News Kadaba

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

(ನ್ಯೂಸ್ ಕಡಬ) newskadaba.com ಅ.24, ಕಾಶ್ಮೀರ: ಸ್ಥಳೀಯರಲ್ಲದವರ ಮೇಲಿನ ಮತ್ತೊಂದು ದಾಳಿಯಲ್ಲಿ, ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಬಟಗುಂಡ್‌ನಲ್ಲಿ ಅಕ್ಟೋಬರ್ 24 ರ ಗುರುವಾರ ಬೆಳಿಗ್ಗೆ ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಕಾರ್ಮಿಕ ಶುಭಂ ಕುಮಾರ್ ಉತ್ತರ ಪ್ರದೇಶದ ಬಿಜ್ನೋರ್ ಪ್ರದೇಶದವರಾಗಿದ್ದು, ಶಂಕಿತ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ ಶುಭಂ ಕುಮಾರ್ ತೋಳಿಗೆ ಗುಂಡೇಟಿನಿಂದ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು […]

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು Read More »

ಬ್ರೇಕಿಂಗ್ ನ್ಯೂಸ್

ರಾಯಲ್ ಎನ್ ಫೀಲ್ಡ್: ಮೊದಲ ಎಲೆಕ್ಟ್ರಿಕ್ ಬೈಕ್ ನವೆಂಬರ್ 4 ರಂದು ಬಿಡುಗಡೆ!

(ನ್ಯೂಸ್ ಕಡಬ) newskadaba.com ಅ.24: ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಫೋಟೋ ಲೀಕ್: ರಾಯಲ್ ಎನ್‌ಫೀಲ್ಡ್ ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಬೈಕ್ ಅನ್ನು ಬಿಡುಗಡೆ ಮಾಡಲಿದೆ. ಆದರೆ ಈ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯ ಮೊದಲ ಫೋಟೋ ಲೀಕ್ ಆಗಿದೆ. ಈ ಬೈಕ್ ನವೆಂಬರ್ 4 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದೆ. ಆದರೆ ಅದಕ್ಕೂ ಮೊದಲೇ ಫೋಟೊ ಬಿಡುಗಡೆಯಾಗಿರುವುದು ಎನ್‌ಫೀಲ್ಡ್ ಬೈಕ್ ಲವರ್ಸ್ ತೀವ್ರ ಕುತೂಹಲ ಕೆರಳಿಸಿದೆ. ಬೈಕ್ ಉತ್ಪಾದನಾ ಕಂಪನಿಯು ಇತ್ತೀಚೆಗೆ ರಾಯಲ್ ಎನ್‌ಫೀಲ್ಡ್ ಎಲೆಕ್ಟ್ರಿಕ್ ಕುರಿತು ಟೀಸರ್ ಅನ್ನು

ರಾಯಲ್ ಎನ್ ಫೀಲ್ಡ್: ಮೊದಲ ಎಲೆಕ್ಟ್ರಿಕ್ ಬೈಕ್ ನವೆಂಬರ್ 4 ರಂದು ಬಿಡುಗಡೆ! Read More »

ತಂತ್ರಜ್ಞಾನ

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಅ.24, ಮಾಸ್ಕೋ: ಭಾರತದ ಆರ್ಥಿಕ ಬೆಳವಣಿಗೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಮುಕ್ತಕಂಠದಿಂದ ಶ್ಲಾಘಿಸಿದರು. ಭಾರತದ ಬೆಳವಣಿಗೆ ಬ್ರಿಕ್ಸ್‌ ರಾಷ್ಟ್ರಗಳಿಗೆ ಮಾದರಿ ಎಂದೂ ಅವರು ಹೇಳಿದರು. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ 16ನೇ ಬ್ರಿಕ್ಸ್ ಶೃಂಗಸಭೆ ಯಲ್ಲಿ ಅವರು ಮಾತನಾಡಿ ಭಾರತದ ಸಾಧನೆಗೆ ಮೆಚ್ಚುಗೆ ಸೂಚಿಸಿದರು. ಜತೆಗೆ 3 ದಿನಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ನಾವೆಲ್ಲರೂ ಹೆಚ್ಚಿನ ಆರ್ಥಿಕ ಬೆಳವಣಿಗೆಯ ದರವನ್ನು ಖಚಿತಪಡಿಸಿಕೊಳ್ಳುವ ಅಗತ್ಯದ ಬಗ್ಗೆ ಮಾತನಾಡುತ್ತೇವೆ. ನೀವು

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ Read More »

ಕರಾವಳಿ

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ನ್ಯಾಯದೇವತೆ ಪ್ರತಿಮೆ ಹಾಗೂ ಲಾಂಛನ ಸೇರಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನಲ್ಲಿ ಮಾಡಿರುವ ಮಾರ್ಪಾಡುಗಳ ಕುರಿತು ಕಳವಳ ವ್ಯಕ್ತಪಡಿಸಿರುವ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ನೇತೃತ್ವದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ಈ ಮಾರ್ಪಾಡುಗಳ ಕುರಿತು ತನ್ನನ್ನು ಸಂಪರ್ಕಿಸಿಲ್ಲ ಎಂದು ಆರೋಪಿಸಿದ್ದು, ಈ ಮಾರ್ಪಾಡುಗಳ ಹಿಂದಿರುವ ತರ್ಕವೇನು ಎಂದೂ ಪ್ರಶ್ನಿಸಿದೆ. ಈ ಕುರಿತು ನಿರ್ಣಯ ಕೈಗೊಂಡಿರುವ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್, ವಕೀಲರಿಗಾಗಿ ಕೋರಿದ್ದ ಕೆಫೆ

ನ್ಯಾಯದೇವತೆ ಪ್ರತಿಮೆ ಬದಲಾವಣೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 24. ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ. ಸೇಡಂ ಪಟ್ಟಣದ ವೆಂಕಟೇಶ ನಗರ ನಿವಾಸಿ ಉಮರ್ ಮಹಿಬೂಬಖಾನ್, ಗಣೇಶ ನಗರ ನಿವಾಸಿ ಅಲ್ತಾಫ್ ಅಬ್ದುಲ್ ಸಲೀಂ ಎಂಬುವವರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 73 ಲಕ್ಷ ರೂ. ಮೌಲ್ಯದ 10 ಬೈಕ್‌ ವಶಕ್ಕೆ ಪಡೆಯಲಾಗಿದೆ

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ

(ನ್ಯೂಸ್ ಕಡಬ) newskadaba.com ಅ.24, ಹೊಸದಿಲ್ಲಿ: ಉತ್ತರ ಪ್ರದೇಶ, ರಾಜಸ್ಥಾನ, ಉತ್ತರಾಖಂಡ ರಾಜ್ಯಗಳಲ್ಲಿ ನಡೆಯುತ್ತಿರುವ ಬುಲ್ಡೋಝರ್ ಕಾರ್ಯಾಚರಣೆ ಉಲ್ಲೇಖಿಸಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿದ್ದ ಪಿಐಎಲ್ ಅನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನ್ಯಾಯಮೂರ್ತಿ ಗವಾಯಿ ಜೆ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. “ನೀವು ಮೂರನೇ ವ್ಯಕ್ತಿ. ನಿಮ್ಮ ದೂರು ಏನು? ಸಂತ್ರಸ್ತರು ನ್ಯಾಯಾಲಯದ ಮುಂದೆ ಬರಲಿ. ನಾವು ವಿಚಾರಣೆ ಮಾಡುತ್ತೇವೆ. ಇದು ಅರ್ಜಿಗಳಿಗೆ ಅವಕಾಶ ನೀಡಲಿದೆ” ಎಂದು ನ್ಯಾಯಾಧೀಶರು ಅರ್ಜಿದಾರರಿಗೆ ಸೂಚಿಸಿದರು. ರಾಷ್ಟ್ರೀಯ ಮಹಿಳಾ

ಸುಪ್ರೀಂ ಕೋರ್ಟ್: ಬುಲ್ಡೋಝರ್ ಕಾರ್ಯಾಚರಣೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಕೋರಿದ್ದ ಪಿಐಎಲ್ ವಜಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾಗಿದ್ದಾರೆ. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್ Read More »

ಕರಾವಳಿ, ಕ್ರೀಡಾ ನ್ಯೂಸ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ಶನಿವಾರ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ‘ಕಂಬಳ’ ಆಯೋಜಿಸಲು ಯೋಜಿಸಿಲ್ಲ ಮತ್ತು ಅನುಮತಿ ಕೋರಿ ಅರ್ಜಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿಯು ಕಳೆದ ವರ್ಷ ಕಂಬಳವನ್ನು ಕಾನೂನು ಪ್ರಕಾರ ನಡೆಸಿದೆ. ಕಂಬಳವು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆಯೇ ಎಂಬ ಪೆಟಾ ಅರ್ಜಿಗೆ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ಅವರು ನ್ಯಾಯಾಲಯಕ್ಕೆ ಕಾಲಾವಕಾಶ ಕೋರಿದರು ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ Read More »

ಕರಾವಳಿ

ಮೊಬೈಲ್ ಟವರ್ ಕಳ್ಳತನ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ. 24. ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್ ಟವರ್ ಕಳ್ಳತನವಾಗಿರುವ ವಿಚಿತ್ರ ಘಟನೆ ಟಿಪ್ಪು ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಶಿವಮೊಗ್ಗ ಟಿಪ್ಪುನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್ ಟವ‌ರ್ ಅಳವಡಿಸಿತ್ತು. ಕೋವಿಡ್ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್ ಟವರ್ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳು ನಾಪತ್ತೆಯಾಗಿದ್ದವು ಎಂದು ಖಾಸಗಿ ಸಂಸ್ಥೆ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈಗ ನ್ಯಾಯಾಲಯದ ಸೂಚನೆ ಮೇರೆಗೆ

ಮೊಬೈಲ್ ಟವರ್ ಕಳ್ಳತನ: ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಅ. 24. ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದು,

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top