News Kadaba

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ

(ನ್ಯೂಸ್‌ ಕಡಬ) newskadaba.com ಆ.14 ಮಂಗಳೂರು-ಉಡುಪಿ: ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಆಗಸ್ಟ್ 14 ರಿಂದ 19 ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)  ಯೆಲ್ಲೋ ಅಲರ್ಟ್  ಘೋಷಣೆ ಮಾಡಿದೆ. ಭೀಕರ ಗಾಳಿ ಮಳೆಯಾಗುವ ಸಾಧ್ಯತೆಯಿದೆ. (ಆ.13) ಬುಧವಾರದಂದು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ   ಸಾಮಾನ್ಯ ಮಳೆಯಾಗಿದ್ದು, ಗರಿಷ್ಠ ತಾಪಮಾನ 26.9°C ಮತ್ತು ಕನಿಷ್ಠ ತಾಪಮಾನ 22.9°C ಆಗಿತ್ತು. ಉಡುಪಿ ಜಿಲ್ಲೆಯಲ್ಲೂ ಬುಧವಾರ ಸಾಧಾರಣ ಮಳೆಯಾಗಿದ್ದು, […]

ಕರಾವಳಿಯಲ್ಲಿ ಆ.14 ರಿಂದ 19 ರವರೆಗೆ ಭಾರೀ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್‌ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com ಆ.13  ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು  ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, “ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ಆ.13 ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ

(ನ್ಯೂಸ್‌ ಕಡಬ) newskadaba.com ಆ.13: ಮಂಗಳೂರನ್ನು ಪ್ರಮುಖ ‘ಡೇಟಾ ಸೆಂಟರ್ ಹಬ್’ ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ  ಕಾರ್ಯದರ್ಶಿ ಎಸ್. ಕೃಷ್ಣನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನವದೆಹಲಿಯಲ್ಲಿ ಇಂದು ಕಾರ್ಯದರ್ಶಿ ಕೃಷ್ಣನ್ ಅವರನ್ನು ಭೇಟಿಯಾದ ಸಂಸದರು, ಮಂಗಳೂರು ನಗರ ಹೊಂದಿರುವ ಅಗಾಧ ಸಾಮರ್ಥ್ಯ, ವ್ಯೂಹಾತ್ಮಕ ಅನುಕೂಲತೆ ಹಾಗೂ ಇಕೋಸಿಸ್ಟಮ್‌

ಮಂಗಳೂರನ್ನು ಡೇಟಾ ಸೆಂಟರ್ ಹಬ್ ಆಗಿ ಸ್ಥಾಪಿಸಲು ಕ್ಯಾ.ಬ್ರಿಜೆಶ್ ಚೌಟ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಸ್ಥಾನ: ಭೀಕರ ಅಪಘಾತ – ಹೊತ್ತಿ ಉರಿದ ಸ್ಲೀಪರ್ ಬಸ್‌

(ನ್ಯೂಸ್‌ ಕಡಬ) newskadaba.com ಆ.12 ಜಾಲೋರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ-68ರಲ್ಲಿ ಮಂಗಳವಾರದ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಬಸ್‌ ಗೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಳೀಯ ಮೂಲಗಳ ಪ್ರಕಾರ, ಅಪಘಾತ ಸಂಭವಿಸಿದ ಕ್ಷಣದಲ್ಲೇ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಪಕ್ಕದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಅವರನ್ನು ಬಸ್‌ನಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನ: ಭೀಕರ ಅಪಘಾತ – ಹೊತ್ತಿ ಉರಿದ ಸ್ಲೀಪರ್ ಬಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಯಚೂರು: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ

(ನ್ಯೂಸ್‌ ಕಡಬ) newskadaba.com ಆ.12  ಮಂತ್ರಾಲಯದ ರಾಯರ ಮಠದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಗೋಶಾಲೆಯಲ್ಲಿ ಸಂಗ್ರಹಿಸಿದ್ದ ಮೇವಿನ ಬಣವೆಗಳು ಹೊತ್ತಿ ಉರಿದಿವೆ. ನೂರಾರು ಹಸುಗಳಿರುವ ಈ ಗೋಶಾಲೆಯಲ್ಲಿ ಘಟನೆ ಸಂಭವಿಸಿದ್ದರಿಂದ ಆತಂಕದ ಸ್ಥಿತಿ ನಿರ್ಮಾಣವಾಗುತ್ತು. ಅದೃಷ್ಟವಶಾತ್, ಗೋವುಗಳಿಗೆ ಅಪಾಯವಾಗಿಲ್ಲ. ಕ್ಷಣಮಾತ್ರದಲ್ಲಿ ಬೆಂಕಿಯ ಜ್ವಾಲೆಗಳು ಗೋಶಾಲೆಯ ಒಂದು ಭಾಗವನ್ನು ಆವರಿಸಿತು. ಗೋಶಾಲೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಯಚೂರು: ಮಂತ್ರಾಲಯದ ಗೋಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ

ನ್ಯೂಸ್‌ ಕಡಬ) newskadaba.com ಆ.12 ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿತು ಎಂದು ಕಾಲಿಸ್ಪೆಲ್ ಪೊಲೀಸ್ ಮುಖ್ಯಸ್ಥ ಜೋರ್ಡಾನ್ ವೆನೆಜಿಯೊ ಮತ್ತು ಫೆಡರಲ್ ವಿಮಾನಯಾನ ಆಡಳಿತ ತಿಳಿಸಿದೆ. ಸೊಕಾಟಾ ಟಿಬಿಎಂ 700 ಟರ್ಬೊಪ್ರೊಪ್ ವಿಮಾನವು,

ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.12:  ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘ (AKSSA) ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ, 70,727 ಶಿಕ್ಷಕರ ಹುದ್ದೆಗಳು ಸೇರಿದಂತೆ 20 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ನೇಮಕಾತಿ ವಿಳಂಬವು ಆಡಳಿತಾತ್ಮಕ ದಕ್ಷತೆಯನ್ನು ಕುಂಠಿತಗೊಳಿಸುತ್ತಿದೆ ಮತ್ತು ಶಿಕ್ಷಣ, ಸಾರ್ವಜನಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಕಾರ್ಯಕ್ರಮಗಳಂತಹ ಅಗತ್ಯ ಸೇವೆಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಸಕಾಲಿಕ ಅಧಿಸೂಚನೆ, ಪರೀಕ್ಷೆ ಮತ್ತು ನೇಮಕಾತಿ

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದಿಂದ 20 ಇಲಾಖೆಗಳಲ್ಲಿ 2.8 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಒತ್ತಾಯ Read More »

ಉದ್ಯೋಗ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ

(ನ್ಯೂಸ್‌ ಕಡಬ) newskadaba.com, ಆ.12: ಬಂಡೀಪುರ ರಸ್ತೆಯಲ್ಲಿ ಕಾಡಾನೆ ಜತೆ ಸೆಲ್ಫೀ ತೆಗೆಯಲು ಹೋಗಿ ದಾಳಿಗೆ ಒಳಗಾದ ವ್ಯಕ್ತಿ ಯಾರೆಂದು ಪತ್ತೆ ಮಾಡಿ ಅರಣ್ಯ ಇಲಾಖೆ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಆರಂಭದಲ್ಲಿ ಆತ ಕೇರಳ ಮೂಲದವರು ಎಂದು ಭಾವಿಸಲಾಗಿತ್ತು. ಆದರೆ, ಆ ವ್ಯಕ್ತಿ ನಂಜನಗೂಡು ಮೂಲದ ಬಸವರಾಜು ಎಂಬುದು ಗೊತ್ತಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ಕಣ್ತಪ್ಪಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿ ಕೇರಳ ಕಡೆಗೆ ಹೋಗಿಬಂದಿದ್ದರು. ನಂತರ ಅವರನ್ನು ಪತ್ತೆ ಮಾಡಿದ

ಬಂಡೀಪುರ: ಕಾಡಾನೆ ದಾಳಿ ವೇಳೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂ. ದಂಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top