News Kadaba

ಮೋದಿಯನ್ನು ಹೊಗಲಿದ ಎನ್ಸಿ ನಾಯಕ ಒಮರ್ ಅಬ್ದುಲ್ಲಾ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ ಎಂಬುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿ ಬಹಳಷ್ಟು ಕೆಲಸಗಳನ್ನು ಮಾಡಬಹುದು, ಸ್ಪಷ್ಟವಾಗಿ ಕೆಲವು ಕೆಲಸಗಳನ್ನು ಮಾಡಲಾಗುವುದಿಲ್ಲ ಆದರೆ ಜಮ್ಮು ಕಾಶ್ಮೀರ ಶಾಶ್ವತವಾಗಿ ಯುಟಿಯಾಗಿ ಉಳಿಯುವುದಿಲ್ಲ ಎಂದು ನಾವು ನಿರೀಕ್ಷಿಸುತ್ತೇವೆ. ಗೌರವಾನ್ವಿತ ಪ್ರಧಾನಿಯವರು ಗೌರವಾನ್ವಿತ ಕೆಲಸವನ್ನು ಮಾಡುತ್ತಾರೆ, ಮತ್ತು ಜಮ್ಮು ಕಾಶ್ಮೀರಕ್ಕೆ ರಾಜ್ಯತ್ವವನ್ನು […]

ಮೋದಿಯನ್ನು ಹೊಗಲಿದ ಎನ್ಸಿ ನಾಯಕ ಒಮರ್ ಅಬ್ದುಲ್ಲಾ Read More »

ರಾಷ್ಟ್ರೀಯ ನ್ಯೂಸ್

ಇನ್ನು ಮುಂದೆ 10ನೇ ತರಗತಿಯವರಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ- ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೃಪಾಂಕ ಅಥವಾ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಹೇಳಿದರು.

ಇನ್ನು ಮುಂದೆ 10ನೇ ತರಗತಿಯವರಿಗೆ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ- ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 09. ನಗರದಲ್ಲಿ ಖಾಸಗಿ ಬಸ್ಸೆಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣಿಕರು ಸುರಕ್ಷತೆಯನ್ನು ಲೆಕ್ಕಿಸದೆ ನಿರ್ಲಕ್ಷ್ಯತನದಿಂದ ಎದೆ ಝಲ್ಲೆನಿಸುವಂತೆ ಮಾಡಿದ್ದ ಬಸ್ ನ ಓವರ್ ಸ್ಪೀಡ್ ವಿಡಿಯೋಗಳು ಇದೀಗ ವೈರಲ್ ಆಗಿದೆ. ಮಂಗಳೂರು -ಮೂಡಬಿದ್ರೆ ರೂಟ್ ನಲ್ಲಿ ಸಂಚಾರಿಸುತ್ತಿದ್ದ ಜೈನ್ ಟ್ರಾವೆಲ್ಸ್ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಅಪಾಯಕಾರಿ

ಅತೀ ವೇಗ- ಅಜಾಗರುಕತೆ ಚಾಲನೆ: ಖಾಸಗಿ ಬಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಗ್ ಬಜೆಟ್ ಸಿನಿಮಾ ಮಾರ್ಟಿನ್ ಈ ವಾರ ತೆರೆಗೆ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಸಿನಿಮಾ ಮಾರ್ಟಿನ್ ನಾಳೆ ಪ್ರಪಂಚದಾದ್ಯಂತ ಪ್ರೇಕ್ಷಕರ ಮುಂದೆ ಬರುತ್ತಿದೆ. ಎ.ಪಿ ಅರ್ಜುನ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಉದಯ್ ಕೆ ಮೆಹ್ತಾ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡವು ಪತ್ರಿಕಾಗೋಷ್ಢಿಯಲ್ಲಿ ಮಾರ್ಟಿನ್, ನನ್ನ ಸಿನಿ ಜರ್ನಿಯ ಬಿಗ್ ಬಜೆಟ್ ಚಿತ್ರ. ನಿರ್ಮಾಪಕರು ನನ್ನ ಮೇಲೆ ಭರವಸೆಯಿಟ್ಟು ಇಷ್ಟು ದುಡ್ಡನ್ನು ಹಾಕಿದ್ದಾರೆ. ನಮ್ಮ ಮಾವ ಅರ್ಜುನ್ ಸರ್ಜಾ ಅವರು ಉತ್ತಮ ಕಥೆ ಮಾಡಿ ಕೊಟ್ಟಿದಾರೆ, ಪ್ರತಿಯೊಬ್ಬ ತಂತ್ರಜ್ಞರ

ಬಿಗ್ ಬಜೆಟ್ ಸಿನಿಮಾ ಮಾರ್ಟಿನ್ ಈ ವಾರ ತೆರೆಗೆ Read More »

ಸಿನಿಮಾ

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 09. 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ, 50ಮೀ ಬಟರ್ ಫ್ಲೈ ಚಿನ್ನದ ಪದಕ, 200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ

ಗಿನ್ನಿಸ್ ದಾಖಲೆಯ ವೀರ ಗೋಪಾಲ್ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಹಳಸಿದ ಅನ್ನ ತಿಂದು ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಹಳಸಿದ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ಆಹಾರ ಸೇವಿಸಿದ ಬಾಲಕನ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೂವರಿಗೂ ಪದೇ ಪದೇ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಬಾಲಕ ಧೀರಜ್ (5) ಮೃತಟ್ಟಿರುವುದಾಗಿ ತಿಳಿಸಿದ್ದಾರೆ.

ಹಳಸಿದ ಅನ್ನ ತಿಂದು ಬಾಲಕ ಮೃತ್ಯು Read More »

ಕರ್ನಾಟಕ

ಕಾಫಿ ಪ್ರಿಯರಿಗೆ ಬಿಗ್ ಶಾಕ್ : ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ಏರಿಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 09. ಹಾಲಿನ ಬೆಲೆ ಏರಿಕೆ ಜೊತೆಗೆ ಕಾಫಿ ಪುಡಿ ಬೆಲೆಯೂ ಹೆಚ್ಚಾಗುತ್ತಿದ್ದು, ಕಾಫಿ ಪ್ರಿಯರಿಗೆ ಕಹಿ ಅನುಭವವಾಗತೊಡಗಿದೆ. ಅ. 15ರಿಂದ ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ದುಬಾರಿಯಾಗಲಿದೆ. ಇಂಡಿಯನ್‌ ಕಾಫಿ ಟ್ರೇಡ್‌ ಅಸೋಸಿಯೇಶನ್‌ ​​(ಐಸಿಟಿಎ) ಕಾಫಿ ಬೆಲೆ ಏರಿಕೆ ಬಗ್ಗೆ ಮಾಹಿತಿ ನೀಡಿದ್ದು, ಒಂದು ವಾರದಲ್ಲಿ ಬೆಲೆ ಏರಿಕೆ ಮಾಡುವುದಾಗಿ ತಿಳಿಸಿದೆ. ಕರ್ನಾಟಕದಲ್ಲಿ 300 ನೋಂದಾಯಿತ ಕಾಫಿ ರೋಸ್ಟರ್‌ಗಳು ಮತ್ತು ದಕ್ಷಿಣ ಭಾರತದಲ್ಲಿ ಸುಮಾರು 500 ಕಾಫಿ

ಕಾಫಿ ಪ್ರಿಯರಿಗೆ ಬಿಗ್ ಶಾಕ್ : ಪ್ರತೀ ಕೆಜಿ ಕಾಫಿ ಪುಡಿ ಮೇಲೆ 100 ರೂ. ಏರಿಕೆ..! Read More »

ಕರ್ನಾಟಕ

ಏಕರೂಪ ನಾಗರಿಕ ಸಂಹಿತೆಗೆ ಅಂತಿಮ ಮುದ್ರೆ

(ನ್ಯೂಸ್ ಕಡಬ)newskadaba.com, ಅ. ಹರಿಯಾಣ09: ಏಕರೂಪ ನಾಗರಿಕ ಸಂಹಿತೆಯ ನಿಯಮಗಳ ಕುರಿತ ರಚನೆ ಮಾಡಿರುವ ಸಮಿತಿಯು ಅಂತಿಮ ಮುದ್ರೆ ಒತ್ತಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಕ್ಕೆ ಮಾರ್ಗವನ್ನು ಸುಗಮಗೊಳಿಸಿದೆ. ಈ ಬಗ್ಗೆ ಮಾತನಾಡಿರುವ ಉತ್ತರಾಖಂಡ ಯೂನಿ-ಆರ್ಮಿ ಸಿವಿಲ್ ಕೋಡ್ ನಿಯಮಗಳ ಸಮಿತಿ ಅಧ್ಯಕ್ಷ ಶತ್ರುಘ್ನ ಸಿಂಗ್, ಯುಸಿಸಿ ನಿಯಮಗಳಿಗೆ ಅಂತಿಮ ಮುದ್ರೆ ಹಾಕಲಾಗಿದೆ ಮತ್ತು ಮುಂದಿನ ವಾರ ಅಥವಾ ಹತ್ತು ದಿನಗಳಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ವರದಿಯನ್ನು ಸಲ್ಲಿಕೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಗೃಹ,

ಏಕರೂಪ ನಾಗರಿಕ ಸಂಹಿತೆಗೆ ಅಂತಿಮ ಮುದ್ರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವ ದಾಖಲೆ ಬರೆದ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌

(ನ್ಯೂಸ್ ಕಡಬ)newskadaba.com ಮುಲ್ತಾನ್, ಅ. 09. ಪ್ರಸ್ತುತ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌(Joe Root) ಅವರು ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಪಾಕಿಸ್ತಾನ ವಿರುದ್ಧ ಸಾಗುತ್ತಿರುವ ಟೆಸ್ಟ್‌ ಪಂದ್ಯದಲ್ಲಿ 27 ರನ್‌ ಗಳಿಸುತ್ತಿದ್ದಂತೆ ರೂಟ್‌ ಈ ದಾಖಲೆ ಬರೆದರು. ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರೂಟ್‌ನ ನಂತರ ಎರಡನೇ ಅತಿ ಹೆಚ್ಚು ಸ್ಕೋರರ್ ಆಗಿರುವ ಆಸ್ಟ್ರೇಲಿಯಾದ ಮಾರ್ನಸ್ ಲ್ಯಾಬುಶೇನ್‌ 3904 ರನ್ ಗಳಿಸಿದ್ದಾರೆ. ಭಾರತದ ಯಾವೊಬ್ಬ ಬ್ಯಾಟರ್‌ ಕೂಟ

ವಿಶ್ವ ದಾಖಲೆ ಬರೆದ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ Read More »

ಕ್ರೀಡಾ ನ್ಯೂಸ್

SSLC ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ- ಅ.14 ಅರ್ಜಿ ಸಲ್ಲಿಸಲು ಕೊನೇ ದಿನ

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 09. ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಮತ್ತು ಅರೆಸೈನಿಕ ಸಂಸ್ಥೆಗಳಲ್ಲಿ ಒಟ್ಟು 39,481 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ತುಂಬಲು ಅರ್ಜಿ ಕರೆಯಲಾಗಿದೆ. ಎಸ್‌ಎಸ್‌ಎಲ್‌ಸಿ (SSLC) ಪಾಸಾದವರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.   ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್ಸಿ) ಜಿಡಿ ಕಾನ್ಸ್ಟೇಬಲ್ 2025 ನೇಮಕಾತಿ ಅಭಿಯಾನದ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಪ್ರತಿಷ್ಠಿತ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಈಗ ಮುಕ್ತವಾಗಿದೆ. ಸೆಪ್ಟೆಂಬರ್ 5 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,

SSLC ಪಾಸಾದವರಿಗೆ 39,481 ಹುದ್ದೆಗಳ ಲಭ್ಯತೆ- ಅ.14 ಅರ್ಜಿ ಸಲ್ಲಿಸಲು ಕೊನೇ ದಿನ Read More »

ಉದ್ಯೋಗ
Scroll to Top