯುತ್ ಸಂಪರ್ಕ ನೀಡಲು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ. ನಗರದ ಪಡೀಲ್‌ನಲ್ಲಿರುವ ಪ್ರಜಾ ಸೌಧದಲ್ಲಿ ಗುರುವಾರ ನಡೆದ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಲವೆಡೆ ಟ್ಯಾಂಕ್ ನಿರ್ಮಿಸಿ ಬೋರ್‌ವೆಲ್ ಕೊರೆಯಲಾಗಿದ್ದರೂ ವಿದ್ಯುತ್ ಸಂಪರ್ಕ ವಿಳಂಬವಾಗಿ ನೀರು ಪೂರೈಕೆಗೆ ತೊಂದರೆಯಾಗುತ್ತಿವೆ. ಡೆಪಾಸಿಟ್ ಮೊತ್ತಕ್ಕೆ ಕಾಯದೆ, ವಿದ್ಯುತ್ ಸಂಪರ್ಕ ನೀಡಲು ಈಗಾಗಲೇ

ಕುಡಿಯುವ ನೀರಿನ ಯೋಜನೆಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ನೀಡಲು ಸ್ಪೀಕರ್ ಯುಟಿ ಖಾದರ್ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.comಮೇ.08: ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕಕ್ಕೆ ಇಳಿದು ವಾಲಿಕೊಂಡು ನಿಂತಿದೆ. ಅದೃಷ್ಠವಶಾತ್ ಅನಾಹುತ ಸಂಭವಿಸಿಲ್ಲ. ಚಾಲಕನ ಸ್ಥಿತಿ ಗಂಭೀರ ಚಾಲಕನಿಗೆ ತೀವ್ರ ಹೃದಯಘಾತ ಸಂಭವಿಸಿದೆ. ಆದರೆ ಬಸ್ ರಸ್ತೆಯ ಬದಿಗೆ ಇಳಿದ ಚಾಲಕ ಹಲವರ ಪ್ರಾಣ ಕಾಪಾಡಿದ್ದಾನೆ. ಇತ್ತ

ಮಡಿಕೇರಿ ಬಳಿ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ, ಡ್ರೈವರ್ ಸ್ಥಿತಿ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top