News Kadaba

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ*

(ನ್ಯೂಸ್ ಕಡಬ) newskadaba.com ಗುಜರಾತ್ ಸೆ.23: ಬಾಲಕಿಯು ತನ್ನ ಮೇಲಾಗುವ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಪ್ರತಿರೋಧಿಸಿದಾಗ ಸರಕಾರಿ ಶಾಲೆಯ ಪ್ರಾಂಶುಪಾಲರೊಬ್ಬರು ಹತ್ಯೆಗೈದಿರುವ ಘಟನೆ ಗುಜರಾತ್‌ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದ್ದು, ಈ ಪ್ರಕಾರ ಆರೋಪಿ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೃತದೇಹವು ಸಿಂಗ್ವಾಡ ತಾಲ್ಲೂಕಿನಲ್ಲಿರುವ ಶಾಲಾ ಆವರಣದೊಳಗೆ ಗುರುವಾರ ಪತ್ತೆಯಾಗಿದ್ದು, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಪ್ರಯತ್ನವನ್ನು ಬಾಲಕಿಯು ಪ್ರತಿರೋಧಿಸಿದ್ದರಿ ರಿಂದ ಪ್ರಾಂಶುಪಾಲ ಗೋವಿಂದ್ ನಾಥ್ ಆಕೆಯನ್ನು […]

ಲೈಂಗಿಕ ಕಿರುಕುಳವನ್ನು ಪ್ರತಿರೋಧಿಸಿದ್ದಕ್ಕಾಗಿ 6 ವರ್ಷದ ಬಾಲೆಯನ್ನು ಹತ್ಯೆಗೈದ ಪ್ರಾಂಶುಪಾಲ* Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ.23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ವತಿಯಿಂದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆಯಂಬುಲನ್ಸ್ ಗಳ ಲೋಕಾರ್ಪಣೆ’ ಮಾಡಿದರು. ಬಳಿಕ ಮಾತನಾಡಿದ ಅವರು, ಅಪಘಾತದ ಸಂದರ್ಭ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು

ನಿಯಮ ಪಾಲಿಸದವರ ಲೈಸೆನ್ಸ್ ರದ್ದುಗೊಳಿಸಿ- ಸಾರಿಗೆ ಸಚಿವರಿಗೆ ಸಿಎಂ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ

(ನ್ಯೂಸ್ ಕಡಬ) newskadaba.com ಗಾಲೆ, ಸೆ. 23. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಶ್ರೀಲಂಕಾ ತಂಡವು ಎಂಟ್ರಿ ಕೊಡುವುದರೊಂಡಿದೆ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಶ್ರೀಲಂಕಾ ತಂಡವು ಗಾಲೆ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಶ್ರೀಲಂಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ಗೇರುವ ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಇದೀಗ ಮೂರನೇ ಸ್ಥಾನದಲ್ಲಿರುವ ಶ್ರೀಲಂಕಾ ದ್ವಿತೀಯ ಸ್ಥಾನಕ್ಕೇರಲು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್‌ಗೆ ಎಂಟ್ರಿ ಕೊಟ್ಟ ಶ್ರೀಲಂಕಾ ತಂಡ Read More »

ಕ್ರೀಡಾ ನ್ಯೂಸ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು

(ನ್ಯೂಸ್ ಕಡಬ) newskadaba.com ನ್ಯೂಯಾರ್ಕ್ ಸೆ.23. ಪ್ರಧಾನಿ ಮೋದಿ 3 ದಿನಗಳ ಅಮೆರಿಕಾ ಪ್ರವಾಸದ ವೇಳೆ ಇಲ್ಲಿ 15 ಟೆಕ್ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಿದ್ದು, ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ನಿವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಮೊದಲಾದವರು ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ಪಿಚೈ, ಭಾರತದ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಎಐ ಬೆಳವಣಿಗೆ ಆಗಬೇಕೆಂದು ಮೋದಿ ಬಯಸುತ್ತಾರೆ ಎಂದಿದ್ದಾರೆ. ಸೆಮಿಕಂಡಕ್ಟರ್ ಚಿಪ್ ಕಂಪನಿ ನಿವಿಡಿಯಾದ ಸಿಇಒ ಜೆನ್ಸೆನ್

ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಗೂಗಲ್ ಮತ್ತು ನಿವಿಡಿಯಾ ಸಿಇಒ ಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23. ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು  ಅಧಿಕಾರ ವಹಿಸಿಕೊಂಡರು. ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೇರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯನಿರ್ವಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿ ಸ್ಥಾನಕ್ಕೆ ಕರೆತರುತ್ತಾರೆ ಎಂದು ಭಾವಿಸುತ್ತೇನೆ. ಅಲ್ಲಿಯವರೆಗೆ ಅವರ ಕುರ್ಚಿ ಸಿಎಂ ಕಚೇರಿಯಲ್ಲೇ

ದೆಹಲಿಯ 8ನೇ ಸಿಎಂ ಅಧಿಕಾರ ವಹಿಸಿಕೊಂಡ ಆತಿಶಿ Read More »

ರಾಷ್ಟ್ರೀಯ ನ್ಯೂಸ್

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ಸಾಂಸ್ಕೃತಿಕ ಸಂಘಟನೆ ತುಳುಕೂಟ, ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆಯಾಗಿದ್ದಾರೆ. ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಂಸ್ಥೆಯ ಇತರ ಪದಾಧಿಕಾರಿಗಳಾದ ಸಂಸ್ಥಾಪಕ ಅಧ್ಯಕ್ಷ ಡಾ.ಭಾಸ್ಕರಾನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಂಗಾಧರ ಕೆಡಿಯೂರು, ಖಜಾಂಚಿ ಚೈತನ್ಯ ಎಂ.ಜಿ, ಉಪಾಧ್ಯಕ್ಷರಾದ ಭುವನಪ್ರಸಾದ್ ಹೆಗ್ಡೆ, ಮನೋಹರ್ ಶೆಟ್ಟಿ ತೋನ್ಸೆ, ದಿವಾಕರ ಸನಿಲ್, ರಶ್ಮಿ ಶೆಣೈ, ಜಂಟಿ ಕಾರ್ಯದರ್ಶಿಗಳಾದ

2024-25ನೇ ಸಾಲಿನ ತುಳುಕೂಟದ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ Read More »

ಕರಾವಳಿ

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..!

(ನ್ಯೂಸ್ ಕಡಬ) newskadaba.com ಸೆ. 24. ತಮ್ಮ ಮನೆಗೆ ತಂದ ಪ್ರಸಾದದಲ್ಲಿ, ಕಾಗದದಲ್ಲಿ ಸುತ್ತಿಟ್ಟ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕುರಿತು ವರದಿಯಾಗಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ವಿವಾದದ ನಡುವೆಯೇ ಈ ಘಟನೆ ನಡೆದಿದ್ದು, ಗೊಲ್ಲಗುಡೆಂ ಪಂಚಾಯತ್‌ ವ್ಯಾಪ್ತಿಯ ಭಕ್ತೆಯೊಬ್ಬರು ಅವರು ಸೆಪ್ಟೆಂಬರ್ 19ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ನೆರೆಮನೆಯವರಿಗೆ ಹಂಚಲೆಂದು ಲಡ್ಡು ತೆಗೆದುಕೊಂಡು ಮನೆಗೆ

ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 23. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಭೇಟಿ ನೀಡಿರುವುದರಿಂದ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ ಜಯ ಸಾಧಿಸಿದೆ. ಕಳ್ಳಸಾಗಣೆ ಮಾಡಲಾಗಿದ್ದ 297 ಪುರಾತನ ವಸ್ತುಗಳನ್ನು ಅಮೆರಿಕ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ. ‘ಸಾಂಸ್ಕೃತಿಕ ಸಂಪರ್ಕವನ್ನು ಆಳಗೊಳಿಸುವುದು ಮತ್ತು ಸಾಂಸ್ಕೃತಿಕ ಆಸ್ತಿಗಳ ಅಕ್ರಮ ಕಳ್ಳಸಾಗಣೆ ವಿರುದ್ಧದ ಹೋರಾಟವನ್ನು ಬಲಪಡಿಸುವುದಕ್ಕಾಗಿ 297 ಅಮೂಲ್ಯ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ್ದಕ್ಕಾಗಿ ನಾನು ಅಧ್ಯಕ್ಷ ಜೋ ಬೈಡನ್ ಮತ್ತು ಯುಎಸ್ ಸರ್ಕಾರಕ್ಕೆ ಕೃತಜ್ಞನಾಗಿದ್ದೇನೆ’ ಎಂದು

297 ಪುರಾತನ ವಸ್ತುಗಳನ್ನು ಭಾರತಕ್ಕೆ ಹಸ್ತಾಂತರಿಸಿದ ಅಮೆರಿಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್ ಗಳು ನೆರವಾಗುತ್ತವೆ ಎಂದರು. ಸದ್ಯ 65

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ Read More »

ಕರ್ನಾಟಕ
Scroll to Top