ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಡಾ. ವಿವೇಕ್ ಮೂರ್ತಿ
(ನ್ಯೂಸ್ ಕಡಬ) news kadaba ಅ. 14. ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದ್ದು, ಮಾನಸಿಕ ಆರೋಗ್ಯದ ಕುರಿತು ಗಮನಹರಿಸಬೇಕಾದ ತುರ್ತು ಅಗತ್ಯವಿದೆ ಎಂದು ಯುಎಸ್ ಸರ್ಜನ್ ಜನರಲ್ ಡಾ ವಿವೇಕ್ ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತನಾಡಿದ ಅವರು, ಮಾನಸಿಕ ಆರೋಗ್ಯದ ಕುರಿತು ಕಾಳಜಿ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಅನೇಕ ಯುವಕರು ಆನ್‌ಲೈನ್‌ನಲ್ಲಿ ಸಂಪರ್ಕ ಹೊಂದಿದ್ದರೂ ಸಂಪರ್ಕ ಕಡಿತಗೊಂಡಿದೆ ಎಂದು ವರದಿ ಮಾಡುತ್ತಾರೆ, ಸಾಮಾಜಿಕ […]
ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಡಾ. ವಿವೇಕ್ ಮೂರ್ತಿ Read More »
ಆರೋಗ್ಯ ಮಾಹಿತಿ



