News Kadaba

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

(ನ್ಯೂಸ್ ಕಡಬ)newskadaba.com ಕಡಬ, ಅ. 08. ಕರ್ನಾಟಕ ಅರಣ್ಯ ಇಲಾಖೆ ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘ ಮಂಗಳೂರು ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವನ್ಯಜೀವಿ ಸಪ್ತಹ ಪ್ರಯುಕ್ತ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಆಯ್ಕೆಯ ಸಲುವಾಗಿ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಸೈಂಟ್ ಜೋಕಿಮ್ ಸಭಾಭವನದಲ್ಲಿ ನಡೆಯಿತು. ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ವಲಯ ಶ್ರೀ ವಿಮಲ್ ಬಾಬು ಇವರು ಅಧ್ಯಕ್ಷತೆಯನ್ನು ವಹಿಸಿ ಪರಿಸರ ಸಂರಕ್ಷಣೆಯ ಮತ್ತು ವನ್ಯಜೀವಿಗಳ ಮಹತ್ವದ ಬಗ್ಗೆ […]

ಅರಣ್ಯ ಇಲಾಖೆ ವತಿಯಿಂದ ಕಡಬ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ Read More »

ಕರಾವಳಿ

ಅ.18ರಂದು ಜಾತಿ ಗಣತಿ ವರದಿ ಸಂಪುಟದಲ್ಲಿ ಮಂಡನೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 08. ಮಹತ್ವದ ವಿದ್ಯಮಾನವೊಂದರಲ್ಲಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ಕೋಟಿ ಕನ್ನಡಿಗರ ಸಮೀಕ್ಷೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ

ಅ.18ರಂದು ಜಾತಿ ಗಣತಿ ವರದಿ ಸಂಪುಟದಲ್ಲಿ ಮಂಡನೆ- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಮತ್ತೆ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಹಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಸ್ವಲ್ಪವೇ ಇಳಿಕೆಯಾಗಿತ್ತು. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 19 ರೂ. ಮತ್ತು ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 21 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,100 ರೂ.

ಮತ್ತೆ ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಬೀದರ್, ಅ. 08. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರಾಗಿದ್ದಾರೆ. ಬೈಕ್‌ನಲ್ಲಿ ಜಮೀನಿನ ಕೆಲಸ‌ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಗಣೇಶಪುರದ ಸಿದ್ದರಾಮಪ್ಪ (71), ಅವರ ಪುತ್ರಿ ರೇಣುಕಾ (36), ಅಳಿಯ ಜಗನ್ನಾಥ್ (41) ಮತ್ತು ಮೊಮ್ಮಗ ವಿನಯ್ ಕುಮಾರ್

KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ

(ನ್ಯೂಸ್ ಕಡಬ)newskadaba.com ಅ. 09. ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡದ ನಾಲ್ಕನೇ ವರ್ಷದ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ. ಇದರ ಇನ್ನೊಂದು ವಿಶೇಷತೆ ಏನೆಂದರೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ನ್ನು ಕೂಡಾ ಪಡೆದುಕೊಳ್ಳಬಹುದು. ಇಷ್ಟು ಮಾತ್ರ ಅಲ್ಲದೇ ನಿಮ್ಗೆ ಏನಾದ್ರೂ ಲಕ್ಕಿ ಬಂಪರ್ ವಿನ್ ಆದ್ರೆ ಮುಂದೆ ಹಣ ಕಟ್ಟಬೇಕೆಂದಿಲ್ಲ.  

“ಶ್ರೀ ಟೆಕ್ನಾಲಜೀಸ್‌” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ Read More »

ಕರಾವಳಿ

?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..?

(ನ್ಯೂಸ್ ಕಡಬ)newskadaba.com, ಅ. 08. ?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..? ?ಬಂಪರ್ ಬಹುಮಾನಗಳಲ್ಲಿ ನಿಮ್ಮಿಷ್ಟದ ವಸ್ತುಗಳನ್ನೇ ಆಯ್ಕೆ ಮಾಡಿ ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ.ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡ 4ನೆಯ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಇದರ ಇನ್ನೊಂದು ವಿಶೇಷತೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ಪಡೆದುಕೊಳ್ಳಿ ಇಷ್ಟು ಮಾತ್ರ ಅಲ್ಲ ನಿಮ್ಗೆ ಏನಾದ್ರೂ

?ಕೊನೆಗೂ ವಿನ್ ಆಗ್ಲಿಲ್ವಾ…ಬಂಪರ್ ಬಹುಮಾನ ಗಳನ್ನೇ ಪಡೆಯಿರಿ…..? Read More »

ಲೈಫ್‍ಸ್ಟೈಲ್

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 08. ನಾಲ್ಕು ದಿನಗಳ ಹಿಂದೆ ತಾನು ಓಡಿಸುತ್ತಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನಲೆಯಲ್ಲಿ ಮನನೊಂದು ಚಾಲಕ ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ ( 55) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಬಾಡಿಗೆ ಕ್ವಾಟರ್ಸ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಸಾಲ ಪಡೆದು ಆಟೋರಿಕ್ಷಾ ಖರೀದಿಸಿದ್ದು , ಬಿಟ್ಟುಕೊಡುವಂತೆ ಹಲವು ಬಾರಿ

ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com,ಬಂಟ್ವಾಳ ಅ. 08. ವಿಟ್ಲ ಸಮೀಪದ ಕಳೆಂಜಿಮಲೆ ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ವಸ್ತು ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಚಂದಳಿಕೆಯಲ್ಲಿ ಬಂಧಿಸಿದ್ದಾರೆ. ಕೆದಿಲ ನಿವಾಸಿಗಳಾದ ಅಲಿ ಹೈದರ್, ಉಮ್ಮರ್ ಫಾರೂಕ್, ಮಹಮ್ಮದ್ ಹಸೈನಾರ್, ಉಮ್ಮರ್ ಫಾರೂಕ್ ಬಂಧಿತರು. ನಾಲ್ವರು ಆರೋಪಿಗಳು ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಕೃತ್ಯ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ 11 ಕೆ.ಜಿ. ಹಾಲುಮಡ್ಡಿ, ಮೇಣ ತೆಗೆಯಲು

ಬಂಟ್ವಾಳ: ರಕ್ಷಿತಾರಣ್ಯದಿಂದ ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ”

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ.ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮಾನ್ಯ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ,

ಸಿಎಂ: “ಜಾತಿ ಸಮೀಕ್ಷೆ ಅಲ್ಲ 7 ಕೋಟಿ ಕನ್ನಡಿಗರ ಸಮೀಕ್ಷೆ” Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ

(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ

ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top