News Kadaba

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ಬೆಂಗಳೂರು ಪೊಲೀಸರು ಡ್ರಗ್ಸ್ ವಿರುದ್ಧ ಸಮರ ಸಾರಿದ್ದು, ಕಳೆದ ತಿಂಗಳು ಮಾದಕ ದ್ರವ್ಯ ದಂಧೆಯಲ್ಲಿ ತೊಡಗಿದ್ದ ಮೂವರು ವಿದೇಶಿಯರು ಸೇರಿದಂತೆ 67 ಮಂದಿಯನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ತಿಳಿಸಿದ್ದಾರೆ. ನಗರದಲ್ಲಿ ಡ್ರಗ್ಸ್ ದಂಧೆ, ಮಾದಕ ದ್ರವ್ಯ ಸಾಗಣೆ ಅಥವಾ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಪರಾಧಿಗಳನ್ನು ಗುರುತಿಸಲು ಮತ್ತು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲು ನಗರದ ಪ್ರತಿಯೊಂದು ಭಾಗದಲ್ಲೂ ದಾಳಿ ನಡೆಸಲಾಗುವುದು […]

ಮಾದಕ ದ್ರವ್ಯ ದಂಧೆ: ಸೆಪ್ಟೆಂಬರೆನಲ್ಲಿ 67 ಜನರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

(ನ್ಯೂಸ್ ಕಡಬ)newskadaba.com, ಅ. 08.ನವದೆಹಲಿ: 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಾನ್ ಜೆ. ಹಾಪ್‌ಫೀಲ್ಡ್‌ಮತ್ತು ಜೆಫ್ರಿ ಇ. ಹಿಂಟನ್ ಅವರಿಗೆ ಘೋಷಿಸಲಾಗಿದೆ. ಕೃತಕ ನರ ಜಾಲಗಳೊಂದಿಗೆ ಯಂತ್ರ ಕಲಿಕೆಯನ್ನು ಸಕ್ರಿಯಗೊಳಿಸುವ ಆವಿಷ್ಕಾರಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ ಪ್ರಕಟಿಸಿದೆ. ಜಾನ್ ಜೆ. ಹಾಪ್‌ಫೀಲ್ಡ್‌ ಅಮೆರಿಕ ಮೂಲದವರಾಗಿದ್ದು, ʼಗಾಡ್‌ ಫಾದರ್‌ ಆಫ್‌ ಎಐʼ ಎಂದು ಕರೆಯಲ್ಪಡುವ ಜಾನ್ ಜೆ. ಹಾಪ್‌ಫೀಲ್ಡ್‌ ಇಂಗ್ಲೆಂಡ್‌ ಮೂಲದವರು. ಕಳೆದ ವರ್ಷ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

​ಬ್ಯಾಂಕ್ ಆಫ್ ಬರೋಡಾ- ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ

(ನ್ಯೂಸ್ ಕಡಬ)newskadaba.com ಮುಂಬೈ, ಅ. 08. ಬ್ಯಾಂಕ್ ಆಫ್ ಬರೋಡಾ ತನ್ನ ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಘೋಷಿಸಿದೆ. ಶ್ರೇಷ್ಠತೆ ಮತ್ತು ವಿಶ್ವಾಸದ ಹಂಚಿಕೆಯ ಮೌಲ್ಯಗಳಲ್ಲಿ ಬೇರೂರಿರುವ ಈ ಪಾಲುದಾರಿಕೆಯು ಬ್ಯಾಂಕಿನ ರೂಪಾಂತರ ಮತ್ತು ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. “ಪ್ಲೇ ದಿ ಮಾಸ್ಟರ್‌ಸ್ಟ್ರೋಕ್” ಎಂಬ ಶೀರ್ಷಿಕೆಯ ಮೊದಲ ಅಭಿಯಾನವು ಒಂದು ಶತಮಾನದ ಪರಂಪರೆಯನ್ನು ಹೊಂದಿರುವ ವಿಶ್ವಾಸಾರ್ಹ ಬ್ಯಾಂಕ್ ಅನ್ನು ಆಯ್ಕೆ ಮಾಡುವ ಮೂಲಕ ತಮ್ಮ ಹಣಕಾಸಿನ ಗುರಿಗಳನ್ನು ಸಾಧಿಸಲು

​ಬ್ಯಾಂಕ್ ಆಫ್ ಬರೋಡಾ- ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು: ಖಾಸಗಿ ವಾಹಿನಿ ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಮಹಿಳಾ ಆಯೋಗ ಬಿಗ್ ಶಾಕ್ ನೀಡಿದೆ. ಬಿಗ್ಬಾಸ್ನಲ್ಲಿ ಭಾಗವಹಿಸಿರುವ ಸ್ಪರ್ಧಾಳು ಮಹಿಳೆಯರಿಗೆ ಊಟ ಮತ್ತು ಶೌಚಾಲಯ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಬಿಗ್ಬಾಸ್ ಮನೆಗೆ ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದರು. ಬಿಗ್ ಬಾಸ್ ಮನೆಗೆ ಎಂಟ್ರಿ ಆಗದಂತೆ ಮಹಿಳಾ ಆಯೋಗಕ್ಕೆ ಬಿಗ್ ಬಾಸ್ ಕಾರ್ಯಕ್ರಮ ಆಯೋಜಕರು ಮನವಿ ಮಾಡಕೊಂಡಿದ್ದು ನಾವೇ ನಿಮ್ಮ ಕಚೇರಿಗೆ ಬಂದು

”ಬಿಗ್ ಬಾಸ್ ಶೋ” ಗೆ ಶಾಕ್ ನೀಡಿದ ಮಹಿಳಾ ಆಯೋಗ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

​ಶಾವಿಗೆ ಉತ್ತಪ್ಪ ಮಾಡುವ ವಿಧಾನ

(ನ್ಯೂಸ್ ಕಡಬ)newskadaba.com ಅ. 08. ಬೇಕಾಗುವ ಸಾಮಾಗ್ರಿಗಳು: ದಪ್ಪ ಅವಲಕ್ಕಿ ರವೆ ಮೊಸರು ಶಾವಿಗೆ ನೀರು ಉಪ್ಪು(ರುಚಿಗೆ ತಕ್ಕಷ್ಟು) ತುರಿದ ತೆಂಗಿನಕಾಯಿ ಈರುಳ್ಳಿ, ಸಣ್ಣಗೆ ಹೆಚ್ಚಿದ್ದು ಟೊಮೆಟೊ, ಹೆಚ್ಚಿದ್ದು ಕೊತ್ತಂಬರಿ ಸೊಪ್ಪು ಹಸಿಮೆಣಸಿನಕಾಯಿ,ಖಾರಕ್ಕೆ ತಕ್ಕಷ್ಟು ಶುಂಠಿ, ಹೆಚ್ಚಿದ್ದು ಎಣ್ಣೆ ಮಾಡುವ ವಿಧಾನ: ದಪ್ಪ ಅವಲಕ್ಕಿಯನ್ನು ನೀರಿನಲ್ಲಿ ತೊಳೆದು, ರವೆ, ಮೊಸರು ಸೇರಿಸಿ ಚೆನ್ನಾಗಿ ಕಲಸಿ ೧೦ ನಿಮಿಷ ಪಕ್ಕಕ್ಕಿಡಿ. ಒಂದು ಬಾಣಲೆಯಲ್ಲಿ ಶಾವಿಗೆಯನ್ನು ೫ ನಿಮಿಷಗಳ ಕಾಲ ಹುರಿದು ಅವಲಕ್ಕಿ-ರವೆ ಮಿಶ್ರಣಕ್ಕೆ ಹಾಕಿ ಚೆನ್ನಾಗಿ ಕಲಸಿ. ನಂತರ

​ಶಾವಿಗೆ ಉತ್ತಪ್ಪ ಮಾಡುವ ವಿಧಾನ Read More »

ಅಡುಗೆ

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ

(ನ್ಯೂಸ್ ಕಡಬ)newskadaba.com, ಅ. 08.ಬೆಂಗಳೂರು:  ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ. ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ

ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಪತ್ತೆ: FSSAI ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟಮಿನ್ ಬಿ-12 ಕೊರತೆಯಾದರೆ ಮಕ್ಕಳಿಗೆ ಈ ಸಮಸ್ಯೆಗಳು ಕಾಡುತ್ತವೆ

(ನ್ಯೂಸ್ ಕಡಬ)newskadaba.com ಅ. 08. ಮಕ್ಕಳಲ್ಲಿ ವಿಟಮಿನ್ ಬಿ 12 ಕೊರತೆಯ ಲಕ್ಷಣಗಳು: *ತುಂಬಾ ದಣಿವು ಹಾಗೂ ಕಿರಿಕಿರಿ *ವಾಕರಿಕೆ, ವಾಂತಿ ಅಥವಾ ಅತಿಸಾರ *ಎಂದಿನಂತೆ ಹಸಿವು ಕಡಿಮೆಯಾಗುವುದು *ಹಠಾತ್ ತೂಕ ನಷ್ಟ *ಚರ್ಮ ಹಳದಿಯಾಗುವುದು *ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ *ದೇಹದಲ್ಲಿ ಜುಮುಗುಡುವಿಕೆ *ಕಣ್ಣಿನ ಸಮಸ್ಯೆಗಳು *ಖಿನ್ನತೆಗೆ ಒಳಗಾಗುವುದು *ಕಿರಿಕಿರಿ ಅನುಭವಿಸುವುದು ಮಕ್ಕಳಿಗೆ ವಿಟಮಿನ್ ಬಿ 12 ಏಕೆ ಬೇಕು?:        ವಿಟಮಿನ್ ಬಿ 12 ಮಕ್ಕಳ ದೈಹಿಕ ಬೆಳವಣಿಗೆ, ಕೆಂಪು ರಕ್ತ ಕಣಗಳ ರಚನೆ ಮತ್ತು

ವಿಟಮಿನ್ ಬಿ-12 ಕೊರತೆಯಾದರೆ ಮಕ್ಕಳಿಗೆ ಈ ಸಮಸ್ಯೆಗಳು ಕಾಡುತ್ತವೆ Read More »

ಆರೋಗ್ಯ ಮಾಹಿತಿ

​ಟಿಕೆಟ್ ಬುಕಿಂಗ್‌ನಲ್ಲಿ ಸಂಚಲನ ಸೃಷ್ಟಿಸಿದ ರಜನಿ ಚಿತ್ರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 08. ಬಿಡುಗಡೆಗೂ ಮುನ್ನವೇ ರಜನಿಕಾಂತ್ ಅಭಿನಯದ ವೆಟ್ಟೆಯನ್ ಚಿತ್ರ ಸಂಚಲನ ಸೃಷ್ಟಿಸಿದೆ.ವೆಟ್ಟೈಯನ್ ಚಿತ್ರದ ಟಿಕೆಟ್ಗಳಿಗಾಗಿ ಜನರು ಮುಗಿಬಿದ್ದಿದ್ದು ಬೆಂಗಳೂರು ಮತ್ತು ಚೆನ್ನೆ ಮತ್ತಿತರ ನಗರಗಳಲ್ಲಿ ಆನ್ಲೈನ್ ಮೂಲಕ ತಮ್ಮ ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸುತ್ತಿದ್ದಾರೆ. ದೇಶದಾದ್ಯಂತ ಈಗಾಗಲೇ ಸುಮಾರು 3.5 ಲಕ್ಷ ಟಿಕೆಟ್ಗಳನ್ನು ಮಾರಾಟ ಮಾಡಲಾಗಿದೆ. ತಮಿಳುನಾಡು, ಕರ್ನಾಟಕ ಮತ್ತು ಅದರಾಚೆಯೂ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ 6.5 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಟಿಕೆಟ್ ಮಾರಾಟ ಮಾಡಲಾಗಿದೆ. ತಮಿಳುನಾಡಿನಲ್ಲಿ 2.51 ಕೋಟಿ ರೂ.ಮೌಲ್ಯದ

​ಟಿಕೆಟ್ ಬುಕಿಂಗ್‌ನಲ್ಲಿ ಸಂಚಲನ ಸೃಷ್ಟಿಸಿದ ರಜನಿ ಚಿತ್ರ Read More »

ಸಿನಿಮಾ

ಜಮ್ಮು ಕಾಶ್ಮೀರ: ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ

(ನ್ಯೂಸ್ ಕಡಬ)newskadaba.com, ಅ. 08.ಶ್ರೀನಗರ:  ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.

ಜಮ್ಮು ಕಾಶ್ಮೀರ: ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ Read More »

ಬ್ರೇಕಿಂಗ್ ನ್ಯೂಸ್

​ಕೊಟ್ಟ ಮಾತು ಉಳಿಸಿಕೊಂಡ ಕೆಎಲ್ ರಾಹುಲ್

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಅ. 08. ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಅವರು ತಮ್ಮನ್ನು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿ ಅಮೃತ್ ಮಾವಿನಕಟ್ಟೆ ಅವರ ದ್ವಿತೀಯ ವರ್ಷದ ಕಾಲೇಜ್ ಫೀಸ್ ಭರಿಸುವ ಮೂಲಕ ರಾಹುಲ್ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ನಿವಾಸಿ ಅಮೃತ್ ಮಾವಿನಕಟ್ಟಿ ಅವರು ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿರುವ ಕೆಎಲ್‌ಇ ಟೆಕ್ನಾಲಜಿಕಲ್ ಯೂನಿವರ್ಸಿಟಿಯಲ್ಲಿ ಬಿ.ಕಾಮ್ ಪದವಿ ವ್ಯಾಸಂಗ ಮಾಡಿತ್ತಿದ್ದಾರೆ. ಅಮೃತ್ ಅವರ ಪ್ರಥಮ

​ಕೊಟ್ಟ ಮಾತು ಉಳಿಸಿಕೊಂಡ ಕೆಎಲ್ ರಾಹುಲ್ Read More »

ಕ್ರೀಡಾ ನ್ಯೂಸ್
Scroll to Top