ಫಿಟ್ನೆಸ್, ವಿಮೆ ಇಲ್ಲದ ವಾಹನದಲ್ಲಿ ಮಕ್ಕಳ ಜೀವದೊಂದಿಗೆ ಚೆಲ್ಲಾಟ: ಕಲ್ಲಡ್ಕ ಶ್ರೀರಾಮ ಶಾಲಾ ಆಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ
(ನ್ಯೂಸ್ ಕಡಬ) newskadaba.com, ಜು.27 ಬಂಟ್ವಾಳ : ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು 6 ವರ್ಷದ ಎಲ್ ಕೆ ಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಹಾಗೂ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರಂತ ಅತ್ಯಂತ ಆಘಾತಕಾರಿ ಮತ್ತು ದುಃಖಕರ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿಯ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಕ್ಕೆ ಅಗತ್ಯವಿರುವ ಫಿಟ್ನೆಸ್ […]







