News Kadaba

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ […]

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಪೂರ್ವ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಮಂಗಳವಾರ ಕುಸಿದು ಬಿದ್ದ ಘಟನೆಯಲ್ಲಿ ಮೃತರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಚೇರಿಯಿಂದ ಎಕ್ಸ್‌ ನಲ್ಲಿನ ಪೋಸ್ಟ್ ಹೇಳಿರುವ ಹಾಗೆ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ

ಬೆಂಗಳೂರು ಕಟ್ಟಡ ಕುಸಿತ- ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ನಾಳೆ ಶುಕ್ರವಾರ ಪ್ರಾರಂಭಿಸಲು ಸಿದ್ಧವಾಗಿದೆ, ಇದು ಗ್ರಾಮೀಣ ಜನರ ಆರೋಗ್ಯವನ್ನು ಹೆಚ್ಚಿಸುವ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲೆಯಲ್ಲಿ ಈ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದು, ಜನವರಿಯಲ್ಲಿ ರಾಜ್ಯಾದ್ಯಂತ ಜಾರಿಗೆ ತರಲು ಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎನ್‌ಸಿಡಿಗಳ ಸಂಭವವನ್ನು ಪರಿಹರಿಸುವುದು ಯೋಜನೆಯ ಪ್ರಾಥಮಿಕ

ಗೃಹ ಆರೋಗ್ಯ ಯೋಜನೆ: ನಾಳೆ ರಾಜ್ಯ ಸರ್ಕಾರದಿಂದ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾನಾ ಚಂಡಮಾರುತ: ಅಂತಾರಾಷ್ಟ್ರೀಯ 2 ವಿಮಾನಗಳು ಸ್ಥಗಿತ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಅ. 24. ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ರೂಪುಗೊಂಡಿದ್ದು, ಚಂಡಮಾರುತದ ಮುನ್ಸೂಚನೆಯಿಂದ ನೂರಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೋಲ್ಕತ್ತಾ ಅಂತಾರಾಷ್ಟ್ರೀಯ ಎರಡು ವಿಮಾನಗಳನ್ನು 16 ಗಂಟೆಗಳವರೆಗೆ ಸ್ಥಗಿತಗೊಳಿಸಲಾಗಿದೆ. ಮಂಗಳವಾರ ಸಂಜೆ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಅಕ್ಟೋಬರ್ 25ರ ಮುಂಜಾನೆ ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯನ್ನು ದಾಟಿ 100-110 ಮೈಲಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮನೆಗಳು, ರಸ್ತೆಗಳು, ಬೆಳೆಗಳು ಮತ್ತು ವಿದ್ಯುತ್ ಮಾರ್ಗಗಳಿಗೆ ಹಾನಿ ಮತ್ತು ಪ್ರವಾಹ

ಡಾನಾ ಚಂಡಮಾರುತ: ಅಂತಾರಾಷ್ಟ್ರೀಯ 2 ವಿಮಾನಗಳು ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 24. ಕಜಾನ್‌ನಲ್ಲಿ ನಡೆದ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದರು. ಅವರು ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೇರಿದಂತೆ ಹಲವಾರು ವಿಶ್ವ ನಾಯಕರನ್ನು ಭೇಟಿಯಾದರು. ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್,

ರಷ್ಯಾ ಪ್ರವಾಸದ ನಂತರ ದೆಹಲಿಗೆ ಮರಳಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್-ಮದ್ಯಪಾನ ಪಾರ್ಟಿಗೆ ಅವಕಾಶ-ಶೀಘ್ರ ತೀರ್ಮಾನ

ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್​ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಬೀಚ್​ ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು,

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್-ಮದ್ಯಪಾನ ಪಾರ್ಟಿಗೆ ಅವಕಾಶ-ಶೀಘ್ರ ತೀರ್ಮಾನ Read More »

ಕರಾವಳಿ, ಕರ್ನಾಟಕ

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.23. ಕೆಎಸ್‌ಆರ್‌ಟಿಸಿ ವಿಭಾಗದ ನಿರ್ವಾಹಕರಿಗೆ ಈಗಾಗಲೇ 570 ಅಂಡ್ರಾಯಿಡ್ ಮಿಷನ್ ಗಳನ್ನು ವಿತರಣೆ ಮಾಡಲಾಗಿದೆ. ಇನ್ನು ಮುಂದೆ ಪುತ್ತೂರು ವಿಭಾಗದ ಜಿಲ್ಲೆಯ 5 ತಾಲೂಕು ಹಾಗೂ ಕೊಡಗು ಜಿಲ್ಲೆಯ ಸರ್ಕಾರಿ ಬಸ್ಸು ನಿರ್ವಾಹಕರು ಯುಪಿಐ ಮೂಲಕ ಕ್ಯಾಶ್‌ಲೆಸ್ ವ್ಯವಸ್ಥೆಗೆ ತಮ್ಮನ್ನು ತಾವು ತೆರೆದುಕೊಳ್ಳಲಿದ್ದಾರೆ. ಪುತ್ತೂರು ವಿಭಾಗದಲ್ಲಿ 5 ತಾಲೂಕುಗಳಲ್ಲಿ ಒಟ್ಟು ನಾಲ್ಕು ಡಿಪೋ ಹಾಗೂ ಮಡಿಕೇರಿಯ ಒಂದು ಡಿಪೋದಲ್ಲಿ ಈ ಮೆಷಿನ್ ವಿತರಣೆಯಾಗಿದೆ. ಸುಮಾರು 715 ಮಂದಿ ನಿರ್ವಾಹಕರು ಇರುವ ಈ

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ Read More »

ಕರಾವಳಿ

ಪುತ್ತೂರು: ವಿಹಿಂಪ ಕಾರ್ಯಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತಿಲ ಬಳಗ-ಸಂಘ ಪರಿವಾರಗಳ ನಡುವೆ ಜಟಾಪಟಿ

(ನ್ಯೂಸ್ ಕಡಬ) newskadaba.com ಅ.23, ಪುತ್ತೂರು: ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಆಕ್ಷೇಪಿಸಿ ತಡೆದ ಘಟನೆ ಇಂದು ನಡೆದಿದೆ. ಪುತ್ತೂರಿನ ಎಸ್ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ಶಿಲಾನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಪುತ್ತಿಲ ಪರಿವಾರದ ಹೆಸರಿನಲ್ಲಿ ಪಕ್ಷೇತರನಾಗಿ

ಪುತ್ತೂರು: ವಿಹಿಂಪ ಕಾರ್ಯಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತಿಲ ಬಳಗ-ಸಂಘ ಪರಿವಾರಗಳ ನಡುವೆ ಜಟಾಪಟಿ Read More »

ಕರಾವಳಿ

ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ವಯನಾಡ್, ಅ.23. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್

ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ನವದೆಹಲಿ: ಸರ್ಕಾರಿ ಹೂಡಿಕೆಗಳು ಮತ್ತು ಹೆಚ್ಚಿನ ಉತ್ಪಾದನೆಗಳ ಪ್ರಮಾಣ ಹೆಚ್ಚಳದಿಂದಾಗಿ ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7-7.2ರ ಬೆಳವಣಿಗೆ ಕಾಣಬಹುದು. ಆದರೆ, ಜಾಗತಿಕವಾಗಿ ಹಣಕಾಸು ವರ್ಷದ ಮುನ್ನೋಟದ ಪರಿಣಾಮವನ್ನೂ ಎದುರಿಸಲಿದೆ ಎಂದು ಹಣಕಾಸು ಆಡಿಟ್ ಸಂಸ್ಥೆ ಡೆಲಾಯ್ಟ್ ಇಂಡಿಯಾ ಮಂಗಳವಾರ ಹೇಳಿದೆ. ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು ಹೆಚ್ಚಿಸುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿಮೆ

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top