News Kadaba

ಪೇಂಟಿಂಗ್ ಮಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಬೀದರ್, ಅ. 22. ಮನೆಗೆ ಪೇಂಟಿಂಗ್ ಮಾಡುವಾಗ 3ನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮೂಲತಃ ಬೀದರ್ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್(24) ಎಂದು ಗುರುತಿಸಲಾಗಿದೆ. ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ ಪೂರ್ವಕವಾಗಿ ಕಳುಹಿಸಿದ್ದಾರೆ. ಬಳಿಕ ಆತ ಪೇಟಿಂಗ್ ಮಾಡುವಾಗ ಮನೆಯ ಮಾಲೀಕ, ಗುತ್ತಿಗೆದಾರ ಹಾಗೂ ಎಂಜಿನಿಯರ್ ಸೇರಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು […]

ಪೇಂಟಿಂಗ್ ಮಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್‌ ಪಡಿತರ ಕಾರ್ಡ್‌ಗಳು ಅನರ್ಹರ ಪಾಲಾಗಿದ್ದು, ಇವುಗಳನ್ನು ರದ್ದುಪಡಿಸಲಾಗುತ್ತದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್​ ಹೊಂದಿದ್ದು, ಸರ್ಕಾರದಿಂದ ಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಗಮನಿಸಿರುವ ಆಹಾರ ಇಲಾಖೆ ಕಠಿಣ ಕ್ರಮ ಆರಂಭಿಸಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನರ್ಹರ ಕಾರ್ಡ್​​ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದೀಗ ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‌ಗಳನ್ನು

ರಾಜ್ಯದಲ್ಲಿ 14 ಲಕ್ಷ ಮಂದಿಯ ಪಡಿತರ ಕಾರ್ಡ್​ ರದ್ದು Read More »

ಕರ್ನಾಟಕ

ಆಕ್ಸಿಜನ್ ಸಿಲಿಂಡರ್ ಸ್ಫೋಟ: 6 ಮಂದಿ ಮೃತ್ಯು, ಮೂವರು ಗಾಯ

(ನ್ಯೂಸ್ ಕಡಬ) newskadaba.com ಬುಲಂದ್‌ಶಹರ್, ಅ. 22. ಬುಲಂದ್‌ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಭಾಗಶಃ ಕುಸಿದು ಆರು ಜನರು ಮೃತಪಟ್ಟಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ಸಂಜೆ ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ಈ ಘಟನೆ ಸಂಭವಿಸಿದ್ದು, ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 19 ಜನರು ವಾಸಿಸುತ್ತಿದ್ದರು. ರಿಯಾಜುದ್ದೀನ್ ಶಟರ್ ಮಾಡುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅಧಿಕಾರಿಗಳ ಪ್ರಕಾರ, ಮೃತರನ್ನು ರಿಯಾಜುದ್ದೀನ್ ಅಲಿಯಾಸ್ ರಾಜು (50), ಅವರ

ಆಕ್ಸಿಜನ್ ಸಿಲಿಂಡರ್ ಸ್ಫೋಟ: 6 ಮಂದಿ ಮೃತ್ಯು, ಮೂವರು ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »

ಕರಾವಳಿ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು : ಚಿನ್ನದ ದರದಲ್ಲಿ ಇಂದು ಕೊಂಚ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,301 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,965 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22

ಇಂದಿನ ಚಿನ್ನದ ದರ Read More »

ಕರ್ನಾಟಕ
crime, arrest, suspected

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com  ಹಾಸನ, ಅ. 22.  ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿಯೇ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಕಲ್ ಹೊಕ್ಕು ಎಂದು ಗುರುತಿಸಲಾಗಿದೆ. ಬಂಧಿತರು ಹಾಸನ ನಗರದ 80 ಅಡಿ ರಸ್ತೆಯ ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವರ ಮನೆಯಲ್ಲಿ ವಾಸವಿದ್ದು, ಜುಬೇರ್ ಅವರ ಮನೆ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಪಶ್ಚಿಮ ಬಂಗಾಳದಲ್ಲಿ ನಕಲಿ

ನಕಲಿ ಆಧಾರ್ ಕಾರ್ಡ್ ಬಳಕೆ: ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈ: 3.8 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com ಅ.21 ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮಂಗಳವಾರ  ಬೆಳಗ್ಗೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ನೀಡಿದ್ದು, ಬೆಳಗ್ಗೆ 6:52ಕ್ಕೆ ಭೂಮಿ ಕಂಪಿಸಿದೆ.ಭೂಕಂಪದ ಕೇಂದ್ರಬಿಂದುವು 19.38° ಉತ್ತರ ಅಕ್ಷಾಂಶ ಮತ್ತು 77.46° ಪೂರ್ವ ರೇಖಾಂಶದಲ್ಲಿ 5 ಕಿಮೀ ಆಳದಲ್ಲಿದೆ ಎಂದು ಹೇಳಿದ್ದಾರೆ. EQ ಆಫ್ M: 3.8, ರಂದು: 22/10/2024 06:52:40 IST, ಲ್ಯಾಟ್: 19.38 N, ಉದ್ದ: 77.46 E, ಆಳ: 5 ಕಿಮೀ, ಸ್ಥಳ: ನಾಂದೇಡ್,

ಮುಂಬೈ: 3.8 ತೀವ್ರತೆಯ ಭೂಕಂಪ Read More »

ಬ್ರೇಕಿಂಗ್ ನ್ಯೂಸ್

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್‌  ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್‌ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು‌, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »

ಕರಾವಳಿ
Scroll to Top