News Kadaba

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ

(ನ್ಯೂಸ್‌ ಕಡಬ) newskadaba.com, ಆ.22 ವಿಶಿಷ್ಟ ವರ್ಗವಾದ ಅಲೆಮಾರಿ ಜನಾಂಗದವರನ್ನು ಬಲಾಢ್ಯರ ಜೊತೆ ಸೇರಿಸಿದ್ದು, ಸಾಮಾಜಿಕ ಅನ್ಯಾಯ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ವಿಶ್ಲೇಷಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಪ್ರತಿಭಟನೆಯಲ್ಲಿ ಇಂದು ಭಾಗವಹಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೌಲಭ್ಯ, ವಿದ್ಯೆ, ಸಂಪತ್ತು, ನೌಕರಿಯಿಂದ ವಂಚಿತವಾದ ಜನಾಂಗಕ್ಕೆ ಅವಕಾಶ ಕೊಡುವುದೇ ಒಳ ಮೀಸಲಾತಿಯ ಉದ್ದೇಶ ಎಂದು […]

‘ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಿ’- ಸಿ.ಟಿ.ರವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ. 22 ಹುಬ್ಬಳ್ಳಿ: ಫೋಟೋಗಾಗಿ ಕಾಳಿಂಗ ಸರ್ಪವನ್ನು ಅಕ್ರಮವಾಗಿ ಸೆರೆ ಇಟ್ಟುಕೊಂಡಿದ್ದ ಅಂತರರಾಜ್ಯ ಜಾಲವನ್ನು ರಾಜ್ಯ ಅರಣ್ಯಾಧಿಕಾರಿಗಳು ಭೇದಿಸಿದ್ದಾರೆ. ಹಾವಿನ ಜೊತೆ ಫೋಟೋ ಮತ್ತು ವೀಡಿಯೋ ತೆಗೆದುಕೊಳ್ಳಲು ಸಾವಿರಾರು ರೂಪಾಯಿ ಹಣ ಪಡೆಯಲಾಗುತ್ತದೆ. ಅನುಮತಿಯಿಲ್ಲದೆ ಕಾಳಿಂಗ ಸರ್ಪವನ್ನು ನಿರ್ವಹಿಸುವಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೊಡಗಿನ ಅರಣ್ಯ ಮೊಬೈಲ್ ಸ್ಕ್ವಾಡ್ (ಎಫ್‌ಎಂಎಸ್) ನ ತನಿಖಾಧಿಕಾರಿಗಳು ಮಹಾರಾಷ್ಟ್ರದ ವಿಕಾಸ್ ಜಗ್ತಾಪ್ ಮತ್ತು ಜನಾರ್ದನ್ ಭೋಸಲೆ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಿದ್ದಾರೆ. ಸ್ಥಳೀಯವಾಗಿ ರಕ್ಷಿಸಲಾದ ಕಾಳಿಂಗ

‘ಕಾಳಿಂಗ ಸರ್ಪ’ದ ಜೊತೆ ಫೋಟೋಗೆ 4 ಸಾವಿರ: ದಂಧೆ ಭೇದಿಸಿದ ಅರಣ್ಯ ಇಲಾಖೆ; ಮಹಾರಾಷ್ಟ್ರದ ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

(ನ್ಯೂಸ್‌ ಕಡಬ) newskadaba.com, ಆ.22 ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂಬ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ

(ನ್ಯೂಸ್‌ ಕಡಬ) newskadaba.com, ಆ.22 ಹೊಸಪೇಟೆ: ವಿಜಯನಗರ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರುವ ವಿಜಯನಗರದ ಒಬ್ಬ ವಿದ್ಯಾರ್ಥಿನಿ ತನ್ನ ವಯಸ್ಸಿಗೆ ಮೀರಿದ ಪ್ರಬುದ್ಧತೆಯನ್ನು ತೋರಿಸಿದ್ದಾಳೆ. ಪೋಷಕರು ಏರ್ಪಡಿಸಿದ ಬಾಲ್ಯ ವಿವಾಹ ಪ್ರಸ್ತಾವನೆಯನ್ನು ನಿರಾಕರಿಸುವ ಮೂಲಕ ಮಾದರಿಯಾಗಿದ್ದಾಳೆ. ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದಾಗ, ಹೂವಿನ ಹಡಗಲಿಯಲ್ಲಿ ವಾಸಿಸುವ ಬಾಲಕಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಳು. ಇತ್ತೀಚೆಗೆ ಆಕೆ ತನ್ನ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಹಾಜರಾಗಿದ್ದಳು ಹಾಗೂ ಮಕ್ಕಳ ಸಹಾಯವಾಣಿಯ ಬಗ್ಗೆ ತಿಳಿದುಕೊಂಡಳು.

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ Read More »

ಕರಾವಳಿ

ಮಹಿಳಾ ವಿಶ್ವಕಪ್ ಪಂದ್ಯ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14,

ಮಹಿಳಾ ವಿಶ್ವಕಪ್ ಪಂದ್ಯ ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸಿದ ಐಸಿಸಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

(ನ್ಯೂಸ್‌ ಕಡಬ) newskadaba.com, ಆ.22 ಹೈದರಾಬಾದ್‌: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಅಧ್ಯಕ್ಷರು ಮತ್ತು ಟಿವಿ5 ತೆಲುಗು ಸುದ್ದಿ ವಾಹಿನಿಯ ಮುಖ್ಯಸ್ಥರೂ ಆಗಿರುವ ಬೊಲ್ಲಿನೇನಿ ರಾಜಗೋಪಾಲ್ ನಾಯ್ಡು ಅವರು ಸಾಕ್ಷಿ ಟಿವಿ ಮತ್ತು ಸಾಕ್ಷಿ ಪತ್ರಿಕೆಗೆ ಮಾನನಷ್ಟಕರ ವರದಿ ಮತ್ತು 10 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ. ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಅವರ ಒಡೆತನದ ಸಾಕ್ಷಿ ಟಿವಿ ಮತ್ತು ಅದರ ಪತ್ರಿಕೆ ಆಗಸ್ಟ್ 10 ಮತ್ತು ಆಗಸ್ಟ್ 14,

ತಿರುಪತಿ ದೇವಸ್ಥಾನಕ್ಕೆ ಅಪಮಾನ ಆರೋಪ; ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು Read More »

ಕರಾವಳಿ

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com, ಆ. 22 ನವದೆಹಲಿ : ದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು ಪ್ರವೇಶ ಮಾಡಿದ್ದಾನೆ. ಶುಕ್ರವಾರ ಬೆಳಿಗ್ಗೆ 6:30 ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ. ಬಳಿಕ ಆ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು

ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ಉಲ್ಲಂಘನೆ: ವ್ಯಕ್ತಿಯ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ

(ನ್ಯೂಸ್‌ ಕಡಬ) newskadaba.com, ಆ. 22 ಮಂಗಳೂರು: ಮಂಗಳೂರಿನಲ್ಲಿ ಜಾಹೀರಾತು, ಮುದ್ರಣ ವಿನ್ಯಾಸ ಮತ್ತು ಸಾಮಾಜಿಕ ಜಾಲತಾಣಗಳ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿರುವ ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ವಿನ್ಯಾಸಗೊಳಿಸಿದ ಮಂಗಳೂರಿನ “ವಿಶ್ವಕೊಂಕಣಿಕೇಂದ್ರ” ವತಿಯಿಂದ ಪ್ರಕಟಿಸಲ್ಪಟ್ಟ “ಟೆಂಪಲ್ಸ್ಆಫ್‌ಗೋವಾ”ದಕಾಫಿಟೇಬಲ್ ಪುಸ್ತಕವನ್ನು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್‌ರವರು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಮರ್ಪಿಸಿದರು. ಕಾಫಿಟೇಬಲ್ ಪುಸ್ತಕದ ಪರಿಕಲ್ಪನೆ, ವಿನ್ಯಾಸ, ವಿಷಯ ಸಂಗ್ರಹಣೆ ಮತ್ತು ಮುದ್ರಣದವರೆಗಿನ ಜವಾಬ್ದಾರಿಯನ್ನು ತರ್ಜನಿ ಕಮ್ಯುನಿಕೇಷನ್ಸ್ ಸಂಸ್ಥೆ ನಿರ್ವಹಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಮಂಗಳೂರು : ಪ್ರಧಾನಿ ಮೋದಿಗೆ “ಟೆಂಪಲ್ಸ್ ಆಫ್ ಗೋವಾ” ಪುಸ್ತಕ ನೀಡಿದ ಗೋವಾ ಸಿಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ

(ನ್ಯೂಸ್‌ ಕಡಬ) newskadaba.com, ಆ.22 ಬೆಂಗಳೂರು : ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ. 50 ರ ರಿಯಾಯಿತಿ ಘೋಷಿಸಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರ ವರೆಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಈ  ಆಫರ್ 2023 ರ ಫೆಬ್ರವರಿ 11 ರವರೆಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಕಳೆದ ವರ್ಷದಂತೆ ಈ ಬಾರಿ

ಕರ್ನಾಟಕ ಸರ್ಕಾರ ಸಂಚಾರ ದಂಡ ಪಾವತಿ ಮೇಲೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top