News Kadaba

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಎ.28 ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ​ ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ ಮತ್ತು ಮೊಬೈಲ್ […]

ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

 ​ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ   (ನ್ಯೂಸ್‌ ಕಡಬ) newskadaba.com,  ಎ.28 ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹94,000 ದಂಡ ವಿಧಿಸಿ ತೀರ್ಪು ನೀಡಿದೆ. ತಪ್ಪೊಪ್ಪಿಗೆ ಮತ್ತು ತೀರ್ಪು ವಿಚಾರಣೆಯ ಸಂದರ್ಭದಲ್ಲಿ ಆರೋಪಿ ಶಾರಿಕ್

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.28: ​ರಾಜ್ಯದಲ್ಲಿ ಹಲವು ದಿನಗಳಿಂದ ಜನರು ಮಳೆಗಾಗಿ ಕಾಯುತ್ತಿದ್ದಾರೆ. ಇನ್ನೂ ಹಲವು ಕಡೆ ಭಾರೀ ಮಳೆಯಿಂದ ಬೆಳೆ ನಾಶ ಆಗಿದೆ. ಇದೆಲ್ಲದರ ನಡುವೆ ಹವಾಮಾನ ಇಲಾಖೆ 17 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ವಿವಿಧ ಕಡೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ಬಾಗಲಕೋಟೆ, ಬೆಳಗಾವಿ, ಗದಗ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಬಿಜೆಪಿ ವಿರುದ್ಧ ಬಿ.ಸಿ.ರೋಡ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಎ.25:   ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ

ಬಂಟ್ವಾಳ : ಬಿಜೆಪಿ ವಿರುದ್ಧ ಬಿ.ಸಿ.ರೋಡ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಳ ಮೀಸಲಾತಿ ಅನುಪಾತದ ಆಧಾರದ ಮೇಲೆ 56,432 ಸರ್ಕಾರಿ ಹುದ್ದೆ ಭರ್ತಿಗೆ ಕ್ರಮ. ದಲಿತ ಸಮುದಾಯಕ್ಕೆ 3,600 ಹುದ್ದೆ ನಷ್ಟವಾಗಲಿದೆ ಎಂದ ಬಿಜೆಪಿ

(ನ್ಯೂಸ್‌ ಕಡಬ) newskadaba.com,  ಎ.25:  ಕರ್ನಾಟಕ ಸರ್ಕಾರವು 56, 432 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿದ್ದು, ಸಾಮಾಜಿಕ ನ್ಯಾಯದ ತತ್ವದಡಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಘೋಷಿಸಿದೆ. ಸಚಿವ ಸಂಪುಟದ ಒಳ ಮೀಸಲಾತಿ ತೀರ್ಮಾನ ಘೋಷಣೆಯಾದ ಬೆನ್ನಲ್ಲೇ, ಸರ್ಕಾರಿ ಹುದ್ದೆಗಳನ್ನೂ ಭರ್ತಿ ಮಾಡುವ ಆದೇಶ ಹೊರಬಿದ್ದಿದೆ. ಆದರೆ ಒಳ ಮೀಸಲಾತಿ ನಿರ್ಧಾರಗಳ ಅಡಿಯಲ್ಲಿ ಸರ್ಕಾರಿ ಹುದ್ದೆ ಭರ್ತಿಯಲ್ಲಿ ದಲಿತರಿಗೆ ಅನ್ಯಾಯವಾಗಲಿದೆ ಎಂದು ಪ್ರತಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ

ಒಳ ಮೀಸಲಾತಿ ಅನುಪಾತದ ಆಧಾರದ ಮೇಲೆ 56,432 ಸರ್ಕಾರಿ ಹುದ್ದೆ ಭರ್ತಿಗೆ ಕ್ರಮ. ದಲಿತ ಸಮುದಾಯಕ್ಕೆ 3,600 ಹುದ್ದೆ ನಷ್ಟವಾಗಲಿದೆ ಎಂದ ಬಿಜೆಪಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವೈವಾಹಿಕ ಕಲಹ- ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಎ.25: ವಾಮಂಜೂರು ನಿವಾಸಿ ನವೀನ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಕೆಲವು ತಿಂಗಳ ಹಿಂದೆ ವಿಚ್ಛೇದನ ಪಡೆದು ಜೋಕಟ್ಟೆಗೆ ಸ್ಥಳಾಂತರಗೊಂಡ ನಂತರ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಏಪ್ರಿಲ್ 24 ರ ಶುಕ್ರವಾರ ರಾತ್ರಿ, ನವೀನ್ ಮಚ್ಚು ತೆಗೆದುಕೊಂಡು ಕಲವರ್ ನಿವಾಸಿ ದೇವಿ ಪ್ರಸಾದ್ ಮೇಲೆ ಹಲ್ಲೆ ಮಾಡಲು ಹೋಗಿ, ಆತನ ಮತ್ತು ಆತನ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾಗಿ ವರದಿಯಾಗಿದೆ. ದೇವಿ ಪ್ರಸಾದ್ 112 ಗೆ ಕರೆ ಮಾಡುವ ಮೂಲಕ ತುರ್ತು

ಮಂಗಳೂರು: ವೈವಾಹಿಕ ಕಲಹ- ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಎ.25:  ​ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು. ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ?೫,೦೦೦ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ

(ನ್ಯೂಸ್‌ ಕಡಬ) newskadaba.com,  ಎ.25:  ​  ನಗರದಲ್ಲಿನ ಹೆಚ್ಚುತ್ತಿರುವ ಟ್ರಾಫಿಕ್ ದಟ್ಟಣೆ ಮತ್ತು ಮಾಲಿನ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಯೋಜನೆ ಘೋಷಿಸಿದೆ. ಪರಿಸರ ಸ್ನೇಹಿ ಪ್ರಯಾಣವನ್ನು ಉತ್ತೇಜಿಸಲು ಹಾಗೂ ಖಾಸಗಿ ವಾಹನ ಬಳಕೆಯನ್ನು ಕಡಿಮೆ ಮಾಡಲು, ವಾರದಲ್ಲಿ ಕನಿಷ್ಠ ಎರಡು ದಿನ ಮೆಟ್ರೋ ಅಥವಾ ಸಾರ್ವಜನಿಕ ಸಾರಿಗೆ ಬಳಸುವ ಸಿಬ್ಬಂದಿಗೆ ಆರ್ಥಿಕ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಯೋಜನೆಯ ಮೊದಲ ಹಂತದಲ್ಲಿ ಸುಮಾರು 1,000 ಉದ್ಯೋಗಿಗಳಿಗೆ ಪ್ರತಿ ತಿಂಗಳು ₹2,000 ಮೌಲ್ಯದ

ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಪರಿಹಾರ: ಉದ್ಯೋಗಿಗಳಿಗೆ ₹2,000 ಮೆಟ್ರೋ ಪ್ರೋತ್ಸಾಹಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ತುಳು ಚಿತ್ರ ‘ದೇವದಾಸ್ ನ ಲೀಲಾ’ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಎ.25:  ​  ಬಹುನಿರೀಕ್ಷಿತ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಏಪ್ರಿಲ್ 24 ರ ಶುಕ್ರವಾರದಂದು ಭಾರತ್ ಸಿನಿಮಾಸ್‌ನಲ್ಲಿ ಅತ್ಯಂತ ಉತ್ಸಾಹದಿಂದ ಬಿಡುಗಡೆಯಾಯಿತು. ಮೊದಲ ದಿನದ ಮೊದಲ ಪ್ರದರ್ಶನದಲ್ಲಿ ಸಿನಿಮಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಜಯಂತಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮತ್ತು ತೇಜೇಶ್ ಪೂಜಾರಿ ನಿರ್ದೇಶನದ ಈ ಚಿತ್ರದಲ್ಲಿ ನಂದನ್ ಮಲ್ಯ, ವಿಜಯ್ ಕುಮಾರ್ ಕೊಡಿಯಾಲ್ಬೈಲ್, ಪ್ರಕಾಶ್ ಪಾಂಡೇಶ್ವರ್, ಮತ್ತು ಮೋಹನ್ ಕೊಪ್ಪಳ ಸೇರಿದಂತೆ ಪ್ರಬಲ ತಾರಾಗಣವಿದೆ. ತಾಂತ್ರಿಕ ಮತ್ತು

ಮಂಗಳೂರು: ತುಳು ಚಿತ್ರ ‘ದೇವದಾಸ್ ನ ಲೀಲಾ’ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮದುವೆ ಭರವಸೆ ನೀಡಿ ವಂಚನೆ: ಸಂತ್ರಸ್ತೆಗೆ ತಿಂಗಳಿಗೆ ₹75,000 ಜೀವನಾಂಶ — ಹೈಕೋರ್ಟ್ ಮಧ್ಯಂತರ ಆದೇಶ

(ನ್ಯೂಸ್‌ ಕಡಬ) newskadaba.com,  ಎ.25:  ​  ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ವಂಚಿಸಿ ಮಗುವಿಗೆ ತಂದೆಯಾಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಆರೋಪಿಯಾಗಿರುವ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿದ ನ್ಯಾಯಾಲಯ, ಸಂತ್ರಸ್ತೆ ಹಾಗೂ ಮಗುವಿಗೆ ಪ್ರತಿ ತಿಂಗಳು ₹75,000 ಜೀವನಾಂಶ ನೀಡಲು ಸೂಚಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ, ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ

ಮದುವೆ ಭರವಸೆ ನೀಡಿ ವಂಚನೆ: ಸಂತ್ರಸ್ತೆಗೆ ತಿಂಗಳಿಗೆ ₹75,000 ಜೀವನಾಂಶ — ಹೈಕೋರ್ಟ್ ಮಧ್ಯಂತರ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top