News Kadaba

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿಅ. 05. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ 18ನೇ ಕಂತಿನ ₹20 ಸಾವಿರ ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ವಾಶಿಮ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರ ನಗದು ವರ್ಗಾವಣೆಗೆ (ಡಿಬಿಟಿ) ಪ್ರಧಾನಿ ಮೋದಿ ಚಾಲನೆ ನೀಡಿದರು. ದೇಶದ 9.4 ಕೋಟಿಗೂ ಹೆಚ್ಚು ರೈತರಿಗೆ ಈ ಯೋಜನೆಯಡಿ ಸೌಲಭ್ಯ ಸಿಗಲಿದೆ.9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ […]

18ನೇ ಕಂತಿನ ಪಿಎಂ ಕಿಸಾನ್ ಸಮ್ಮನ್ ಯೋಜನೆಯ 20 ಕೋಟಿ ರೂ ಬಿಡುಗಡೆ: ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾವಾ ಅಗ್ನಿ 5G ಸ್ಮಾರ್ಟ್ಫೋನ್ ರಿಲೀಸ್:ಐಫೋನ್ ರೀತಿಯ ಆಕ್ಷನ್ ಕೀ, ಡ್ಯುಯೆಲ್ ಡಿಸ್ಪ್ಲೇ

(ನ್ಯೂಸ್ ಕಡಬ)newskadaba.com, ಅ. 05. : ಲಾವಾ ಹೊಸ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಅಗ್ನಿ 3 ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸೆಕೆಂಡರಿ AMOLED ಪ್ಯಾನೆಲ್ ಮತ್ತು ವಿಭಿನ್ನ ಕಾರ್ಯಗಳಿಗಾಗಿ ಹೊಸ ಆಕ್ಷನ್ ಬಟನ್ ತರಹದ ಬಟನ್ ಸೇರಿದಂತೆ ವಿವಿಧ ಹೊಸ ವೈಶಿಷ್ಟ್ಯಗಳೊಂದಿಗೆ ಪರಿಚಯಿಸಿದೆ. ಅಷ್ಟೇ ಅಲ್ಲ, ಹೊಸ ಲಾವಾ ಅಗ್ನಿ 3 ಡಾಲ್ಬಿ ಅಟ್ಮಾಸ್ ಬೆಂಬಲದೊಂದಿಗೆ ಪ್ರಬಲ ವಿಶೇಷಣಗಳೊಂದಿಗೆ ಬಂದಿದೆ. ಲಾವಾ ಅಗ್ನಿ3 5G ಬೆಲೆ ಮತ್ತು ವಿಶೇಷತೆಗಳ ವಿವರ ಇಲ್ಲಿದೆ. ಲಾವಾ ಅಗ್ನಿ 3 5G

ಲಾವಾ ಅಗ್ನಿ 5G ಸ್ಮಾರ್ಟ್ಫೋನ್ ರಿಲೀಸ್:ಐಫೋನ್ ರೀತಿಯ ಆಕ್ಷನ್ ಕೀ, ಡ್ಯುಯೆಲ್ ಡಿಸ್ಪ್ಲೇ Read More »

ತಂತ್ರಜ್ಞಾನ
crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು

(ನ್ಯೂಸ್ ಕಡಬ)newskadaba.com, ಅ. 05. : ಬರಿಗಾಲಿನಲ್ಲಿ ನಡೆಯುವುದರಿಂದ ನಿಮ್ಮ ಹೃದಯದ ಆರೋಗ್ಯ, ರಕ್ತದೊತ್ತಡ ಸೇರಿದಂತೆ ಹಲವು ಪ್ರಯೋಜನಗಳಿವೆ. ಕಾಲು ನೋವನ್ನು ಕಡಿಮೆ ಮಾಡುವುದರ ಜೊತೆಗೆ ಬರಿಗಾಲಿನಲ್ಲಿ ನಡೆಯುವುದು ಅಥವಾ ಕೆಲಸ ಮಾಡುವುದರಿಂದ ನೋವು ಮತ್ತು ಊತ ಕಡಿಮೆಯಾಗುವುದು, ನಿದ್ರೆ ಸುಧಾರಿಸುವುದು, ರೋಗನಿರೋಧಕ ಶಕ್ತಿ, ಮಾನಸಿಕ ಒತ್ತಡ ಕಡಿಮೆಯಾಗುವುದು ಮತ್ತು ಒಟ್ಟಾರೆ ಆರೋಗ್ಯ ಸುಧಾರಿಸುವುದು ಮುಂತಾದ ಹಲವು ಪ್ರಯೋಜನಗಳಿವೆ. ಬರಿಗಾಲಿನಲ್ಲಿ ನಡೆಯುವುದರಿಂದ ಪಾದದ ಸ್ಥಿತಿಯನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದರ ಜೊತೆಗೆ ನಿಮ್ಮ ಪಾದಗಳು ನೆಲಕ್ಕೆ ತಾಕುವಾಗ ಉಂಟಾಗುವ ಒತ್ತಡವನ್ನು ಕಡಿಮೆ

ಬರಿಗಾಲಿನಿಂದ ನಡೆದರೆ ಆಗುವ ಪ್ರಯೋಜನಗಳು Read More »

ಆರೋಗ್ಯ ಮಾಹಿತಿ

ದಸರಾ ವಿಶೇಷ: ಕರ್ನಾಟಕ ಶೈಲಿಯ ಜೋಳದ ತಾಲಿಪಟ್ಟು

(ನ್ಯೂಸ್ ಕಡಬ)newskadaba.com ಅ. 05.  ಬೇಕಾಗುವ ಸಾಮಗ್ರಿಗಳು:                  ಜೋಳದ ಹಿಟ್ಟು – ಒಂದು ಕಪ್ ಗೋಧಿ ಹಿಟ್ಟು – 50 ಗ್ರಾಂ ಕಡಲೆ ಹಿಟ್ಟು – 50 ಗ್ರಾಂ ಜೀರಿಗೆ – ಅಗತ್ಯಕ್ಕೆ ತಕ್ಕಷ್ಟು ಅರಶಿನ – ಸ್ವಲ್ಪ ಶುಂಠಿ ಬೆಳ್ಳುಳ್ಳಿ ಪೇಸ್ಟ್ – ಬೇಕಾದಷ್ಟು ಹೆಚ್ಚಿದ ಹಸಿರು ಮೆಣಸಿನಕಾಯಿ – 3 ಖಾರದ ಪುಡಿ – ಅಗತ್ಯಕ್ಕೆ ತಕ್ಕಷ್ಟು ಹೆಚ್ಚಿದ ಈರುಳ್ಳಿ – 1 ಹೆಚ್ಚಿದ ಕ್ಯಾರೆಟ್ – 1 ಕರಿಬೇವು – ಸ್ವಲ್ಪ ಹೆಚ್ಚಿದ

ದಸರಾ ವಿಶೇಷ: ಕರ್ನಾಟಕ ಶೈಲಿಯ ಜೋಳದ ತಾಲಿಪಟ್ಟು Read More »

ಅಡುಗೆ

ಸೋರೆಕಾಯಿಯ ಉಪಯೋಗಗಳು

(ನ್ಯೂಸ್ ಕಡಬ)newskadaba.com ಅ. 05.  ಸೋರೆಕಾಯಿ ಬಹಳ ಜನಪ್ರಿಯ ತರಕಾರಿ. ಇದರಲ್ಲಿ ಪಲ್ಯ, ಕೂಟು, ದೋಸೆ, ಹುಳಿ, ಹಲ್ವ, ಮಜ್ಜಿಗೆ ಹುಳಿ ಮಾಡುತ್ತಾರೆ. ಮಧುಮೇಹಿ, ಮೂಲವ್ಯಾಧಿ, ಕಾಮಾಲೆ, ರಕ್ತದ ಒತ್ತಡ ಇರುವವರು ಇದನ್ನು ಉಪಯೋಗಿಸಿದ್ದರೆ, ಶರೀರಕ್ಕೆ ತಂಪನ್ನುಂಟು ಮಾಡುತ್ತದೆ. ಈ ತರಕಾರಿ ಗರ್ಭಿಣಿ ಸ್ತ್ರೀಯರಿಗೆ, ಹೃದಯ ದೌರ್ಭಲ್ಯ, ಮಕ್ಕಳಿಗೆ ಎಲ್ಲರಿಗೂ ಒಳ್ಳೆಯ ತ್ರಾಣಿಕ. ಪೌಷಕಾಂಶಗಳು: ಸೋರೆಕಾಯಿಯಲ್ಲಿ ತೇವಾಂಶ, ಖನಿಜಾಂಶ, ಕಾರ್ಬೋಹೈಡ್ರೈಟ್ಸ್, ನಾರಿನಾಂಶ, ಮೇದಸ್ಸು, ಕ್ಯಾಲ್ಸಿಯಮ್, ಮೆಘ್ನೇಶಿಯಮ್, ಸೋಡಿಯಂ, ಪಾಸ್ಪರಸ್, ಕಬ್ಬಿಣ, ಕಾಪರ್, ಗಂಧಕ, ‘ಸಿ’ ಜೀವಸತ್ವ ಇವೆಲ್ಲವೂ ಇದೆ.

ಸೋರೆಕಾಯಿಯ ಉಪಯೋಗಗಳು Read More »

ಆರೋಗ್ಯ ಮಾಹಿತಿ

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.comಬೆಂಗಳೂರು, ಅ. 05. : ಬಿಜೆಪಿ ಶಾಸಕ ಮುನಿರತ್ನಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುನಿರತ್ನ ಅವರ ಎಸ್‌ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ

ಅ.19 ರವರೆಗೆ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ದಾಂತೇವಾಡ, ಅ. 05. : ಒಂದು ದಿನದ ಹಿಂದೆ ಭದ್ರತಾ ಸಿಬ್ಬಂದಿಯೊಂದಿಗೆ ಉಗ್ರ ಎನ್‌ಕೌಂಟರ್‌ ನಡೆದ ಛತ್ತೀಸ್‌‍ಗಢದ ಬಸ್ತಾರ್‌ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮತ್ತೆ ಮೂವರು ನಕ್ಸಲೀಯರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಿನ್ನೆ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.ಎನ್‌ಕೌಂಟರ್‌ ನಡೆದ ದಟ್ಟ ಅರಣ್ಯದಿಂದ ಇಂದು ಬೆಳಗ್ಗೆ ಇನ್ನೂ ಮೂವರು ನಕ್ಸಲೀಯರ

ಛತ್ತೀಸ್ಗಢ: ಎನ್ಕೌಂಟರ್ನಲ್ಲಿ ಹತ್ಯೆಯಾದ ನಕ್ಸಲೀಯರ ಸಂಖ್ಯೆ 31ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬಟ್ಟೆ ಅರ್ಪಿಸಿದ ಚಂದ್ರಬಾಬು ನಾಯ್ಡು

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 05.  ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಶುಕ್ರವಾರ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಾಯ್ಡು ಅವರು ತಮ್ಮ ಪತ್ನಿಯೊಂದಿಗೆ ರಾಜ್ಯ ಸರ್ಕಾರದ ಪರವಾಗಿ ದೇವರಿಗೆ “ಪಟ್ಟು ವಸ್ತ್ರ” (ರೇಷ್ಮೆ ಬಟ್ಟೆ) ಅರ್ಪಿಸಿದರು. ದಂಪತಿ ರೇಷ್ಮೆ ಬಟ್ಟೆಗಳನ್ನು ಚಿನ್ನದ ತಟ್ಟೆಯಲ್ಲಿಟ್ಟು ತಲೆಯ ಮೇಲೆ ಹೊತ್ತುಕೊಂಡು ಮುಖ್ಯ ದ್ವಾರದ ಮೂಲಕ ದೇವಾಲಯವನ್ನು ಪ್ರವೇಶಿಸಿದರು. ಅರ್ಪಣೆಯ ನಂತರ, ದೇವಾಲಯದ ಮುಖ್ಯ ಅರ್ಚಕರು ನಾಯ್ಡು ಅವರಿಗೆ ಪರಿವಟ್ಟಂ (ಪವಿತ್ರ ದಾರ) ಕಟ್ಟಿದರು,

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬಟ್ಟೆ ಅರ್ಪಿಸಿದ ಚಂದ್ರಬಾಬು ನಾಯ್ಡು Read More »

ಕರ್ನಾಟಕ

ಚಲಿಸುತ್ತಿದ ಬಸ್ ನಲ್ಲಿ ಬೆಂಕಿ: ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಅ. 05. : ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದ್ದಾರೆ. ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು.ಬಸ್‌ನ

ಚಲಿಸುತ್ತಿದ ಬಸ್ ನಲ್ಲಿ ಬೆಂಕಿ: ಪಾರಾದ ಪ್ರಯಾಣಿಕರು Read More »

ಕರಾವಳಿ
Scroll to Top