News Kadaba

ಡಿಕೆ. ಶಿವಕುಮಾರ್ ವಿರುದ್ಧ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ ದಾಖಲಿಸಲಾಗದ್ದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಕುರಿತು ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ಸರಕಾರ ಹಿಂದೆಗೆದುಕೊಂಡಿತ್ತು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬೆನ್ನಲ್ಲೇ, ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂ […]

ಡಿಕೆ. ಶಿವಕುಮಾರ್ ವಿರುದ್ಧ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ Read More »

ಕರ್ನಾಟಕ
Death, deadbody, Waterfall

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 21. ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ರವಿವಾರ ಸಂಜೆ ನಡೆದಿದೆ. ಮೃತಪಟ್ಟ ಬಾಲಕರನ್ನು ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ಎಂದು ಗುರುತಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು

ಕೆರೆಗೆ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆಗಳಲ್ಲಿ ತಡೆಗೋಡೆಯಾಗಿ ನಿಂತಿರುವ ತಮಿಳುನಾಡು ಕ್ಯಾತೆ ಮುಂದುವರೆದಿರುವಂತೆಯೇ ಇತ್ತ ಕರ್ನಾಟಕ ತನ್ನ ಹಕ್ಕುಗಳನ್ನು ಸಾಧಿಸಿಕೊಳ್ಳುವಲ್ಲಿ ತಮಿಳು ಪ್ರಜೆಗಳು ರಾಜ್ಯದ ಬೆನ್ನಿಗೆ ನಿಂತಿದ್ದಾರೆ. ಕರ್ನಾಟಕದ ಹಕ್ಕುಗಳನ್ನು ವಿಶೇಷವಾಗಿ ಭಾಷೆ, ನೆಲ, ಜಲ, ಗಡಿ, ಇತರ ವಿಷಯಗಳ ರಕ್ಷಣೆಯಲ್ಲಿ ಕರ್ನಾಟಕ ಸರ್ಕಾರವನ್ನು ಬೆಂಬಲಿಸುವುದು ಸೇರಿದಂತೆ ಒಟ್ಟು 35 ನಿರ್ಣಯಗಳನ್ನು ಕನ್ನಡಿಗರು ಮತ್ತು ತಮಿಳರ ಏಕತೆಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ತೆಗೆದುಕೊಳ್ಳಲಾಗಿದೆ.ಪ್ರಮುಖವಾಗಿ ಕಾವೇರಿ ಮತ್ತು ಮಹದಾಯಿ ನೀರು

ಕಾವೇರಿ – ಮೇಕೆದಾಟು ವಿವಾದ: ಕರ್ನಾಟಕಕ್ಕೆ ತಮಿಳು ಪ್ರಜೆಗಳ ಬೆಂಬಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಗೂಢ ಕಾಯಿಲೆಗೆ ಒಂದೇ ತಿಂಗಳಲ್ಲಿ 17 ಮಕ್ಕಳು ಬಲಿ..!

(ನ್ಯೂಸ್ ಕಡಬ) newskadaba.com ಜೈಪುರ, ಅ. 21. ನಿಗೂಢ ಕಾಯಿಲೆಯಿಂದ ಭಾನುವಾರ ಎರಡು ವರ್ಷದ ಗಂಡುಮಗು ಮೃತಪಟ್ಟಿದ್ದು, ಕಳೆದ 30 ದಿನಗಳಲ್ಲಿ ರಾಜಸ್ಥಾನದ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಕೋಟ್ರಾ ಮತ್ತು ಉದಯಪುರ ಜಿಲ್ಲೆಗಳಲ್ಲಿ ಈ ಕಾಯಿಲೆಗೆ ಬಲಿಯಾದ ಮಕ್ಕಳ ಸಂಖ್ಯೆ 17ಕ್ಕೇರಿದೆ. ಜ್ವರ, ಶೀತ ಮತ್ತು ಕಫದಿಂದ ಬಳಲುತ್ತಿದ್ದ ಎರಡು ವರ್ಷದ ಮಗು ರೋಗ ಲಕ್ಷಣ ಕಾಣಿಸಿಕೊಂಡ ಎರಡು ಮೂರು ದಿನಗಳಲ್ಲೇ ಕೊನೆಯುಸಿರೆಳೆದಿದೆ. ಇದು ಗ್ರಾಮದಲ್ಲಿ ಕಳೆದ 30 ದಿನಗಳಿಂದಲೂ ಆಗುತ್ತಿದೆ. ಈ ಗ್ರಾಮದಲ್ಲಿ 17 ಮಕ್ಕಳು

ನಿಗೂಢ ಕಾಯಿಲೆಗೆ ಒಂದೇ ತಿಂಗಳಲ್ಲಿ 17 ಮಕ್ಕಳು ಬಲಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗಗನಕ್ಕೇರಿದ ಆಭರಣಗಳ ಬೆಲೆ..!

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು:  ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ.  ಹಬ್ಬಕ್ಕೆ ಚಿನ್ನ ಕೊಂಡುಕೊಳ್ಳಬೇಕೆನ್ನುವವರು ದರ ಏರಿಕೆ ನೋಡಿ ದಂಗಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,300 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,300, ರೂ. 7,300, ರೂ.

ಗಗನಕ್ಕೇರಿದ ಆಭರಣಗಳ ಬೆಲೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು,

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ

(ನ್ಯೂಸ್ ಕಡಬ) newskadaba.com ಅ.21 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಸೋನಾಮಾರ್ಗ್ನ ಲ್ಲಿ ಭಯೋತ್ಪಾದಕರು ಇಬ್ಬರು ವಲಸೆ ಕಾರ್ಮಿಕರನ್ನು ಭಾನುವಾರ ಸಂಜೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಣ ಹಂತದಲ್ಲಿರುವ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಸದ್ಯ ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತೆರಳಿದ್ದು, ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಸುರಂಗ ಮಾರ್ಗವು ಗಗನೀರ್

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಗುಂಡಿನ ದಾಳಿ; ಇಬ್ಬರು ವಲಸೆ ಕಾರ್ಮಿಕರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್
Scroll to Top