News Kadaba

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್‌ ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಖಡಕ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿಗಳು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ ಮೈಸೂರು […]

ದಸರಾ ಆನೆ ಮುಂದೆ ರೀಲ್ಸ್, ಫೋಟೋಶೂಟ್ ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 24. ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದ್ದು, ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.  

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24.  ಮಂಗಳೂರು ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ ರಾಜ್ಯಾಧ್ಯಕ್ಷರಾಗಿದ್ದಇವರು ಸಮಾಜದಲ್ಲಿ ನಡೆಯುವ ಅನ್ಯಾಯ, ಅಕ್ರಮದ ವಿರುದ್ಧ ಧ್ವನಿ ಎತ್ತಿದವರಾಗಿದ್ದರು. ಅದರಲ್ಲೂ ಪೊಲೀಸರ ದೌರ್ಜನ್ಯದ ವಿರುದ್ಧ ಸಂಘಟಿತ ಹೋರಾಟ ಮಾಡುವಲ್ಲಿ‌ ಮುಂಚೂಣಿಯಲ್ಲಿದ್ದರು. ಯಾವುದೇ ಧಾರ್ಮಿಕ ಕ್ರಿಯೆ ನಡೆಸದೆ ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ನಾಳೆ ಹಸ್ತಾಂತರ ಮಾಡಲಾಗುವುದು ಎಂದು

ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ ನಿಧನ Read More »

ಕರಾವಳಿ

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 24. ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆ ಸಮೀಪ ಅರಾಟೆ ಸೇತುವೆ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ. ನಾಜೀರ್ ರವರು ಕುಟುಂಬದೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಿ ಬಳಿಕ ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿ ಬಸ್ ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದಿದೆ.

ಕಾರು- ಬಸ್ಸು ಢಿಕ್ಕಿ: ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಶಸ್ತ್ರಾಸ್ತ್ರ ತ್ಯಜಿಸಿ ಶರಾಣಗತಿಗೆ ಸಜ್ಜಾದ 400 ಉಗ್ರರು..!

(ನ್ಯೂಸ್ ಕಡಬ) newskadaba.com ಸೆ. 24. ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ ಗೆ ಸೇರಿದವರೆನ್ನಲಾದ ತ್ರಿಪುರಾದ ಸುಮಾರು 400 ಉಗ್ರರು ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ವರದಿಯಾಗಿದೆ. ಈ ಎರಡು ಸಂಘಟನೆಗಳು ಸುಮಾರು 400 ಉಗ್ರಗಾಮಿಗಳು ಜಂಪೂಯಿಜಾಲಾದಲ್ಲಿರುವ ತ್ರಿಪುರಾ ಸ್ಟೇಟ್ ರೈಫಲ್ಸ್ ನ 7 ನೇ ಬೆಟಾಲಿಯನ್‌ನ ಪ್ರಧಾನ ಕಛೇರಿಯಲ್ಲಿ ಸಿಎಂ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು

ಶಸ್ತ್ರಾಸ್ತ್ರ ತ್ಯಜಿಸಿ ಶರಾಣಗತಿಗೆ ಸಜ್ಜಾದ 400 ಉಗ್ರರು..! Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ರಾಜ್ಯದಲ್ಲಿ ಸುಗಮ ಆಡಳಿತ ನೀಡುವ ಉದ್ದೇಶದಿಂದ ಮುಂದಿನ ತಿಂಗಳು 21ರಿಂದ ಉಪ-ನೋಂದಣಿ ಕಚೇರಿಗಳು ಶನಿವಾರ ಮತ್ತು ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 21 ರಿಂದ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ಉಪನೋಂದಣಿ ಕಚೇರಿಯು ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ಪ್ರತಿ ನೋಂದಣಿ ಜಿಲ್ಲೆಯಲ್ಲಿ 5-6

ರಜಾದಿನಗಳಲ್ಲಿಯೂ ಇನ್ಮುಂದೆ ಆಸ್ತಿ ನೋಂದಣಿ ಕಾರ್ಯ- ಸಚಿವ ಕೃಷ್ಣಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ಚೆನ್ನೈ ಸೆ.23: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಪಾಠಗಳನ್ನು ಬೋಧಿಸುವಂತೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಲೇಜು ಮತ್ತು ವಿವಿಗಳಿಗೆ ಕರೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಆಂತರಿಕ ಬಲವನ್ನು ಹೆಚ್ಚಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಪುಣೆಯ ಅರ್ನಸ್ಟ್ ಆ್ಯಂಡ್ ಯಂಗ್ (EY) ಕಂಪನಿಯ ಲೆಕ್ಕ ಪರಿಶೋಧಕಿ ಅನ್ನಾ ಸೆಬಾಸ್ಟಿನ್ ಪೆರಾಯ (26) ಅವರ ಸಾವಿನ ಹಿನ್ನೆಲೆಯಲ್ಲಿ ಸೀತಾರಾಮನ್ ಅವರ ಈ ಹೇಳಿಕೆ ಹೊರಬಿದ್ದಿದೆ. 2023ರಲ್ಲಿ ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ ಆಕೆ ನಾಲ್ಕು

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top