News Kadaba

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಥಾಣೆ, ಅ. 15. ವಾರ್ಷಿಕ ಇನ್‌ಕ್ರಿಮೆಂಟ್ ಮರು ಪಾವತಿಗಾಗಿ ನೌಕರನಿಂದ 1.10 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯೊಂದರ ನಿರ್ದೇಶಕರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ. ಶಹಾಪುರ ತಾಲೂಕಿನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಜಂಟಿ ಕಾರ್ಯದರ್ಶಿಯಾಗಿರುವ ಆರೋಪಿ ಹಣದ ಬೇಡಿಕೆ ಇಟ್ಟು ಸುಮಾರು ಎರಡು ವರ್ಷಗಳವರೆಗೆ ತಡೆಹಿಡಿದಿದ್ದ ಎಂದು ಎಸಿಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಸೋಂಕೆ ತಿಳಿಸಿದ್ದಾರೆ. ಪರಿಶೀಲಿಸಿ ಕಾರ್ಯಾಚರಣೆಗೆ […]

1.10 ಲಕ್ಷ ಲಂಚ ಪಡೆದ ಶಿಕ್ಷಣ ಸಂಸ್ಥೆ ನಿರ್ದೇಶಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಅ. 15. ಹುಲಿ ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಅ.1 ರಂದು ಬೆಳಿಗ್ಗೆ ಮನೆಯಲ್ಲಿ ಇರುವಾಗ ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ

ಹುಲಿ ವೇಷ ಹಾಕಲು ಹೋದ ವ್ಯಕ್ತಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ

(ನ್ಯೂಸ್ ಕಡಬ) news kadaba.com ಅ. 14. ಅಕ್ಟೋಬರ್ 15 ಹಾಗೂ 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆ ಎರಡು ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದುವೆಗಳಿಗೂ ನಿಷೇಧ ಹೇರಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ನಿಯೋಜಿಸಲಾಗಿದೆ. ಇನ್ನು

ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ

(ನ್ಯೂಸ್ ಕಡಬ) news kadaba.com ಅ.14. ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆಯಲಾಗಿದ್ದು, ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 31, 2019ರ ಆದೇಶವನ್ನು ಜಮ್ಮು ಮತ್ತು ಕಾಶ್ಮೀರ ಮರು ಸಂಘಟನೆ ಕಾಯ್ದೆಯ ಸೆಕ್ಷನ್ 54ರಡಿ ಮುಖ್ಯಮಂತ್ರಿ ನೇಮಕಕ್ಕೂ ಮುನ್ನಾ ತಕ್ಷಣವೇ ಹಿಂತೆಗೆದುಕೊಳ್ಳಲಾಗುತ್ತದೆ ಎಂದು ರಾಷ್ಟ್ರಪತಿ

ಜಮ್ಮು-ಕಾಶ್ಮೀರ: ರಾಷ್ಟ್ರಪತಿ ಆಳ್ವಿಕೆ ರದ್ದುಗೊಳಿಸಿದ ಕೇಂದ್ರಾಡಳಿತ ಪ್ರದೇಶ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 14 ಸುಳ್ಯ: ಸುಳ್ಯದ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಗುರುಪ್ರಸಾದ್ ಕುಂಚಡ್ಕ ಎಂಬ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು Read More »

ಕರಾವಳಿ

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ದಿಲ್ಲಿಯ ಎನ್ಸಿಟಿ ಪ್ರಾಂತ್ಯದಲ್ಲಿ ಜನವರಿ 1, 2025ರವರೆಗೆ ಎಲ್ಲ ಬಗೆಯ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ಸೋಮವಾರ ದಿಲ್ಲಿ ವಾಯು ನಿಯಂತ್ರಣ ಸಮಿತಿ ಆದೇಶಹೊರಡಿಸಿದೆ. ಪಟಾಕಿಗಳ ಆನ್ ಲೈನ್ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಅಲ್ಲದೆ ಎಲ್ಲ ಬಗೆಯ ಪಟಾಕಿ ಸಿಡಿಸುವುದನ್ನೂ ನಿಷೇಧಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ Read More »

ಬ್ರೇಕಿಂಗ್ ನ್ಯೂಸ್

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) news kadaba.com ಅ. 14. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಅವಿನಾಶ್ (33), ಮಮತಾ (30), ಅಧಿರಾ (05), ಅಣ್ಣಯ್ಯ (03) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ,  ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿಗಳು  ಭೂಕುಸಿತದ  ಅಪಾಯಕಾರಿ ಸಂಭಾವ್ಯ ತಾಣಗಳಾಗಿ ಪರಿಣಮಿಸಿವೆ ಎಂದು ಭೌಗೋಳಿಕ ಸರ್ವೆಯೊಂದು ತಿಳಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ. 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್ Read More »

ಬ್ರೇಕಿಂಗ್ ನ್ಯೂಸ್

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ

(ನ್ಯೂಸ್ ಕಡಬ) news kadaba.com ಅ. 14. ಹಂಪಿಯ ಆನೆಗೊಂದಿಯಲ್ಲಿ ಕಳೆದೊಂದು ವಾರದಿಂದ ಫೋಟೋ ಕ್ಲಿಕ್ಕಿಸಲು ಹಾಗೂ ವಿಡಿಯೋ ತೆಗೆದುಕೊಳ್ಳಲು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ)ಯ ಕೆಲ ಅಧಿಕಾರಿಗಳು ನಿರ್ಬಂಧ ಹೇರುತ್ತಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ. ಸ್ಮಾರಕದ ಸುತ್ತಮುತ್ತಲಿನ ಹಸಿರು ಹೊದಿಕೆ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿ ಫೋಟೋ ತೆಗೆದುಕೊಳ್ಳಲು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ.

ಹಂಪಿ ಪಾರಂಪರಿಕ ಸ್ಮಾರಕದಲ್ಲಿ ಫೋಟೋಗ್ರಫಿಗೆ ನಿಷೇಧ: ಪ್ರವಾಸಿಗರಿಂದ ಆಕ್ರೋಶ Read More »

ಕರ್ನಾಟಕ
Scroll to Top