News Kadaba

crime, arrest, suspected

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ […]

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 02. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಎಂದು ಗುರುತಿಸಲಾಗಿದೆ. ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಡಿ. 02. ತುಮಕೂರು: ತುಮಕೂರು  ಜಿಲ್ಲೆಯ ಶಿರಾ  ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20 ಜನರಿಗೆ ಗಾಯವಾಗಿದ್ದು, ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಪರಿಣಾಮ ಬಸ್​ನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಜನ ಪ್ರಯಾಣಿಕರಿಗೆ

ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ Read More »

ಕರ್ನಾಟಕ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ನ. 30. ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮೃತಪಟ್ಟವರನ್ನು ವೀರಕಂಬಗ್ರಾಮದ ಮಜ್ಜೋನಿ ದಿವಂಗತ ಕೃಷ್ಣಪ್ಪ ಮೂಲ್ಯರ ಪುತ್ರ ಜಯರಾಮ‌ ಮೂಲ್ಯ(45) ಎಂದು ಗುರುತಿಸಲಾಗಿದೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ

ಅರಣ್ಯ ಇಲಾಖೆಯ ಸಿಬ್ಬಂದಿ ಕಚೇರಿಯೊಳಗೆ ಕುಸಿದು ಬಿದ್ದು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ

(ನ್ಯೂಸ್ ಕಡಬ) newskadaba.com ನ. 30. ಬೆಂಗಳೂರಿನ ಸಿಐಡಿ ಎಸ್‌ಪಿಯಾಗಿದ್ದ ಕೆ ರವಿಶಂಕರ್ ಅವರನ್ನು ಮಂಗಳೂರಿನ ಡಿಸಿಪಿ (ಅಪರಾಧ ಮತ್ತು ಸಂಚಾರ) ಬಿಪಿ ದಿನೇಶ್ ಕುಮಾರ್ ಅವರ ಸ್ಥಾನಕ್ಕೆ ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು ಹೊರಡಿಸಿರುವ ಆದೇಶದಂತೆ ಡಿಸಿಪಿ ಬಿ ಪಿ ದಿನೇಶ್ ಕುಮಾರ್ ಅವರ ಮುಂದಿನ ನಿಯೋಜನೆಗಾಗಿ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಲು ಸೂಚನೆ ನೀಡಲಾಗಿದೆ.    

ಮಂಗಳೂರು: ಅಪರಾಧ ವಿಭಾಗದ ಡಿಸಿಪಿ ಆಗಿ ದಿನೇಶ್ ಕುಮಾರ್ ನೇಮಕ Read More »

ಕರಾವಳಿ

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ

(ನ್ಯೂಸ್ ಕಡಬ) newskadaba.com ನ. 30. ವಿಶ್ವ ಪ್ರಸಿದ್ಧ ತ್ರಾಸಿ – ಮರವಂತೆ ಬೀಚ್‌ನಲ್ಲಿ ವಿನೂತನವಾದ ಸ್ಕೈ ಡೈನಿಂಗ್ ನವೆಂಬರ್ 29ರಿಂದ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್ ತಾಣವಾಗಿದೆ. ಇದನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಗುರುರಾಜ ಗಂಟಿಹೊಳೆ ಅವರು, ಈ ಹೊಟೇಲ್ ಆರಂಭದಿಂದಾಗಿ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದರಲ್ಲಿ 90-100 ಮೀಟರ್ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರವನ್ನು ನೋಡುತ್ತಾ ತಿನಿಸನ್ನು ಸವಿಯಬಹುದು.

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್‌ನಲ್ಲಿ ಸ್ಕೈ ಡೈನಿಂಗ್ ಆರಂಭ Read More »

ಕರಾವಳಿ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನ. 30. ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ. ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದೆಯಾದರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಚತುಷ್ಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಸೇತುವೆಯ ಪಕ್ಕ ಹೊಸ ಸೇತುವೆ ಕಾಮಗಾರಿ ಪೂರ್ಣಗೊಂಡು ಇದೀಗ

ಕಾರು- ಲಾರಿ ನಡುವೆ ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ

ಫಿಕ್ಸಿಂಗ್‌ ಪ್ರಕರಣ: ದಕ್ಷಿಣ ಆಫ್ರಿಕಾದ 3 ಕ್ರಿಕೆಟಿಗರ ಬಂಧನ

(ನ್ಯೂಸ್ ಕಡಬ) newskadaba.com ನ. 30. ಫಿಕ್ಸಿಂಗ್‌ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದ ಮೂವರು ಕ್ರಿಕೆಟಿಗರನ್ನು ಬಂಧಿಸಲಾಗಿದೆ. ಈ ಹಿಂದೆ ವಿಶ್ವದ ಅಗ್ರ ಕ್ರಮಾಂಕದ ಏಕದಿನ ಬೌಲರ್‌ ಆಗಿದ್ದ, ಮಾಜಿ ವೇಗದ ಬೌಲರ್ ಲೊನ್ವಾಬೊ ತ್ಸೊಟ್ಸೊಬೆ, ವಿಕೆಟ್‌ಕೀಪರ್-ಬ್ಯಾಟರ್ ಥಾಮಿ ತ್ಸೊಲೆಕಿಲ್ ಮತ್ತು ಮಧ್ಯಮ ವೇಗಿ ಎಥಿ ಎಂಬಾಲಾಟಿ ಬಂಧಿತ ಕ್ರಿಕೆಟಿಗರು. 2004 ರ ಭ್ರಷ್ಟಾಚಾರ ಚಟುವಟಿಕೆಗಳ ತಡೆ ಮತ್ತು ಹೋರಾಟದ ಸೆಕ್ಷನ್ 15 ರ ಅಡಿಯಲ್ಲಿ ಮೂವರ ವಿರುದ್ಧ ಆರೋಪ ಹೊರಿಸಲಾಗಿದೆ. 2015-16 ರಲ್ಲಿ ನಡೆದಿದ್ದ ದೇಶೀಯ ಟಿ20

ಫಿಕ್ಸಿಂಗ್‌ ಪ್ರಕರಣ: ದಕ್ಷಿಣ ಆಫ್ರಿಕಾದ 3 ಕ್ರಿಕೆಟಿಗರ ಬಂಧನ Read More »

ಕ್ರೀಡಾ ನ್ಯೂಸ್, ಕ್ರೈಮ್ ನ್ಯೂಸ್

ವರದಕ್ಷಿಣೆ ಕಿರುಕುಳ ಕೇಸ್‌: ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 30. ಸೊಸೆ ಹಾಕಿದ್ದ ವರದಕ್ಷಿಣೆ ಕಿರುಕುಳ ಕೇಸ್‌ನಲ್ಲಿ ಕಲಬುರಗಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ಅಜ್ಜಿ ನಾಗಮ್ಮ ಗುರುವಾರ 90 ದಿನಗಳ ಪರೋಲ್‌ ಮೇಲೆ ಬಿಡುಗಡೆಯಾಗಿದ್ದಾರೆ. ಎದ್ದು ನಡೆಯಲು ಸಾಧ್ಯವಾಗದ ಅಜ್ಜಿಯನ್ನು ಕುಟುಂಬ ಸದಸ್ಯರು ಎತ್ತಿಕೊಂಡು ಕಾರ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ನವೆಂಬರ್‌ 16 ರಂದು ಕಲಬುರಗಿ ಜೈಲಿಗೆ ಭೇಟಿ ನೀಡಿದ್ದ ಉಪಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು 93 ವರ್ಷದ ಅಜ್ಜಿ ನಾಗಮ್ಮ ಶಿಕ್ಷೆ ಅನುಭವಿಸುತ್ತಿರುವುದನ್ನು ನೋಡಿದ್ದರು.

ವರದಕ್ಷಿಣೆ ಕಿರುಕುಳ ಕೇಸ್‌: ಜೀವಾವಧಿ ಶಿಕ್ಷೆ ಪಡೆದಿದ್ದ 93 ವರ್ಷದ ಅಜ್ಜಿ ಬಿಡುಗಡೆ Read More »

ಕರ್ನಾಟಕ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ನ್ಯೂಸ್ ಕಡಬ) newskadaba.com ಉಡುಪಿ, ನ. 30. ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.   ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Read More »

ಕರಾವಳಿ
Scroll to Top