News Kadaba

ಗೋವಾದಲ್ಲಿ ತುಳು ಕೂಟ ಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ಗೋವಾದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ತುಳು ಭಾಷಿಕರಿದ್ದೀರಿ. ಗೋವಾದಲ್ಲಿ ತುಳಕೂಟ ಸ್ಥಪಾನೆಯಾಗಿರುವುದು ಹೆಮ್ಮೆಯ ಸಂಗತಿ. ತುಳಯ ಭಾಷಕರು ಜಗತ್ತಿನಾದ್ಯಂತ ನೆಲೆಸಿದ್ದಾರೆ. ಗೋವಾದಲ್ಲಿ ತುಳು ಭವನ ನಿರ್ಮಾಣ ಮಾಡಿ ಇದಕ್ಕೆ ನಮ್ಮೆಲ್ಲರ ಸಹಕಾರ ಇರಲಿದೆ ಎಂದು ಕಾರ್ಕಳ ಕ್ಷೇತ್ರದ  ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಗೋವಾದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತುಳು ಕೂಟವನ್ನು ಅ.20ರಂದು ಭಾನುವಾರ ಸಂಜೆ ಗೋವಾ ರಾಜಧಾನಿ ಪಣಜಿ ಸಮೀಪ ಪರ್ವರಿಯ ಪುಂಡಲೀತ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದ ಉದ್ಘಾಟನೆ […]

ಗೋವಾದಲ್ಲಿ ತುಳು ಕೂಟ ಸ್ಥಾಪನೆ Read More »

ಕರಾವಳಿ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

(ನ್ಯೂಸ್ ಕಡಬ) newskadaba.com ಯಾದಗಿರಿ, ಅ.23. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆಯಲು ಪಡಿತರು ಪರದಾಡುವಂತಹ ಸ್ಥಿತಿ ಎದುರಾಗಿದ್ದು, ಸರ್ವರ್ ಸಮಸ್ಯೆಯಿಂದಾಗಿ ಕಳೆದ ಒಂದು ವಾರದಿಂದ ಪರದಾಡುತ್ತಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಜನರು ಅಕ್ಕಿ ಪಡೆಯಲು ಪರದಾಡುತ್ತಿದ್ದು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರ ಬೆರಳಚ್ಚನ್ನು ವೆಬ್‌ಸೈಟ್ ಸ್ವೀಕರಿಸುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಸರ್ವರ್ ಸಿಗದ ಹಿನ್ನೆಲೆ ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಜನರು ಆಗಮಿಸುತ್ತಿದ್ದಾರೆ. ಆದರೆ ಅಲ್ಲಿಯೂ ಜನರಿಗೆ ಅಕ್ಕಿ ಸಿಗುತ್ತಿಲ್ಲ. ಕೂಲಿ ಕೆಲಸ ಬಿಟ್ಟು ಪಡಿತರ ಧಾನ್ಯ ಪಡೆಯಲು ಗ್ರಾಹಕರು ಹರಸಾಹಸಪಡುತ್ತಿದ್ದಾರೆ. ಈ

ಸರ್ವರ್ ಸಮಸ್ಯೆಯಿಂದ ಅಕ್ಕಿ ಪಡೆಯಲು ಪರದಾಟ – ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ Read More »

ಕರ್ನಾಟಕ

ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ

(ನ್ಯೂಸ್ ಕಡಬ) newskadaba.com ಕೋಲಾರ, ಅ.23. ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ರೈತರು ಕಂಗಾಲಾಗಿದ್ದಾರೆ. ಕೋಲಾರ ಜಿಲ್ಲೆಯ ಜನ್ನಘಟ್ಟ ಗ್ರಾಮದಲ್ಲಿ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶವಾಗಿದೆ. ರೈತ ನಂದನ್ ಗೌಡ ಎಂಬುವವರು ಸಿವಿಲ್ ಎಂಜಿನಿಯರ್ ಕೆಲಸ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದರು. ಒಟ್ಟು 9 ಎಕರೆ ತೋಟದಲ್ಲಿ 7 ಎಕರೆ ಎಲೆ ಕೋಸು ಹಾಗೂ 2 ಎಕರೆ ಹೂ ಕೋಸನ್ನು ಬೆಳೆದಿದ್ದರು. ಜೊತೆಗೆ ಟೊಮ್ಯಾಟೊ, ಹೂವು, ಕ್ಯಾಪ್ಸಿಕಂ, ಪಪ್ಪಾಯವನ್ನು

ಎಂಜಿನಿಯರಿಂಗ್ ಬಿಟ್ಟು ವ್ಯವಸಾಯದಲ್ಲಿ ತೊಡಗಿದ್ದ ರೈತನ 9 ಎಕರೆ ಬೆಳೆ ನಾಶ Read More »

ಕರ್ನಾಟಕ

ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.  ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ. ಇವತ್ತು ಹತ್ತು ಗ್ರಾಂ 24 ಕ್ಯಾರೆಟ್‌ ಚಿನ್ನ 80,070 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,340 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,340, ರೂ.

ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..! Read More »

ಕರ್ನಾಟಕ

ಜೇನುತುಪ್ಪ ಆರೋಗ್ಯಕರ ಉಪಕಾರಿ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಜೇನುತುಪ್ಪ ಎಂದಾಗ ಎಲ್ಲರ ಬಾಯಲ್ಲೂ ನೀರುಬರುತ್ತದೆ. ಯಾಕೆಂದರೆ ಅದು ಅಷ್ಟೊಂದು ಸಿಹಿಯಾಗಿರುತ್ತದೆ. ಆದರೆ ಇದು ಬಾಯಿಗೆ ಸಿಹಿ ಮಾತ್ರವಲ್ಲ ಇದು ಆರೋಗ್ಯಕ್ಕೂ ಬಹಳ ಸಿಹಿಯಾದ ಪ್ರಯೋಜನಗಳನ್ನು ನೀಡುತ್ತದೆ. ಜೇನುತುಪ್ಪ ನೈಸರ್ಗಿಕವಾಗಿ ಸಿಗುವಂತಹ ಸಿಹಿಕಾರಕವಾಗಿದೆ. ಇದರಲ್ಲಿರುವ ಅದ್ಭುತ ಗುಣಗಳಿಂದಾಗಿ ಇದನ್ನು ಆಯುರ್ವೇದ,ಮನೆಮದ್ದುಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದನ್ನು ಊಟದಲ್ಲಿ ಸೇರಿಸುವುದರಿಂದ ಸಿಹಿಯ ಕಡುಬಯಕೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಆದರೆ ಹೆಚ್ಚಿನ ಕ್ಯಾಲೊರಿ ಅಂಶದಿಂದಾಗಿ ಮಿತವಾಗಿ ಬಳಸಬೇಕು. ನೈಸರ್ಗಿಕ ಸಿಹಿಕಾರಕವಾದ  ಜೇನುತುಪ್ಪ ಸೇವಿಸೋದರಿಂದ ಏನೆಲ್ಲಾ

ಜೇನುತುಪ್ಪ ಆರೋಗ್ಯಕರ ಉಪಕಾರಿ..! Read More »

ಆರೋಗ್ಯ ಮಾಹಿತಿ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ಬೆಳಗ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಯೋಗೇಶ್ವರ್ ಅವರು ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿದ್ದಾರೆ. ಯೋಗೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಯೋಗೇಶ್ವರ್ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಅಲ್ಲಿಂದ

ಸಿ.ಪಿ ಯೋಗೇಶ್ವರ್ ಬಿಜೆಪಿಗೆ ರಾಜಿನಾಮೆ Read More »

ಕರ್ನಾಟಕ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ  ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ದಿ  ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಂದ ಅತಿ ಹೆಚ್ಚು ದಕ್ಷತೆಯನ್ನು   ಹೊಂದಿದ್ದು ಸುಮಾರು 2.3 ಕೋಟಿ

ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ Read More »

ಕರ್ನಾಟಕ
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top