News Kadaba

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಆಯೋಜನೆಯಲ್ಲಿ ‘ರೋಟರಿ ಕಂಬಳ’

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 17. ತುಳುನಾಡಿನ ಜನಪದ ಕ್ರೀಡೆಗಳಲ್ಲಿ ಕಂಬಳವೂ ಒಂದು, ಕರಾವಳಿಯಲ್ಲಿ ಪ್ರತೀವರ್ಷ ವಿವಿಧ ಕಂಬಳಸಮಿತಿಗಳು ಕಂಬಳ ವನ್ನು ಆಯೋಜಿಸುತ್ತಿದ್ದು, ಕಳೆದ ವರ್ಷ ಬೆಂಗಳೂರಿನಲ್ಲಿಯೂ ಕಂಬಳ ಆಯೋಜನೆಯಾಗಿ ದೇಶದ ಗಮನ ಸೆಳೆದಿತ್ತು. ಇದೀಗ ಬಂಟ್ವಾಳ ತಾಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ತನ್ನ ಪಬ್ಲಿಕ್ ಇಮೇಜ್ ಕಾರ್ಯಕ್ರಮವಾಗಿ ಮರಿಕೋಣಗಳಿಗಾಗಿ “ರೋಟರಿ ಕಂಬಳ”ವನ್ನು ಆಯೋಜಿಸುವ ಮೂಲಕ ಗಮನ ಸೆಳೆದಿದ್ದು, ಅ.19 ರ ಶನಿವಾರದಂದು ಸಿದ್ಧಕಟ್ಟೆ ಕೊಡಂಗೆಯ ವೀರವಿಕ್ರಮ ಕಂಬಳ ಸಮಿತಿ ಪ್ರತೀವರ್ಷ ಆಯೋಜಿಸುವ ಕಂಬಳ […]

ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಆಯೋಜನೆಯಲ್ಲಿ ‘ರೋಟರಿ ಕಂಬಳ’ Read More »

ಕರಾವಳಿ

ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

(ನ್ಯೂಸ್ ಕಡಬ)newskadaba.com, ಅ. 17 ನವದೆಹಲಿ: ಕೇಂದ್ರ ಸರ್ಕಾರ, ರೈತರಿಗೆ ಬಂಪ‌ರ್ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚು ಮಾಡಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಹಂಗಾಮಿಗೆ ಮಾಡಲಾದ ಈ ಏರಿಕೆ ನಂತರ ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು 150 ರು. ಹೆಚ್ಚಿಸಿದೆ. ಈ ಮೂಲಕ ಗೋಧಿ ಕ್ವಿಂಟಾಲ್‌ಗೆ 2275 ರೂ.ನಿಂದ 2425 ರೂ.ಗೆ

ಕೃಷಿಕರಿಗೆ 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್,

ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »

ಕರ್ನಾಟಕ

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ

(ನ್ಯೂಸ್ ಕಡಬ) newskadaba.com ಅ. 16.ಉತ್ತರಾಖಂಡ :  ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಗೂ ಉತ್ತರಾಖಂಡ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವಿಜಯ್ ಕುಮಾರ್ ಜೋಗ್ದಂದ್ ಅವರನ್ನು ಮುನ್ಸಿಯಾರಿಗೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಉತ್ತರಾಖಂಡದ ಪಿತ್ರೊಗಢ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರಕಾರ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶ Read More »

ರಾಷ್ಟ್ರೀಯ ನ್ಯೂಸ್

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮರೀಗೌಡ ಅವರು ಇಂದು ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಮರೀಗೌಡ Read More »

ಕರ್ನಾಟಕ

ಫೆ. 17ರಿಂದ ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ LHB ಬೋಗಿಗಳ ಜೋಡಣೆ- ಈಡೇರಿದ ಕರಾವಳಿಗರ ಬೇಡಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 16. ಸುರಕ್ಷಿತ ಮತ್ತು ಆರಾಮದಾಯಕ ರೈಲು ಪ್ರಯಾಣಕ್ಕೆ ಅಗತ್ಯವಾದ LHB ಬೋಗಿಗಳನ್ನು ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ ಫೆಬ್ರವರಿ 17ನೇ ತಾರೀಕಿನಿಂದ ಜೋಡಿಸಲಾಗುತ್ತಿದ್ದು, ಕರಾವಳಿಗರ ದಶಕಗಳ ಬೇಡಿಕೆ ಈಡೇರಿದಂತಾಗಿದೆ. ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಾಗು ಜನಪ್ರತಿನಿಧಿಗಳ ಮೂಲಕ ಸಾರ್ವಜನಿಜರು ನಿರಂತರವಾಗಿ ಮತ್ಸಗಂಧ ಹಳೆಯ ಬೋಗಿಯ ಸಮಸ್ಯೆಗಳ ಬಗ್ಗೆ ದೂರು ದಾಖಲಿಸಿದರೂ ಇಪ್ಪತ್ತು 25 ವರ್ಷಗಳಷ್ಟು ಹಳೆಯ ಬೋಗಿಗಳಲ್ಲೇ ಮತ್ಸಗಂಧ ರೈಲು ಓಡುತ್ತಿರುವ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ

ಫೆ. 17ರಿಂದ ಮತ್ಸ್ಯ ಗಂಧ ಎಕ್ಸ್ ಪ್ರೆಸ್ ರೈಲಿಗೆ LHB ಬೋಗಿಗಳ ಜೋಡಣೆ- ಈಡೇರಿದ ಕರಾವಳಿಗರ ಬೇಡಿಕೆ Read More »

ಕರಾವಳಿ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆರೆಯಂತಾಗಿದ್ದ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ನಲ್ಲಿ ಇದೀಗ ಭೂ ಕುಸಿತದ ಭೀತಿ ಆವರಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್‌ ಮಳೆನೀರಿನಿಂದ ತುಂಬಿಕೊಂಡಿದ್ದು, ರಸ್ತೆ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ Read More »

ಕರ್ನಾಟಕ

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಅ. 16. ಲಾರಿ ತಡೆದು ಚಾಲಕನಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ 1.64 ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮುಂಜಾನೆ ಪೈವಳಿಕೆ ಸಮೀಪದ ಅಟ್ಟೆಗೋಳಿಯಲ್ಲಿ ನಡೆದಿದೆ. ಮೀನು ತರಲು ತೆರಳುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಲಾರಿ ಚಾಲಕ ಯೂಸಫ್ ನನ್ನು ತಡೆದು ಚಾಕು ತೋರಿಸಿ ಹಣವನ್ನು ದರೋಡೆ ಮಾಡಿರುವುದಾಗಿ ಮಂಜೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ತನಿಖೆ ಆರಂಭಿಸಿದ್ದು, ಸಿ ಸಿ ಟಿ ವಿ ಕ್ಯಾಮರಾ ತಪಾಸಣೆ ನಡೆಸಿದ್ದಾರೆ.

ಲಾರಿ ತಡೆದು 1.64 ಲಕ್ಷ ರೂ. ದರೋಡೆ: ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 16. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಅ.15) ಸೂಚಿಸಿದೆ. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ Read More »

ಕರಾವಳಿ

GST ವಂಚನೆ ಮಾಸ್ಟರ್ ಮೈಂಡ್ ಗಳನ್ನು ಬಂಧಿಸಲು ಹೊಸ ತಂತ್ರ: ತೆರಿಗೆ ಇಲಾಖೆ ಆಯುಕ್ತೆ ಶಿಖಾ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: 2017 ರಲ್ಲಿ ಜಿಎಸ್‌ಟಿ ಪರಿಚಯಿಸಿದಾಗಿನಿಂದ, ಅತ್ಯಾಧುನಿಕ ಹಗರಣ ಆರಂಭವಾಗಿದೆ. ಜಿಎಸ್ ಟಿಯಲ್ಲಿನ ಲೋಪದೋಷಗಳನ್ನು ಬಳಸಿಕೊಂಡು ಪ್ರತಿ ವರ್ಷ ಬೊಕ್ಕಸದಿಂದ ಸಾವಿರಾರು ಕೋಟಿ ಹಣ ವಂಚನೆಯಾಗುತ್ತಿದೆ. ನೂರಾರು ವಂಚಕರನ್ನು ಬಂಧಿಸಲಾಗಿದೆ ಆದರೆ ಮಾಸ್ಟರ್‌ಮೈಂಡ್‌ಗಳು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರತಿ ವರ್ಷ, ನಾವು ಕರ್ನಾಟಕದಲ್ಲಿಯೇ 1,000 ಕ್ಕೂ ಹೆಚ್ಚು ನಕಲಿ ಕಂಪನಿಗಳನ್ನು ಮುಚ್ಚುತ್ತೇವೆ, ಆದರೆ ಅಂತ ಕಂಪನಿಗಳು ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತವೆ ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ. ನಾವು ಅವರನ್ನು ಆರು

GST ವಂಚನೆ ಮಾಸ್ಟರ್ ಮೈಂಡ್ ಗಳನ್ನು ಬಂಧಿಸಲು ಹೊಸ ತಂತ್ರ: ತೆರಿಗೆ ಇಲಾಖೆ ಆಯುಕ್ತೆ ಶಿಖಾ Read More »

ಕರ್ನಾಟಕ
Scroll to Top