ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!
(ನ್ಯೂಸ್ ಕಡಬ) newskadaba.com, ಮೇ 01: ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ ಗ್ರಾಹಕರಿಗೆ ಮೇ 1ರಿಂದ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರಿಗೆ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಉಂಟುಮಾಡಲಿದೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರಿಗೆ ಈ ವಿದ್ಯುತ್ ದರ ಏರಿಕೆ ಮತ್ತೊಂದು ಹೊಡೆತವಾಗಿದೆ. ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ […]
ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್









