ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ
(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ. ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ […]
ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ Read More »
ಕರ್ನಾಟಕ, ಕ್ರೈಮ್ ನ್ಯೂಸ್






