News Kadaba

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ […]

‘ಮಾದಕ ವಸ್ತುಗಳ ದಂಧೆ ನಿಗ್ರಹಿಸುವುದು ಸರ್ಕಾರದ ಗುರಿ’ – ಸಿಎಂ Read More »

ಕರ್ನಾಟಕ

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಖೈದಿಗಳ ವಿರುದ್ಧ ಎಫ್ಐಆರ್

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 15.   ನಗರದ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಖೈದಿಗಳ ರಾಜಾತಿಥ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಜೈಲಿನಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ,ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪಾ ಢಘೆ ಅವರು ಕೇಂದ್ರ ಕಾರಾಗೃಹದ ಮೇಲೆ ರಾತ್ರೋ ರಾತ್ರಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೈದಿಗಳ ಬಳಿ ಎರಡು ಮೊಬೈಲ್, ರಾಡ್, ಬೀಡಿ, ಗುಟ್ಕಾ,

ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ: ಖೈದಿಗಳ ವಿರುದ್ಧ ಎಫ್ಐಆರ್ Read More »

ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 15.  ಸ್ಕೂಟರ್‌ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ನಗರದ ಹೊರವಲಯದ ತಾರಿಹಾಳದ ಗೋಕುಲ ಗ್ರಾಮದ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹನುಮಂತ ದೇವಸ್ಥಾನ ಹತ್ತಿರದಿಂದ‌ ಹುಬ್ಬಳ್ಳಿಯ ಚೆನ್ನಮ್ಮ ವೃತ್ತಕ್ಕೆ ಬೈಪಾಸ್ ಮೂಲಕ ಸ್ಕೂಟಿಯಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಅಪರಿಚಿತ ವಾಹನಗಳು ಹರಿದಿದೆ ಎನ್ನಲಾಗುತ್ತಿದ್ದು, ದೇಹಗಳು ರಸ್ತೆ ಮಧ್ಯೆ ಛಿದ್ರವಾಗಿ ಬಿದ್ದಿವೆ.

ರಸ್ತೆ ಅಪಘಾತ: ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಶಬಾನಾ (44) ಎಂದು ಗುರುತಿಸಲಾಗಿದೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಈ ಘಟನೆ ಬಳಿಕ

ಪ್ರಾಂಶುಪಾಲರ ಕಿರುಕುಳ ತಾಳಲಾರದೆ ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15.  ‘ಕುಸುಮ್‌– ಸಿ’ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್‌ ಅವರು ಸೋಮವಾರ ಸೂಚನೆ ನೀಡಿದ್ದಾರೆ. ಕುಸುಮ್‌ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜೊತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್‌ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು ಎಂದು ತಾಕೀತು ಮಾಡಿದರು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸಲಾಗುತ್ತದೆ ಎಂಬ

‘ಕುಸುಮ್ ಸಿ’ ಯೋಜನೆ- ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ Read More »

ಕರ್ನಾಟಕ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 15.  ಪೊಳಲಿಯ (ಅಡ್ಡೂರು) ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿರುವ ಸೇತುವೆಯಲ್ಲಿ ಘನವಾಹನ ಸಂಚಾರದ ಕುರಿತಂತೆ ಎರಡು ತಿಂಗಳು‌ ಕಳೆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದ ಮತ್ತು ಪರ್ಯಾಯ ರಸ್ತೆಯ ವ್ಯವಸ್ಥೆಗೆ ಮುಂದಾಗದೆ ನಿರ್ಲಕ್ಷ್ಯತನ ತೋರಿದ ಜಿಲ್ಲಾಡಳಿತದ ವಿರುದ್ದ ಜನಾಕ್ರೋಶ ವ್ಯಕ್ತವಾದ ಬೆನ್ನಲೇ ಎಚ್ಚೆತ್ತ ಜಿಲ್ಲಾಡಳಿತ ಬಂಟ್ವಾಳ ತಹಶೀಲ್ದಾರರ ನೇತೃತ್ವದ ಅಧಿಕಾರಿಗಳ ದಂಡು ಸೋಮವಾರ ಪೊಳಲಿಗೆ ರವಾನಿಸಿ ಗ್ರಾಮಸ್ಥರ ಮನವೊಲಿಸಿದ್ದು, ಕೊನೆಗೂ ಇಂದು ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ಹಿಂತೆಗೆಸುವಲ್ಲಿ ಯಶಸ್ವಿಯಾಗಿದೆ. ಬಂಟ್ವಾಳ

ಪೊಳಲಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ- ಸ್ಥಳೀಯರ ಪ್ರತಿಭಟನೆ Read More »

ಕರಾವಳಿ

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15.  ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ ವಿಧಾನ ಸಭೆ 2025ರ

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ

(ನ್ಯೂಸ್ ಕಡಬ) newskadaba.com ಹರಿಯಾಣ, ಅ. 15.  ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಸೌರಭ್ ಸ್ವಾಮಿಯ ಸ್ಪೂರ್ತಿದಾಯಕವಾಗಿದೆ. ಕುಟುಂಬದ ಮುಖ್ಯಸ್ಥರು ರೋಹ್ಟಕ್ ಚೌಕ್ ನಲ್ಲಿ ಸಿಹಿತಿಂಡಿಗಳು ಮತ್ತು ಕುಲ್ಫಿಗಳನ್ನು ಮಾರಾಟ ಮಾಡುತ್ತಿದ್ದರು. 1989ರ ಡಿಸೆಂಬರ್ 1ರಂದು ಸೌರಭ್ ಸ್ವಾಮಿ ಜನಿಸಿದ್ದಾರೆ. ಸೌರಭ್ ಸ್ವಾಮಿ ಚಾರ್ಖಿ ದಾದ್ರಿಯಲ್ಲಿರುವ ಎಪಿಜೆ ಶಾಲೆಯಲ್ಲಿ 12 ನೇ ತರಗತಿಯವರೆಗೆ ಓದಿದ್ದಾರೆ. ನಂತರ ದೆಹಲಿಗೆ ಬಂದು, ಇಲ್ಲಿ ಅವರು ಭಾರತೀಯ ವಿದ್ಯಾಪೀಠದಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನಲ್ಲಿ ಬಿ.ಟೆಕ್ ಮಾಡಿದರು. ಖಾಸಗಿ ಉದ್ಯೋಗದೊಂದಿಗೆ, ದೆಹಲಿಯಲ್ಲಿ ತರಬೇತಿ

ಮೊದಲ ಪ್ರಯತ್ನದಲ್ಲೇ IAS  ಅಧಿಕಾರಿಯಾದ ಸೌರಭ್ ಸ್ವಾಮಿ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್‌ಡಮ್‌ ನಂತಹ ವಿದೇಶಗಳಲ್ಲಿ ಅದೇ ಕಾಳಜಿಯ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದರು. ಆರಂಭದಲ್ಲಿ, ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಲಸಿಕೆಗಳು ಜಾಗತಿಕವಾಗಿ ನೆರವು ನೀಡಿವೆ. ಈಗ ಅಂತಹ ಅರ್ಜಿಗಳನ್ನು ಸಲ್ಲಿಸುವುದು

ಕೋವಿಡ್‌ ಲಸಿಕೆ ಅಡ್ಡಪರಿಣಾಮಗಳ ತನಿಖೆಗೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್‌ ಸಮ್ಮೇಳನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ – ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿಯನ್ನು ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಭಾರತ್‌ ಮಂಟಪಕ್ಕೆ ಭೇಟಿ ನೀಡಿ ವಸ್ತು ಪ್ರದರ್ಶನವನ್ನು ಪರಿಶೀಲಿಸಿದರು ಈ ವೇಳೆ ಕೇಂದ್ರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಇದ್ದರು. ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್-ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಅಂತರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಆಡಳಿತ

ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್‌ ಸಮ್ಮೇಳನ ಉದ್ಘಾಟನೆ Read More »

ರಾಷ್ಟ್ರೀಯ ನ್ಯೂಸ್
Scroll to Top